ಬೆಂಗಳೂರು ಮನೆಯೊಂದರಲ್ಲಿ ಸ್ಫೋಟಕ ತಯಾರಿಕೆ ವಸ್ತು ವಶ : NIAಯಿಂದ PFI ಪ್ರಧಾನ ಕಾರ್ಯದರ್ಶಿ ಸುಲೇಮಾನ್, ಎಲ್‍ಎಲ್‍ಬಿ ಪದವೀಧರ ಶಮಿವುಲ್ಲಾ ಸಹಿತ 8 ಮಂದಿ ಅರೆಸ್ಟ್ – ಕಹಳೆ ನ್ಯೂಸ್
ಬೆಂಗಳೂರು: ಮನೆಯೊಂದರಲ್ಲಿ ಸಂಗ್ರಹಿಸಿದ್ದ ಸ್ಫೋಟಕ ತಯಾರಿಕೆಯಲ್ಲಿ ಬಳಸುವ ಸೋಡಿಯಂ ನೈಟ್ರೇಟ್‍ನ್ನು (Sodium Nitrate) ಎನ್‍ಐಎ (NIA) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸೋಡಿಯಂ ನೈಟ್ರೇಟ್‍ನ್ನು ಅಡಗಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ನಗರದ ಸಂಪತ್ ಎಂಬವರ ಮನೆಯಲ್ಲಿ ಬಾಡಿಗೆಗಿದ್ದ ಶಮಿವುಲ್ಲಾ ಹಾಗೂ ಅಲ್ತಾಫ್, ಮಿಸ್ಬಾ ಹಾಗೂ ಮುನಿರುದ್ದೀನ್ ಸೋಡಿಯಂ ನೈಟ್ರೇಟ್ ಸಂಗ್ರಹಿಸಿದ್ದರು ಎಂದು ತಿಳಿದು ಬಂದಿದೆ. ಶಮಿವುಲ್ಲಾ...