ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‍ಐಎ – ಕಹಳೆ ನ್ಯೂಸ್
ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್‍ಐಎ ಶಂಕಿತ ವ್ಯಕ್ತಿಯ ಫೋಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಬಾಂಬರ್ ನ ಫೋಟೋವನ್ನು ಹಂಚಿಕೊಂಡಿರುವ ಎನ್‍ಐಎ, ಬಾಂಬರ್‍ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಬ್ರೂಕ್‍ಫೀಲ್ಡ್ ನಲ್ಲಿರುವ...