ಮೋಸ್ಟ್ ವಾಂಟೆಡ್ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು – ಕಹಳೆ ನ್ಯೂಸ್
ಕಾರ್ಕಳ, ಫೆ 15 : ಮೋಸ್ಟ್ ವಾಂಟೆಡ್ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ. 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತರಲಾಗಿದೆ. ಹಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕಿ ಮೂಲತಃ ಶೃಂಗೇರಿ ನಿವಾಸಿ ಶ್ರೀಮತಿ@ಉಣ್ಣಿಮಾಯಾ(28) ಕಳೆದ...