” ಬೆತ್ತಲೆ ಫೋಟೋ, ವೀಡಿಯೋ ನಮ್ಮ ಬಳಿ ಇದೆ, ನೀವು 5 ಲಕ್ಷ ಹಣ ಕೊಡದೇ ಇದ್ದರೆ ಹುಷಾರ್” – ಜೈಲಿನಲ್ಲಿದ್ದುಕೊಂಡೇ ಮಹಿಳೆಯ ಬೆತ್ತಲೆ ಫೋಟೊ ಇಟ್ಕೊಂಡು ಬ್ಲ್ಯಾಕ್ಮೇಲ್ ; 5 ಲಕ್ಷಕ್ಕೆ ರೌಡಿ ಶೀಟರ್ ಮನೋಜ್ ಅಲಿಯಾಸ್ ಕೆಂಚ ಡಿಮ್ಯಾಂಡ್ – ಕಹಳೆ ನ್ಯೂಸ್
ಬೆಂಗಳೂರು: ಏರಿಯಾದಲ್ಲಿ ಹವಾ ಇಟ್ಟಿರೋ ರೌಡಿಶೀಟರ್ಗಳ ಜೊತೆ ಸ್ನೇಹ ಬೆಳೆಸೋ ಹುಡುಗಿಯರು ಈ ಸ್ಟೋರಿ ನೋಡಲೇಬೇಕು. ನಿಮ್ಮ ನಿಸ್ವಾರ್ಥ ಸ್ನೇಹ, ಪ್ರೀತಿಯನ್ನ ರೌಡಿ ಶೀಟರ್ಗಳು ದುರುಪಯೋಗ ಪಡಿಸಿಕೊಳ್ಳಬಾರದು. ಏಕೆಂದರೆ ಇಲ್ಲೊಬ್ಬ ರೌಡಿ ಶೀಟರ್ ತನ್ನ ಪರಿಚಯಸ್ಥ ಮಹಿಳೆಗೆ ಜೈಲಿನಲ್ಲಿದ್ದುಕೊಂಡೇ ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಲಕ್ಷ ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ರೌಡಿ ಮನೋಜ್ ಅಲಿಯಾಸ್ ಕೆಂಚ, ಬೆತ್ತಲೆ ಫೋಟೊ ಇಟ್ಕೊಂಡು ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಕಳೆದ ಆಗಸ್ಟ್ನಲ್ಲಿ ಕೆಂಚ...