ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ – ಕಹಳೆ ನ್ಯೂಸ್
ನವದೆಹಲಿ, ಮೇ 02 :ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. "ಸರ್ವ ಜನಾಂಗದ ಶಾಂತಿಯ ತೋಟ" ಹೆಸರಿನಲ್ಲಿ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿದ್ದು ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಹೈಲೈಟ್ಸ್ ಇಲ್ಲಿದೆ: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ , ಅನ್ನ ಭಾಗ್ಯ...