ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು – ಕಹಳೆ ನ್ಯೂಸ್
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ....