Thursday, January 23, 2025

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಂಧಿತ ಭ್ರಷ್ಟ ತಹಶೀಲ್ದಾರ್‌ ಪುತ್ತೂರಿನ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾಯುಕ್ತ ಅಧಿಕಾರಿಗಳು ; ಏನು ಪತ್ತೆಯಾಗಿದೆ.? – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ (Disproportionate Assets) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆಆರ್‌ಪುರಂ ತಹಶೀಲ್ದಾರ್‌ (KR Puram Tahsildar) ಅಜಿತ್‌ ರೈ (Ajit Rai) ಮನೆಯಲ್ಲಿರುವ ವಾಚ್‌ಗಳನ್ನು (Watch) ನೋಡಿ ಲೋಕಾಯುಕ್ತ ಅಧಿಕಾರಿಗಳೇ (Lokayukta Officials) ದಂಗಾಗಿದ್ದಾರೆ. ಅಜಿತ್ ರೈ ಬಳಿ ಮೂರು Rado ವಾಚ್‌ ಪತ್ತೆಯಾಗಿದೆ. ಈ ಮೂರು ವಾಚ್ ಗಳ ಬೆಲೆ 5 ಲಕ್ಷ ರೂ.ಗೂ ಅಧಿಕ ಇರಬಹುದು ಎಂದು ಅಂದಾಜಿಸಲಾಗಿದೆ. ದಾಳಿ ವೇಳೆ ಸಿಕ್ಕ ಅಷ್ಟೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಭ್ರಷ್ಟಾಚಾರ ಕೇಸ್‌ ; ಭ್ರಷ್ಟ ತಹಶೀಲ್ದಾರ್‌ ಅಜಿತ್‌ ರೈ ಸ್ನೇಹಿತ ಪುತ್ತೂರಿನ ಗೌರವ್ ಶೆಟ್ಟಿ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್‌ ; ಸ್ನೇಹಿತರಿಗೂ ಡ್ರಿಲ್ ಮಾಡಲು ಸಿದ್ಧತೆ – – ಕಹಳೆ ನ್ಯೂಸ್

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ ಬೆನ್ನಲ್ಲೇ ಅವರ ಸಹೋದರ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಸಹೋದರ ಆಶಿಕ್ ರೈ, ಸ್ನೇಹಿತರಾದ ಗೌರವ್, ಹರ್ಷವರ್ಧನ್ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ...
ರಾಜಕೀಯರಾಜ್ಯವಾಣಿಜ್ಯಸುದ್ದಿ

ಇಂದಿನಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಶುರು – ಕಹಳೆ ನ್ಯೂಸ್

ಮೈಸೂರು : ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು....
ರಾಜ್ಯಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಗೋ ವಂಶದ ಬಲಿ ಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ನಗರ ಠಾಣಾ ಪೊಲೀಸ್ ಅಧಿಕಾರಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ 1959 (ತಿದ್ದುಪಡಿ 1975) ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವಂಶ (ಯಾವುದೇ ವಯಸ್ಸಿನ ದನ, ಎತ್ತು, ಹೋರಿ ಕರು) ಗಳ ಬಲಿ / ಕುರ್ಬಾನಿ/ ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಇದೇ ಜೂನ್ 29,30 ಮತ್ತು ಜುಲೈ 1 ರಂದು ಕುರ್ಬಾನಿಯ ಸಾಧ್ಯತೆಗಳಿದ್ದು. ಈ ತಾರಿಖಿನಂದು ಹಾಗೂ ಇತರೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಶಾಸಕ ಅಶೋಕ್ ರೈ ಭೇಟಿ ಸಂದರ್ಭ ಇತಿಹಾಸ ಪ್ರಸಿದ್ಧ ಹಿಂದೂಗಳ ಶ್ರದ್ಧಾಕೇಂದ್ರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಮುಸ್ಲಿಂ ವ್ಯಕ್ತಿಯ ಪ್ರವೇಶ ; ಘಟನೆ ಮರುಕಳಿಸದಂತೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಪುತ್ತಿಲ ಪರಿವಾರದಿಂದ ಮನವಿ – ಕಹಳೆ ನ್ಯೂಸ್

ಪುತ್ತೂರು ಮಹಾಲಿಂಗೇಶ್ವರ ದೇವಾಲಯದೊಳಗೆ ಅನ್ಯಮತೀಯರ ಪ್ರವೇಶಕ್ಕೆ ನಿರ್ಭಂಧ ಹೇರುವಂತೆ ಪುತ್ತಿಲ ಪರಿವಾರದಿಂದ ಮನವಿ ಮಹಾಲಿಂಗೇಶ್ವರ ದೇವಾಲಯದ ಒಳಗೆ ಅನ್ಯ ಸಮುದಾಯದವರನ್ನ ಬಿಡದಂತೆ ಪುತ್ತಿಲ ಪರಿವಾರದಿಂದ ದೇವಾಲಯದ ವ್ಯವಸ್ಧಾಪನ ಸಮಿತಿ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ. ಈ ಹಿಂದೆ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಶಾಸಕರೊಂದಿಗೆ ಅನ್ಯಮತಿಯ ಕೆಲ ಯುವಕರು ದೇವಾಲಯದ ಒಳಗೆ ಪ್ರವೇಶಿಸಿದ್ದಾರೆ. ಅಲ್ಲದೇ ಅನುಮಾನಸ್ಪದ ರೀತಿಯಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ – ಕಹಳೆ ನ್ಯೂಸ್

ಬೆಂಗಳೂರು :ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಶಾಸಕರಿಗೆ ಅಗತ್ಯ ತರಬೇತಿಯನ್ನು ಹಿಂದಿನಿಂದಲೂ ನೀಡಿದ್ದು, ಬೆಂಗಳೂರಿನ ನೆಲಮಂಗಲ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ.28ರವರೆಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. 70 ಶಾಸಕರಿಗೂ ತರಬೇತಿ ನಡೆಯಲಿದ್ದು, ನಿನ್ನೆ ಸಂಜೆಯೇ ಶಾಸಕರು ನೋಂದಣಿ ಮಾಡಿಸಿಕೊಂಡಿದ್ದಾರೆ....
ರಾಜ್ಯಸಂತಾಪಸುದ್ದಿ

ಎರಡು ರೈಲುಗಳ ನಡುವೆ ಡಿಕ್ಕಿ : ಹಳಿ ತಪ್ಪಿದ 12 ಬೋಗಿ –ಕಹಳೆ ನ್ಯೂಸ್

ಎರಡು ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 12 ಬೋಗಿಗಳು ಹಳಿ ತಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಾಕುರದ ಓಂಡಾ ರೈಲು ನಿಲ್ದಾಣದಲ್ಲಿ ಇಂದು ಮುಂಜಾನೆ ನಡೆದಿದೆ. ಒಂದು ಗೂಡ್ಸ್ ರೈಲು ಮತ್ತೊಂದು ಗೂಡ್ಸ್ ರೈಲಿಗೆ ಹಿಂಬದಿಯಿAದ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ, ಆದರೆ ಗೂಡ್ಸ್ ರೈಲಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ನಾಳೆ ಮಂಗಳೂರಲ್ಲಿ ಸಂಘಪರಿವಾರದ ಸಮನ್ವಯ ಬೈಠಕ್‌ ; ಪುತ್ತಿಲ ವಿಚಾರ ಚರ್ಚೆಗೆ ಬರುವ ಸಾದ್ಯತೆ – ಕ್ಯಾಪ್ಟನ್ ಬ್ರಿಜೇಶ್ ಚೌಟ ಕುರಿತು ಮಹತ್ವದ ನಿರ್ಧಾರ..!?? – ಕಹಳೆ ನ್ಯೂಸ್

ಮಂಗಳೂರು (ಜೂ.25) ಸುಮಾರು ಒಂದು ವರ್ಷದ ಬಳಿಕ ದ.ಕ.ಜಿಲ್ಲಾ ವ್ಯಾಪ್ತಿಯ ಸಂಘ ಪರಿವಾರ ಸಂಘಟನೆಗಳ ಸಮನ್ವಯ ಬೈಠಕ್‌ ಜೂ.26ರಂದು ಮಂಗಳೂರಿನಲ್ಲಿ ನಡೆಯಲಿದೆ. ಮಂಗಳೂರಿನ ಸಂಘನಿಕೇತನದಲ್ಲಿ ನಡೆಯುವ ಈ ಬೈಠಕ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಾಂತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಹಿತ ಬಿಜೆಪಿ ಹಾಗೂ ಸಂಘಪರಿವಾರದ 25ಕ್ಕೂ ಅಧಿಕ ಸಂಘಟನೆಗಳ 100ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿಯಿಂದ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಪ್ರಭಾರಿ, ಸಂಘಟನಾ ಕಾರ್ಯದರ್ಶಿಗಳು...
1 52 53 54 55 56 166
Page 54 of 166