ಯಶಪಾಲ್ ಜೊತೆಯಲ್ಲಿ ಚುನಾವಣೆಯ ದಿನದವರೆಗೂ ಪ್ರಚಾರ ಕಾರ್ಯ ನಡೆಸುತ್ತೇನೆ ; ಯಶುಪಾಲ್ ಜೊತೆ ರಘುಪತಿ ಭಟ್ ವಿಕ್ಟರಿ ಫೋಟೋ ಸಕತ್ತ್ ವೈರಲ್ – ಕಹಳೆ ನ್ಯೂಸ್
ಉಡುಪಿ, ಏ 14 : ಯಶಪಾಲ್ ಸುವರ್ಣ ಅವರ ಜೊತೆಯಲ್ಲಿ ನಾನು ಚುನಾವಣೆಯ ದಿನದವರೆಗೂ ನನ್ನದೇ ಚುನಾವಣೆ ಎಂಬ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಇಂದು ಯಶಪಾಲ್ ಸುವರ್ಣ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 60,000 ಮತಗಳ ಅಂತರದಲ್ಲಿ ಯಶಪಾಲ ಸುವರ್ಣ ಗೆಲ್ಲುತ್ತಾರೆ. ಇವತ್ತಿನಿಂದ ಸಂಘಟನಾತ್ಮಕ ಕಾರ್ಯ ಚಟುವಟಿಕೆ ಪ್ರಾರಂಭ. ಪ್ರತಿ ಮಟ್ಟದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುತ್ತೇನೆ. ಎಲ್ಲರೂ ಕೂಡ ಒಂದೇ ಮನಸ್ಸಿನಿಂದ ಕೆಲಸ...