Thursday, January 23, 2025

ರಾಜ್ಯ

ರಾಜ್ಯವಾಣಿಜ್ಯಸುದ್ದಿ

ಹಣದುಬ್ಬರವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ: ನಿರ್ಮಲಾ ಸೀತಾರಾಮನ್ – ಕಹಳೆ ನ್ಯೂಸ್

ಭಾರತದ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ ಸಹಿಷ್ಣು ಬ್ಯಾಂಡ್ ಶೇಕಡಾ 2ರಿಂದ ಶೇಕಡಾ 6ಕ್ಕಿಂತ ಹೆಚ್ಚಿದೆ, ಆದಾಗ್ಯೂ, ಇದನ್ನು ನಿಯಂತ್ರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಾವು ಅತ್ಯಂತ ಮಾಪನಾಂಕ ನಿರ್ಣಯದ ವಿಧಾನವನ್ನು ತೆಗೆದುಕೊಂಡಿದ್ದು, ಸಹಿಷ್ಣುತೆಯ ಮಿತಿಗಿಂತ ಸ್ವಲ್ಪಮಟ್ಟಿಗೆ ಹೆಚ್ಚು ಹಣದುಬ್ಬರವನ್ನು ಹೊಂದಿದ್ದೇವೆ, ಹಣದುಬ್ಬರ ನಿಯಂತ್ರಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದು ಕಡಿಮೆಯಾಗುವ ನಿರೀಕ್ಷೆಯಿದೆ ಹೇಳಿದ್ದಾರೆ. ಇನ್ನು ಮಾರ್ಚ್ ತಿಂಗಳಲ್ಲಿ ಸಗಟು ಬೆಲೆ...
ರಾಜ್ಯಸುದ್ದಿ

ವಿಧಾನಸಭಾ ಚುನಾವಣೆ ಹಿನ್ನೆಲೆ : ಮೇ.9, 10ರಂದು ‘ಕೆಎಸ್‌ಆರ್‌ಟಿಸಿ ಬಸ್’ ಸಂಚಾರದಲ್ಲಿ ವ್ಯತ್ಯಯ –ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ, ಚುನಾವಣಾ ಆಯೋಗದಿಂದ ಸುಗಮ ಮತದಾನಕ್ಕಾಗಿ ಪೊಲೀಸರು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳನ್ನು ಕರೆದೊಯ್ಯಲು ಸಾರಿಗೆ ಬಸ್ ಬಳಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಮೇ.9 ಮತ್ತು 10ರಂದು ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಮಾಹಿತಿ ನೀಡಲಾಗಿದೆ. ದಿನಾಂಕ 10-05-2023ರಂದು ವಿಧಾನಸಭಾ ಚುನಾವಣೆಗೆ ಕೆ ಎಸ್ ಆರ್ ಟಿಸಿಯಿಂದ...
ರಾಜಕೀಯರಾಜ್ಯಸುದ್ದಿ

ಮನೆಯಿಂದ ಮತದಾನಕ್ಕೆ ಇಂದು ಕೊನೆ ದಿನ; ಯಶಸ್ವಿ ವ್ಯವಸ್ಥೆಯಡಿ ಶೇ.92ರಷ್ಟು ಮತದಾನ – ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ ಸಂಬ0ಧ ಚುನಾವಣಾಧಿಕಾರಿಗಳು ನೀಡಿದ್ದ ಮನೆಯಿಂದ ಮತದಾನದ ಅವಕಾಶ ಇಂದು ಮುಕ್ತಾಯಗೊಳ್ಳಲಿದೆ. ಈ ವಿನೂತನ ವ್ಯವಸ್ಥೆಯಡಿ 80 ವರ್ಷ ಮೇಲ್ಪಟ್ಟವರಿಂದ ಶೇಕಡಾ 91.89ರಷ್ಟು ಮತದಾನ ಮತ್ತು ಅಂಗವಿಕಲರಿ0ದ ಶೇಕಡಾ 93.7ರಷ್ಟು ಮತದಾನ ಆಗಿದ್ದು, ಕಾರ್ಯಕ್ರಮಕ್ಕೆ ವ್ಯಾಪಕ ಸ್ಪಂದನೆ ದೊರೆತಿದೆ. ಕರ್ನಾಟಕ ಚುನಾವಣೆ ಸಂಬ0ಧ ಇದೇ ಮೊದಲ ಬಾರಿಗೆ ಚುನಾವಣೆ ಆಯೋಗ 80 ವರ್ಷ ಮೇಲ್ಪಟ್ಟವರು ಮತ್ತು ಅಂಗವಿಕಲರು ತಮ್ಮ ಮನೆಗಳಿಂದಲೇ ಮತದಾನ ಮಾಡುವಂತೆ ಅವಕಾಶ ಕಲ್ಪಿಸಲಾಗಿದೆ....
ಉಡುಪಿರಾಜಕೀಯರಾಜ್ಯಸುದ್ದಿ

ತುಳುನಾಡಿನ ಸೃಷ್ಟಿಕರ್ತ ಪರಶುರಾಮರ ನಾಡು ಕಡಲತಡಿ ಕಾರ್ಕಳಕ್ಕೆ ಇಂದು ಹಿಂದೂತ್ವದ ಪ್ರಖರ‌ಸೂರ್ಯ ವೀರಸನ್ಯಾಸಿ ಯೋಗಿ ಆದಿತ್ಯನಾಥ್ ; ಮಧ್ಯಾಹ್ನ 1 ಗಂಟೆ ಹಿಂದುತ್ವದ ಫೈಯರ್ ಬ್ರಾಂಡ್ ಸಚಿವ, ಕಾರ್ಕಳ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಪರ ಬೃಹತ್ ರೋಡ್ ಶೋ..!! – ಕಹಳೆ ನ್ಯೂಸ್

ಉಡುಪಿ : ನಾಥಪಂಥದ ಕ್ಷಾತ್ರ ತೇಜಸ್ಸಿನ ಯೋಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೇ 6ರಂದು ಕಾರ್ಕಳಕ್ಕೆ ಆಗಮಿಸಿ ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಕುಮಾರ್‌ ಅವರ ಪರ ರೋಡ್‌ ಶೋ ನಡೆಸಲಿದ್ದಾರೆ. ಬಿಗು ಪೊಲೀಸ್‌ ಬಂದೊಬಸ್ತ್ :  ಯೋಗಿ ಆದಿತ್ಯನಾಥ್‌ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಬಿಗು ಭದ್ರತೆ ಕೈಗೊಂಡಿದ್ದಾರೆ. ರೋಡ್‌ ಶೋ ವೇಳೆ ಭದ್ರತೆ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟು ಗಳನ್ನು ಮುಚ್ಚುವಂತೆ ಪೊಲೀಸರು ಈಗಾಗಲೇ ಸೂಚನೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮೇ.06 ರಂದು ಬಿ.ಸಿ.ರೋಡ್‌ನ‌ಲ್ಲಿ ಯೋಗಿ ರೋಡ್‌ ಶೋ ; ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಪರ ಪ್ರಚಾರಕ್ಕೆ ಬರದ ಸಿದ್ದತೆ – ಕಹಳೆ ನ್ಯೂಸ್

ಬಂಟ್ವಾಳ, ಮೇ 05 : ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೇ. 06 ರಂದು ಸಂಜೆ 4 ಗಂಟೆಗೆ ಬಿ.ಸಿ. ರೋಡ್‌ನ‌ಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯ ಜತೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಾರದು ಎಂಬ ದೃಷ್ಟಿಯಿಂದ ಮಂಗಳೂರು-ಬಿ.ಸಿ. ರೋಡ್‌ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ನಿಷೇಧಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಯೋಗಿ ಅವರು ಹೆಲಿಕಾಪ್ಟರ್‌ ಮೂಲಕ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್‌ ಕಾಲೇಜಿನ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಹುಟ್ಟೂರು ಕೋಡಿಂಬಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಶಕ್ತಿ ಪ್ರದರ್ಶನ – ಚುನಾವಣಾ ಪ್ರಚಾರ ಸಭೆಯಲ್ಲಿ ಬಿರುಸಿನ ಭಾಷಣ – ಕಹಳೆ ನ್ಯೂಸ್

ಪುತ್ತೂರು: ಹುಟ್ಟೂರು ಕೋಡಿಂಬಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಚುನಾವಣಾ ಪ್ರಚಾರ ಸಭೆ ನಡೆಸಿದರು. ಕಿಕ್ಕಿರಿದು ತುಂಬಿದ್ದ ಸಭೆಯಲ್ಲಿ ಮಾತನಾಡಿದ ಅಶೋಕ್ ರೈಯವರು ನಾನು ಕೋಡಿಂಬಾಡಿಯ ಹುಡುಗ, ಹತ್ತೂರಲ್ಲಿ ನಾಲ್ಕು ಅಕ್ಷರ ಕಲಿಸಿದ ಸಂಜೀವ ರೈಯವರ ಪುತ್ರ ಈ ಸಲ ಕಾಂಗ್ರೆಸ್‌ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು ನಿಮ್ಮೆಲ್ಲರ ಆಶೀರ್ವಾದವನ್ನು ಬೇಡುತ್ತಿದ್ದೇನೆ, ನೀವು ನನ್ನನ್ನು ಮನೆಮಗನಾಗಿ ಸ್ವೀಕರಿಸಿ ಆಶೀರ್ವಾದ ಮಾಡುತ್ತೀರಿ ಎಂಬ ಪೂರ್ಣ ನಂಬಿಕೆ ನನ್ನಲ್ಲಿದೆ. ಹುಟ್ಟೂರಿನ ಸಹೋದರ, ಸಹೋದರಿಯರು, ಬಂಧುಗಳು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಬಜರಂಗದಳ ಬ್ಯಾನ್ ಸರಿಯಲ್ಲ ; ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ನಟಿ ರಮ್ಯಾ – ಕಹಳೆ ನ್ಯೂಸ್

ರಾಜ್ಯದಲ್ಲಿ ಬಜರಂಗದಳ (Bajrang Dal) ಬ್ಯಾನ್ ಮಾಡುವ ವಿಚಾರ ರಾಜಕೀಯ ಪಡಸಾಲೆಯಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಕಾಂಗ್ರೆಸ್ (Congress) ಪಕ್ಷ ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ ‘ಬಜರಂಗದಳವನ್ನು ನಿಷೇಧ ಮಾಡಲಾಗುವುದು’ ಎಂದಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕೋಪಕ್ಕೆ ತುತ್ತಾಗಿದೆ. ಅದರಲ್ಲೂ ಬಿಜೆಪಿಯು ಇದನ್ನು ಚುನಾವಣಾ ಅಸ್ತ್ರವಾಗಿ ಕಾಂಗ್ರೆಸ್ ಮೇಲೆ ಪ್ರಯೋಗಿಸುತ್ತಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ರಮ್ಯಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಜರಂಗದಳವನ್ನು...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪರ ಪ್ರಚಾರಕ್ಕೆ ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬೆಳ್ತಂಗಡಿಗೆ..!! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿಯವರು ಮೇ. 6 ರಂದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಬೆಳ್ತಂಗಡಿ ಹಾಲಿ ಶಾಸಕರಾದ ಹರೀಶ್ ಪೂಂಜರ ಕಾರ್ಯವೈಖರಿಯನ್ನು ಹಾಗೂ ಅವರ ಕಾರ್ಯಕರ್ತರ ಕೆಲಸವನ್ನು ಕಂಡು ಹರೀಶ್ ಪೂಂಜರ ಪರ ಬೆಳ್ತಂಗಡಿ ಗೆ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ....
1 63 64 65 66 67 166
Page 65 of 166