Tuesday, January 21, 2025

ರಾಜ್ಯ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಂಗಳೂರಿನ ಹಿಂದು ಯುವತಿ, ಅನ್ಯಮತೀಯ ಯುವಕ ಪಣಂಬೂರು ಬೀಚ್ ಗೆ ಭೇಟಿ – ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಆರೋಪ ; ಪ್ರಶ್ನಿಸಿದ ಬೆಳ್ತಂಗಡಿಯ ಹಿಂದು ಯುವಕರ ವಿರುದ್ಧ ಖಾಸಗಿತನಕ್ಕೆ ಧಕ್ಕೆ, ನೈತಿಕ ಗೂಂಡಾಗಿರಿ ಆರೋಪ, ಪಣಂಬೂರು ಠಾಣೆಯಲ್ಲಿ ಪ್ರಕರಣ – ಕಹಳೆ ನ್ಯೂಸ್

ಮಂಗಳೂರು, ಫೆ 06 : ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನೈತಿಕ ಗೂಂಡಾಗಿರಿ ನಡೆದ ಆರೋಪ, ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬೆಂಗಳೂರಿನ ಹಿಂದು ಯುವತಿ ಪಣಂಬೂರು ಠಾಣೆಗೆ ದೂರು ನೀಡಿದ್ದು ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಪಿಲಾತಬೆಟ್ಟು ನಿವಾಸಿ ಪ್ರಶಾಂತ ಭಂಡಾರಿ (38), ಬೆಳ್ತಂಗಡಿ ಕರಾಯ ನಿವಾಸಿ ಉಮೇಶ್ (23), ಬೆಳ್ತಂಗಡಿ ಪುತ್ತಿಲ ನಿವಾಸಿ ಸುಧೀರ್ (26), ಬೆಳ್ತಂಗಡಿ ಮಚ್ಚಿ‌ನ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

‘ಚಾರ್ಮಾಡಿ ಘಾಟ್ ರಸ್ತೆ 343.74 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ’ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ; ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು ಬೆಳ್ತಂಗಡಿ, ಫೆ 06 : ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಚಾರ್ಮಾಡಿ ಘಾಟ್ ರಸ್ತೆ 343.74 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್​ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಕಷ್ಟ ; ಸೆಕ್ಷನ್ 124 ಎ ಆಡಿ ನ್ಯಾಯಾಲಯದಲ್ಲಿ ದಾವೆ ಹೂಡಿದ ಬಿಜೆಪಿ ಮುಖಂಡ ವಿಕಾಸ್​ ಪುತ್ತೂರು..!!! – ಕಹಳೆ ನ್ಯೂಸ್

ದಕ್ಷಿಣ ಕನ್ನಡ, ಫೆ.02: ಕಾಂಗ್ರೆಸ್​ ಸಂಸದ ಡಿ.ಕೆ ಸುರೇಶ್(DK Suresh) ಪ್ರತ್ಯೇಕ ರಾಷ್ಟ್ರದ ಹೇಳಿಕೆ ವಿಚಾರ ರಾಷ್ಟ್ರ ಮಟ್ಟದಲ್ಲಿ ವಿವಾದಕ್ಕೀಡಾಗಿದೆ. ಕೂಡಲೇ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಈ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸುವಂತೆ ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವವರು ಮಂಗಳೂರಿನ 2ನೇ JMFC ನ್ಯಾಯಾಲಯಕ್ಕೆ ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ದೂರು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಎಫ್​ಐಆರ್ ದಾಖಲಿಸಿ ತನಿಖೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡದಂತೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ‌ಮಾಡದಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಆಜ್ಞೆ – ಕಹಳೆ ನ್ಯೂಸ್

ಬೆಂಗಳೂರು : ನಗರದ ಸಿಟಿ ಸಿವಿಲ್ ಕೋರ್ಟಿನಲ್ಲಿ OS number 797/2024 ಧರ್ಮಸ್ಥಳ ನಿಶ್ಚಲ್ ಜೈನ್, ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡದಂತೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ‌ಮಾಡದಂತೆ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು ಅಲಿಯಾಸ್ ಅನಿತಾ ಕಾಸರಗೋಡು ವಿರುದ್ಧ ನಿರ್ಬಂಧ ಆಜ್ಞೆಯನ್ನು ಹೊರಡಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳ ಹೆಗ್ಗಡೆಯವರ ಕುಟುಂಬಸ್ಥರ ವಿರುದ್ಧ ಗಿರೀಶ್ ಮಟ್ಟಣ್ಣನವರ್ ಹಾಗೂ ರಾಧಿಕಾ ಕಾಸರಗೋಡು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಬಜೆಟ್ ; ಕೇಂದ್ರದ ಮಧ್ಯಂತರ ಬಜೆಟ್ ಸ್ವಾಗತಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ – ಕಹಳೆ ನ್ಯೂಸ್

ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊAಡು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಮನ್‌ರವರು ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು ಅತ್ಯಂತ ಸಂತೋಷದಿAದ ಸ್ವಾಗತಿಸುತ್ತೇನೆ. ವಿಕಸಿತ ಭಾರತದ 4 ಸ್ತಂಭಗಳಾದ ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವ ಮೂಲಕ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು...
ರಾಜಕೀಯರಾಜ್ಯಸುದ್ದಿ

ಕೇಂದ್ರ ಬಜೆಟ್‌ ನಲ್ಲಿ ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಬಜೆಟ್‌ ನಲ್ಲಿ ದೇಶದ ರೈತರಿಗೆ ಹಾಗು ಮಹಿಳೆಯರಿಗೆ ಭಾರೀ ಸಿಹಿಸುದ್ದಿಯನ್ನು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ. ಡಿಬಿಟಿಯಿಂದಾಗಿ 2.7 ಲಕ್ಷ ಕೋಟಿ ರೂ. ಹಣ ಸರ್ಕಾರಕ್ಕೆ ಉಳಿತಾಯವಾಗಿದ್ದು, ಫಲಾನುಭವಿಗಳಿಗೆ ಒಟ್ಟು 34 ಲಕ್ಷ ಕೋಟಿ ರೂ. ಸಬ್ಸಿಡಿ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಸೀತಾರಾಮನ್‌ ಬಜೆಟ್‌ ನಲ್ಲಿ ನಾರಿ ಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿದ್ದಾರೆ....
ರಾಜ್ಯಸುದ್ದಿ

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ : ಭ್ರಷ್ಟ ಕುಬೇರರ ಅಕ್ರಮ ಆಸ್ತಿ ಕಂಡು ದಂಗಾದ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು : ನಿನ್ನೆ ಬೆಳ್ಳಂ ಬೆಳಿಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಸಂಬಂಧ ರಾಜ್ಯದ ವಿವಿಧೆಡೆ 10 ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಸೇರಿ ಇತರೆ ಸ್ಥಳಗಳಲ್ಲಿ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬರೋಬ್ಬರಿ 23.17 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ಲೋಕಾಯುಕ್ತ ಡಿಜಿ ಪ್ರಶಾಂತ್‌ಕುಮಾರ್ ಮಾರ್ಗದರ್ಶನದಲ್ಲಿ 200 ಪೊಲೀಸರನ್ನೊಳಗೊಂಡ 41 ಪ್ರತ್ಯೇಕ ತಂಡಗಳು ಬುಧವಾರ ಬೆಳ್ಳಂಬೆಳಗ್ಗೆ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ, ಬಿ.ವೈ.ವಿಜಯೇಂದ್ರ ನಾಳೆ ಮಂಗಳೂರಿಗೆ – ಕಹಳೆ ನ್ಯೂಸ್

ಜ 29 : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜ.30ರಂದು ಸಂಜೆ 4:30ಗಂಟೆಗೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರು ಆಗಮಿಸಲಿದ್ದಾರೆ. ಜೊತೆಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ...
1 35 36 37 38 39 166
Page 37 of 166