Friday, January 24, 2025

ರಾಜ್ಯ

ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮೇ 3ರಂದು ಕರಾವಳಿಗೆ ಪ್ರಧಾನಿ ನರೇಂದ್ರ ಮೋದಿ ; ಸಮಾವೇಶಕ್ಕೆ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕೊಲ್ನಾಡಿನಲ್ಲಿ ಭರದ ಸಿದ್ಧತೆ – ಕಹಳೆ ನ್ಯೂಸ್

ಮಂಗಳೂರು: ಚುನಾವಣೆಯ ಕಾವು ಕರಾವಳಿಯಲ್ಲಿ ಹೆಚ್ಚಾಗುತ್ತಿದ್ದಂತೆ ಅಬ್ಬರದ ಪ್ರಚಾರಕ್ಕೆ ಪಕ್ಷಗಳು ಅಣಿಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಬಿಜೆಪಿ ಪಾಳಯದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸಮಾವೇಶ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಲಾ°ಡಿನಲ್ಲಿ ನಡೆಯಲಿದ್ದು, ಸಕಲ ತಯಾರಿ ಭರದಿಂದ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಬದಿಯ ಕೊಲ್ನಾಡು ಬಸ್‌ ತಂಗುದಾಣದ ಬಳಿಯ ಗದ್ದೆ ಪ್ರದೇಶವನ್ನು...
ಉಡುಪಿರಾಜಕೀಯರಾಜ್ಯಸುದ್ದಿ

ಉಡುಪಿ ಬಿಜೆಪಿ ಕಚೇರಿಯಲ್ಲಿ ಚುನಾವಣ ನಿರ್ವಹಣ ತಂಡದೊಂದಿಗೆ ಬಿ.ಎಲ್.ಸಂತೋಷ್ ಸಭೆ – ಕಹಳೆ ನ್ಯೂಸ್

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ರವಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚುನಾವಣ ನಿರ್ವಹಣ ಸಮಿತಿಯ ಸಭೆ ನಡೆಸಿ ಜಿಲ್ಲೆಯ ಎಲ್ಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ಹೆಚ್ಚಳಕ್ಕೆ ಬೇಕಿರುವ ಕ್ರಮ ಮತ್ತು ತುರ್ತಾಗಿ ಆಗಬೇಕಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ, ಕೆಲವೊಂದು ವಿಭಾಗದಲ್ಲಿ ಸರಿಯಾಗಿ ಕಾರ್ಯನಿರ್ವಹಣೆ ಆಗದಿರುವ ಬಗ್ಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖರಿಂದ ವಿಧಾನಸಭಾ ಕ್ಷೇತ್ರವಾರು ಯುವ ಮತದಾರರು, ಮಹಿಳಾ ಮತದಾರರು, ಜಾತಿವಾರು...
ರಾಜ್ಯರಾಷ್ಟ್ರೀಯಸುದ್ದಿ

ಸಂವಿಧಾನಕ್ಕೆ ರಕ್ಷಣೆ ನೀಡಿದ್ದ ಐತಿಹಾಸಿಕ ಕೇಶವಾನಂದ ಭಾರತಿ ಪ್ರಕರಣಕ್ಕೆ 50 ವರ್ಷ ; ಕೇಶವಾನಂದ ಭಾರತೀ ಪ್ರಕರಣ ಅಂದರೇನು ಮತ್ತು ಅದರ ಮಹತ್ವ ಏನು? – ಕಹಳೆ ನ್ಯೂಸ್

ಭಾರತೀಯ ನ್ಯಾಯಾಂಗ ಇತಿಹಾಸದಲ್ಲೇ 'ಕೇಶವಾನಂದ ಭಾರತೀ ವರ್ಸಸ್‌ ಕೇರಳ ಸರಕಾರ' ಪ್ರಕರಣ ಪ್ರಮುಖವಾದುದು. ಸಂವಿಧಾನದ ಮೂಲ ಸ್ವರೂಪ ಉಳಿಸಿದ ಪ್ರಕರಣ ಎಂದೇ ಕೊಂಡಾಡಲ್ಪಡುವ ಈ ಪ್ರಕರಣ, ತೀಪು ಇತ್ಯಾದಿಗಳ ಹಿನ್ನೆಲೆ ಮುನ್ನೆಲೆಗಳು ಇಲ್ಲಿವೆ. ಕೇರಳದ ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ ನಿಧನರಾಗಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಅವರು ಹೂಡಿದ್ದ ದಾವೆಯು ‘ಕೇಶವಾನಂದ ಭಾರತಿ ವರ್ಸಸ್ ಕೇರಳ ಸರ್ಕಾರ’ ಪ್ರಕರಣ ಎಂದೇ ಖ್ಯಾತವಾಗಿದೆ. ಪ್ರಜಾಸತ್ತಾತ್ಮಕ ದೇಶವೊಂದರ ಭವಿಷ್ಯಕ್ಕೆ ಈ ಪ್ರಕರಣ ಒಂದು...
ಉಡುಪಿರಾಜಕೀಯರಾಜ್ಯಸುದ್ದಿ

ಮುಂಬೈ ಬಂಟ ಬಾಂಧವರೊಂದಿಗೆ ಸಭೆ ನಡೆಸಿದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ – ಕಹಳೆ ನ್ಯೂಸ್

ಕಾರ್ಕಳ : ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಮುಂಬೈ ಬಂಟ ಬಾಂಧವರೊಂದಿಗೆ ಸಭೆ ನಡೆಸಿದರು. ಮುಂಬಯಿನಲ್ಲಿ ನಿನ್ನೆ ಬಂಟ ಸಮುದಾಯದ ಸಭೆ ನಡೆಸಿದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಉದಯಕುಮಾರ್ ಶೆಟ್ಟಿ ಮುನಿಯಾಲು ಬಂಟ ಜಾತಿಯವನಾದ ನನಗೆ ಮತ ನೀಡಿ ನನ್ನನ್ನು ನೀವು ಗೆಲ್ಲಿಸುವಂತೆ ಕರೆ ನೀಡಿದ್ದಾರೆ....
ಕ್ರೈಮ್ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

‘ ವೋಡ್ಕಾ ಕುಡಿತಿಯಾ ಅಂತ ಕೇಳಿದ್ರು ‘ ಯುವ ಕಾಂಗ್ರೆಸ್‌ ನಾಯಕಿಗೆ 6 ತಿಂಗಳಿಂದ ನಿರಂತರ ಕಿರುಕುಳ ; ಯೂತ್​ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ವಿರುದ್ಧ ಎಫ್‌ಐಆರ್..! ಕರ್ನಾಟಕದತ್ತ ಅಸ್ಸೋಂ ಪೊಲೀಸರ ತಂಡ – ಕಹಳೆ ನ್ಯೂಸ್

ಬೆಂಗಳೂರು : ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ವಿರುದ್ಧ ಕಿರುಕುಳ ಮತ್ತು ತಾರತಮ್ಯ ಆರೋಪ ಮಾಡಿದ್ದ ಅಸ್ಸೋಂ ಕಾಂಗ್ರೆಸ್ ಯುವ ಘಟಕದ ನಾಯಕಿ ಇದೀಗ ಎಫ್​ಐಆರ್ ದಾಖಲಿಸಿದ್ದಾರೆ. ಗುವಾಹಟಿ (ಅಸ್ಸೋಂ) ಪಕ್ಷದಿಂದ ಉಚ್ಛಾಟನೆಗೊಂಡ ಬೆನ್ನಲ್ಲೇ ಅಸ್ಸೋಂ ಯುವ ಕಾಂಗ್ರೆಸ್‌ ನಾಯಕಿಯೊಬ್ಬರು ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ವಿರುದ್ಧ ಕಿರುಕುಳ ಮತ್ತು ತಾರತಮ್ಯ ಆರೋಪ ಮಾಡಿ, ಎಫ್​ಐಆರ್ ದಾಖಲಿಸಿದ್ದಾರೆ.‌ ಅಸ್ಸೋಂ ಪೊಲೀಸರು ಶನಿವಾರ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

‘ ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲ , ನನ್ನ ಸ್ಪರ್ಧೆ ಖಂಡಿತ ‘ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ – ಕಹಳೆ ನ್ಯೂಸ್

ಪುತ್ತೂರು : ‘ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು’ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ನಾಮಪತ್ರ ಹಿಂಪಡೆಯಲಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ನಮ್ಮ ಸ್ಪರ್ಧೆಯಲ್ಲಿ ಸಂದೇಹ ಬೇಡ.., ಅಪಪ್ರಚಾರ ಆರಂಭವಾಗಿದೆ ಅದನ್ನೆಲ್ಲಾ ಕಿವಿಗೊಡಬೇಡಿ ಎಂದು ಅವರು ತಿಳಿಸಿದ್ದಾರೆ. ಪ್ರತಿ ಮನೆಗೆ ತೆರಳಿ ನಾಮಪತ್ರ ಹಿಂತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಾಸ್ ಪಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಮೋದಿ ಸಮುದಾಯ ಅವಮಾನಿಸಿ ರಾಹುಲ್ ಗಾಂಧಿಗೆ ಶಿಕ್ಷೆಯಾಗಿದೆ, ಅದೇ ರೀತಿ ಕರ್ನಾಟಕದ ಲಿಂಗಾಯತ ಸಮಾಜಕ್ಕೆ ಅವಮಾನ ಮಾಡಿದ ಸಿದ್ದರಾಮಯ್ಯಗೂ ಶಿಕ್ಷೆಯಾಗಬೇಕು ; ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ – ಕಹಳೆ ನ್ಯೂಸ್

ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಕ್ರೋಶ ಹೊರ ಹಾಕಿದ್ದಾರೆ. ಇದು ಕರ್ನಾಟಕದ ಏಳು ಕೋಟಿ ಜನರಿಗೆ ಮಾಡಿರುವ ಅವಮಾನ. ಇಡೀ ಲಿಂಗಾಯತ ಸಮಾಜಕ್ಕೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಸಿದ್ಧರಾಮಯ್ಯ ಹೇಳಿಕೆ ಖಂಡನೀಯ ಎಂದರು. ಇದೀಗ ಸಿದ್ದರಾಮಯ್ಯರ ಒಂದು ಮುಖ ಬಯಲಾದಂತಾಗಿದೆ. ಈ ಹಿಂದೆ ವೀರಶೈವ-ಲಿಂಗಾಯತ ಸಮುದಾಯ ಒಡೆಯಲು ಯತ್ನ ಮಾಡಿದ್ದರು. ಲಿಂಗಾಯತರ ಮೇಲೆ...
ರಾಜ್ಯಸುದ್ದಿ

ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ಶಿವಸಿದ್ದೇಶ್ವರ ಸ್ವಾಮೀಜಿ – ಕಹಳೆ ನ್ಯೂಸ್

 ತುಮಕೂರು:ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ (ಮನೋಜ್ ಕುಮಾರ್ ) ಇಂದು ಧೀಕ್ಷೆ ಪಡೆದುಕೊಂಡರು. ಅಕ್ಷಯ ತೃತೀಯ ದಿನವಾದ ಇಂದು ಸಿದ್ಧಗಂಗಾ ಮಠದ ಆಡಳಿತಕ್ಕೆ ಒಳಪಡುವ ರಾಮನಗರ ಜಿಲ್ಲೆಯ ಕಂಚುಗಲ್ ಬಂಡೆಮಠದ ಉತ್ತರಾಧಿಕಾರಿಯನ್ನಾಗಿ ಶ್ರೀ ಮಹಾಲಿಂಗಸ್ವಾಮೀಜಿ (ಹರ್ಷ.ಕೆ.ಎಂ.)ಮತ್ತು ದೇವನಹಳ್ಳಿ ತಾಲೂಕಿನ ವಿಜಾಪುರದ ಬಸವಕಲ್ಯಾಣ ಮಠದ ಉತ್ತರಾಧಿಕಾರಿಯನ್ನಾಗಿ ಶ್ರೀ ಸದಾಶಿವಸ್ವಾಮೀಜಿ (ಗೌರೀಶ್ ಕುಮಾರ್) ಪಟ್ಟಾಧಿಕಾರ ಮತ್ತು ಉತ್ತರಾಧಿಕಾರದ ಧೀಕ್ಷೆ ಪಡೆದುಕೊಂಡರು. ಇಂದು ಬೆಳಗ್ಗೆ 5 ಗಂಟೆಯಿಂದ ಶ್ರೀಮಠದಲ್ಲಿ ಪೂಜಾ ಕೈಂಕರ್ಯಗಳು...
1 67 68 69 70 71 166
Page 69 of 166