ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ಸಿಹಿ ಸುದ್ದಿ ; ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್
ಬೆಂಗಳೂರು, ಜು. 21 : ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು ಆಯುಷ್ ಮತ್ತು ಯುನಾನಿ ವೈದ್ಯರ ಹಾಗೂ ನರ್ಸ್‌ಗಳ ತಿಂಗಳ ವೇತನವನ್ನು ಹೆಚ್ಚಳ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ''ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 25 ಸಾವಿರದಿಂದ 48,000ಕ್ಕೆ ಏರಿಸಿದ್ದು 6 ತಿಂಗಳ ಕಾಲ ಕರ್ನಾಟಕದ...