ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ; ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ಗೋಳಾಡಿದ ಮಾವುತ – ಕಹಳೆ ನ್ಯೂಸ್
ಹಾಸನ: ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲಾ ನನ್ನನ್ನು, ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಮಾವುತರೊಬ್ಬರು ಕಣ್ಣೀರು ಹಾಕಿದ್ದು, ನೆರೆದವರ ಕಣ್ಣಂಚಲ್ಲಿಯೂ ನೀರು ತರಿಸುವಂತಿತ್ತು. ಅರ್ಜುನನ ಅಂತಿಮ ದರ್ಶನ ಪಡೆದು ಮಾವುತ ವಿನು ಕಣ್ಣೀರಿಟ್ಟರು. ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ. ಅರ್ಜುನ ಸತ್ತಿಲ್ಲ ಎಂದು...