ಮೈಸೂರು ನಾಡದೇವತೆ ಚಾಮುಂಡೇಶ್ವರಿ ತಾಯಿಯ ಆಸ್ತಿಗೆ ಕೈಹಾಕಿ ಮೂರೇ ತಿಂಗಳಲ್ಲಿ ಸಿಎಂಗೆ ಮುಡಾ ಉರುಳು! ; ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ರಿಟ್ ಅರ್ಜಿ ಕಾಂಗ್ರೆಸ್ ಸರ್ಕಾರದ ನಡೆಗೆ ಹೈಕೋರ್ಟ್ ತಾತ್ಕಾಲಿಕ ಬ್ರೇಕ್ – ಕಹಳೆ ನ್ಯೂಸ್
ಮೈಸೂರು ಚಾಮುಂಡಿ ಬೆಟ್ಟದ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು ಬಿದ್ದಿದೆ ಎಂದು ಅನುಮಾನಗಳು ಹುಟ್ಟಿಕೊಂಡಿವೆ. 2024ರ ಮಾ.7ರಂದು ಹೊಸ ಕಾಯ್ದೆ ಜಾರಿ ಮೂಲಕ ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕುಗೊಳಿಸಿ ನಿಯಮ ತರಲಾಗಿದೆ. ಹೀಗಾಗಿ ಇದನ್ನು ಪ್ರಶ್ನಿಸಿ ಪ್ರಮೋದಾದೇವಿ ಒಡೆಯರ್ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆ ನೀಡಲಾಗಿದೆ. ಬೆಂಗಳೂರು, ಆಗಸ್ಟ್ 11: ಸಿಎಂ ಸಿದ್ದರಾಮಯ್ಯ ಸರ್ಕಾರ ಇತ್ತೀಚೆಗೆ ಅಂದರೆ ಮಾರ್ಚ್ 7ರಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ...