Monday, November 25, 2024

ರಾಜ್ಯ

ಉಡುಪಿರಾಜಕೀಯರಾಜ್ಯಸುದ್ದಿ

ಕಾರ್ಕಳದಲ್ಲಿ ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಅಂಚೆ ಮತ ಎಣಿಕೆ ನಡೆಯುತ್ತಿದ್ದು, ಕಾರ್ಕಳದಲ್ಲಿ 230 ಲೀಡ್ ಪಡೆದುಕೊಂಡು ಭರ್ಜರಿ ಮತಗಳಿಂದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಮುನ್ನಡೆಯುತ್ತಿದ್ದಾರೆ....
ಉಡುಪಿರಾಜಕೀಯರಾಜ್ಯಸುದ್ದಿ

ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ್ ಗುರ್ಮೆ ಮುನ್ನಡೆ – ಕಹಳೆ ನ್ಯೂಸ್

ಉಡುಪಿ, ಮೇ 13 : ಉಡುಪಿಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಕ್ತ್ರಿಯೆ ನಡೆಯುತ್ತಿದ್ದು, ಮೊದಲ ಸುತ್ತು ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಸುರೇಶ್ ಗುರ್ಮೆ ಮುನ್ನಡೆ ಸಾಧಿಸಿದ್ದಾರೆ. ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ 6047 ಮತಗಳ ಅಭಿಸಿದ್ದು, ವಿನಯ್ ಕುಮಾರ್ ಸೊರಕೆ ಅವರಿಗೆ 4737 ಮತಗಳು ಲಭಿಸಿದೆ.  ...
ದಕ್ಷಿಣ ಕನ್ನಡರಾಜ್ಯಸುದ್ದಿ

ಕದ್ರಿ ದೇವಸ್ಥಾನಕ್ಕೆ ಮುಸ್ಲಿಂ ಜಿಹಾದಿಗಳ ಅಕ್ರಮ ಪ್ರವೇಶ ; ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ಸಂಶಯ – ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಪ್ರಸಿದ್ದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಜಿಹಾದಿಗಳು ಬಂದುದಲ್ಲದೆ ಸಂಶಯಾಸ್ಪದವಾಗಿ ವರ್ತಿಸಿದ ಘಟನೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.   ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

60 ಅಭ್ಯರ್ಥಿಗಳ ಭವಿಷ್ಯ ಭದ್ರತಾ ಕೊಠಡಿಯಲ್ಲಿ ಭದ್ರ.. –ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ 1860 ಮತಗಟ್ಟೆಗಳಿಂದ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಎನ್‌ಐಟಿಕೆಯ ಭದ್ರತಾ ಕೊಠಡಿಗಳಲ್ಲಿ ಭದ್ರತಾ ಸಿಬಂದಿ ಸರ್ಪಗಾವಲಿನಲ್ಲಿ ಇಡಲಾಗಿದೆ. ಮೇ 13ರಂದು ಮತ ಎಣಿಕೆ ನಡೆಯಲಿದ್ದು, ಅಲ್ಲಿಯವರೆಗೆ ಜಿಲ್ಲೆಯ 8 ಕ್ಷೇತ್ರಗಳ ಒಟ್ಟು 60 ಅಭ್ಯರ್ಥಿಗಳ ಭವಿಷ್ಯ ಭದ್ರಗೊಂಡಿರುವ ಇವಿಎಂಗಳು, ಮತಪತ್ರ, ಅಂಚೆ ಮತಪತ್ರಗಳನ್ನು ಒಳಗೊಂಡ ಮತ ಪೆಟ್ಟಿಗೆಗಳು, ವಿವಿ ಪ್ಯಾಟ್‌ಗಳು ಹಾಗೂ ಚುನಾವಣ ದಾಖಲೆಗಳನ್ನು ಎನ್‌ಐಟಿಕೆಯ ಭದ್ರತಾ ಕೊಠಡಿಗಳಲ್ಲಿ ಸಿಸಿಟಿವಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ವರುಣಾರ್ಭಟಕ್ಕೆ ನಾಲ್ವರು ಬಲಿ : ಇನ್ನೂ 3-4 ದಿನ ಭಾರೀ ಮಳೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಗುರುವಾರ ರಾಜ್ಯದ ಹಲವು...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮಂಗಳೂರಿನ ಹೊರವಲಯದ ಮುಡುಶೆಡ್ಡೆಯಲ್ಲಿ ಕೈ – ಕಮಲ ಕಾರ್ಯಕರ್ತರ ನಡುವೆ ಘರ್ಷಣೆ ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ – 144 ಸೆಕ್ಷನ್ ಜಾರಿ – ಕಹಳೆ ನ್ಯೂಸ್

ಮಂಗಳೂರು (ಮೇ 10, 2023): ಮಂಗಳೂರಲ್ಲಿ ಕರ್ನಾಟಕದ ಮತದಾನದ ದಿನವೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘರ್ಷಣೆ ನಡೆದಿದ್ದು, ಈ ಗಲಾಟೆಯಲ್ಲಿ  ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್...
ರಾಜ್ಯಸುದ್ದಿ

ಚಿನ್ನದ ಬೆಲೆಯ ಲಿಥಿಯಮ್ ನಿಕ್ಷೇಪ ಪತ್ತೆ : ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗುವ ಸಾದ್ಯತೆ –ಕಹಳೆ ನ್ಯೂಸ್

ದೇಶದ ಆರ್ಥಿಕ ವ್ಯವಸ್ಥೆಯನ್ನೇ ಬದಲಾಯಿಸಬಲ್ಲ ಲಿಥಿಯಮ್ ನಿಕ್ಷೇಪವೊಂದು ರಾಜಸ್ಥಾನದಲ್ಲಿ ಪತ್ತೆಯಾಗಿದೆ. ಇದು ಅಂತಿAಥಾ ಲೋಹದ ನಿಕ್ಷೇಪವಲ್ಲ. ಇವಿ ಬ್ಯಾಟರಿ ತಯಾರಿಕೆಗೆ ಬಳಸಲಾಗುವ ಮತ್ತೊಂದು ಅತಿ ದೊಡ್ಡ ಲಿಥಿಯಮ್ ನಿಕ್ಷೇಪ ಪತ್ತೆಯಾಗಿದೆ. ಚಿನ್ನದ ಬೆಲೆ ಇರುವ ಲಿಥಿಯಮ್ ಆಗಿದ್ದು ಇದನ್ನ ವೈಟ್ ಗೋಲ್ಡ್ ಅಂತಾನೂ ಕರೆಯಲಾಗುತ್ತೆ. ರಾಜಸ್ಥಾನ ರಾಜ್ಯದ ನಾಗೌರು ಜಿಲ್ಲೆಯಲ್ಲಿ ಈ ಲಿಥಿಯಂ ನಿಕ್ಷೇಪವಿದೆ. ಇದು ಭಾರತದ ಶೇಕಡಾ ೮೦ರಷ್ಟು ಲಿಥಿಯಂ ಬೇಡಿಕೆಯನ್ನು ಪೂರೈಸುವ ಅತಿದೊಡ್ಡ ನಿಕ್ಷೇಪವಾಗುವ ಸಾಧ್ಯತೆ ಇದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತದಾನಕ್ಕೆ ಮತದಾರರನ್ನು ವಾಹನದಲ್ಲಿ ಕರೆ ತರುವುದು ಅಪರಾಧ – ಕಹಳೆ ನ್ಯೂಸ್

ಕರ್ನಾಟಕ, ಮೇ9 ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಲಾಗಿದೆ. ಚುನಾವಣಾನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ ಎಂದು...
1 49 50 51 52 53 154
Page 51 of 154