Saturday, January 25, 2025

ರಾಜ್ಯ

ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ – ಕಹಳೆ ನ್ಯೂಸ್

ಬೆಂಗಳೂರು: ಡಿಜಿಪಿ ಡಿ.ರೂಪ ವಿರುದ್ದ ಮಾನನಷ್ಟ, ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಇದೇ ವೇಳೆ ಇಂದು ಬೆಂಗಳೂರು ಮಾಜಿಸ್ಟ್ರೇಟ್‌ ನ್ಯಾಯಾಲದಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ನ್ಯಾಯಾಧೀಶರು ಮಾರ್ಚ್‌ ಮೂರಕ್ಕೆ ವಾದ ವಿವಾದವನ್ನು ಆಲಿಸುವುದಾಗಿ ನ್ಯಾಯಾಧೀಶರು ಮುಂದೂಡಿದರು. ಇದೇ ವೇಳೆ ನ್ಯಾಯಾಲದಲ್ಲಿ ರೋಹಿಣಿ ಸಿಂಧೂರಿಯವರು ಡಿ.ರೂಪ ಅವರು ವೈಯುಕ್ತಿಕವಾಗಿ ನನ್ನ ಮೇಲೆ ದಾಳಿ ನಡೆಸುತ್ತಿದ್ದು, ನನ್ನ ಮೇಲಿನ ಕೇಸ್‌ಗಳಲ್ಲಿ ಈಗಾಗಲೇ ಕ್ಲೀನ್‌ ಚೀಟ್ ನೀಡಲಾಗಿದೆ. ಇದರ ಹೊರತಾಗಿ ಕೂಡ ಇದರಿಂದ ನನಗೆ ನೋವಾಗುತ್ತಿದೆ....
ಮಂಡ್ಯರಾಜಕೀಯರಾಜ್ಯಸುದ್ದಿ

ನಾಗಮಂಗಲದಲ್ಲಿ ನಂಗಾನಾಚ್ ; ಪುರುಷ ಮತದಾರರ ಸೆಳೆಯಲು ಅಶ್ಲೀಲ ಅರಬೆತ್ತಲೆ ಡಾನ್ಸ್ ; ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರ ಕೃಪೆ! – ಕಹಳೆ ನ್ಯೂಸ್

ಚುನಾವಣೆ ಹತ್ತಿರವಾಗುತ್ತಿದ್ದಂತೆ ನಂಗನಾಜ್ ಮತ್ತೆ ಮುನ್ನಲೆಗೆ ಬಂದಿದೆ. ಪುರುಷ ಮತದಾರನ ಮನ ಗೆಲ್ಲಲು ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರು ನಂಗಾನಾಚ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಮಂಡ್ಯ: ರಾಜ್ಯ ವಿಧಾನ ಸಭಾ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಆದ್ರೆ ಮಂಡ್ಯದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಪುರುಷ ಮತದಾರರನ್ನು ಸೆಳೆಯುವ ಉದ್ದೇಶದಿಂದ ಜಾತ್ರಾ ಮಹೋತ್ಸವದಲ್ಲೇ ನಂಗಾನಾಚ್ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಗಮಂಗಲದಲ್ಲಿ ಮತ್ತೆ...
ಕ್ರೈಮ್ಬೆಂಗಳೂರುಮೈಸೂರುರಾಜ್ಯಸುದ್ದಿ

ಹಿಂದು ಮುಖಂಡರ ಹತ್ಯೆಗೆ ಸ್ಕೆಚ್, ಮತೀಯ ಗಲಭೆಗೆ ಸಂಚು ಪ್ರಕರಣ ; ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್, ಮೊಹಮದ್ ಖೋಯಾ, ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ, ಮೂವರು ಇಸ್ಲಾಮಿಕ್ ಜಿಹಾದಿಗಳನ್ನು ಅಪರಾಧಿಗಳೆಂದು ಘೋಷಣೆ ಮಾಡಿದ ವಿಶೇಷ ಕೋರ್ಟ್ – ಫೆ. 27ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಜೈಲಿನಲ್ಲಿ ಇದ್ದುಕೊಂಡೇ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆ ಬಲವರ್ಧನೆಗೆ ಹಣ ಸಂಗ್ರಹ ಮತ್ತು ನೇಮಕಾತಿ ಮಾಡುತ್ತಿದ್ದ ಮೂವರು ಶಂಕಿತರನ್ನು ಅಪರಾಧಿಗಳೆಂದು ವಿಶೇಷ ಕೋರ್ಟ್ ಘೋಷಣೆ ಮಾಡಿದೆ. ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್ ಅಲಿಯಾಸ್ ಅಬ್ದುಲ್ ರೆಹಮಾನ್ (25), ಪಾಕಿಸ್ಥಾನದ ಕರಾಚಿ ಮೂಲದ ಮೊಹಮದ್ ಪಹಾದ್ ಹೈ ಅಲಿಯಾಸ್ ಮೊಹಮದ್ ಖೋಯಾ (30) ಮತ್ತು ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ ಅಲಿಯಾಸ್ ಖಷೀರುದ್ದೀನ್ (32) ಬಂಧಿತ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನ ಜನಸ್ನೇಹಿ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ವರ್ಗಾವಣೆ ; ನೂತನ ಕಮಿಷನರ್ ಆಗಿ ಕುಲದೀಪ್ ಕುಮಾರ್ ಆರ್. ಜೈನ್ ನೇಮಕ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದೆ. ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ. ಶಶಿಕುಮಾರ್ ಸೇರಿದಂತೆ 7 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಬೆಂಗಳೂರು...
ಮಂಡ್ಯರಾಜಕೀಯರಾಜ್ಯಸುದ್ದಿ

ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ ; ಸಿ.ಟಿ. ರವಿ ಸ್ಪಷ್ಟನೆ – ಕಹಳೆ ನ್ಯೂಸ್

ಮಂಡ್ಯ: ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ… ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಅಪಪ್ರಚಾರ ಮಾಡುತ್ತಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸ್ಪಷ್ಟನೆ ಕೊಟ್ಟಿದ್ದಾರೆ. ಫೆ.19ರಂದು ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸೇವಿಸಿದ್ದರು. ಬಳಿಕ ಶಾಸಕ ಸುನಿಲ್ ನಾಯ್ಕ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಹಳೇ ಬಸ್ ನಿಲ್ದಾಣ ಸಮೀಪವಿರುವ ನಾಗಬನ ಹಾಗೂ...
ಬೆಂಗಳೂರುರಾಜ್ಯಸುದ್ದಿ

ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ ; ರೂಪಾಗೆ ರೋಹಿಣಿ ಸಿಂಧೂರಿ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು: ರೂಪಾ, ರೋಹಿಣಿ ಜಟಾಪಟಿ ನಿಂತು ನಿಲ್ಲದಂತೆ ಮುಂದುವರಿಯುತ್ತಲೇ ಇದೆ. ಅಸ್ತ್ರ – ಪ್ರತ್ಯಾಸ್ತ್ರದ ಯುದ್ಧಕ್ಕೆ ಕಾನೂನಿನ ಕಲೆ ಬಂದಿದೆ. ಕಾನೂನು ಹೋರಾಟ ಮಾಡಲು ಸಿದ್ಧವಾಗಿರುವ ರೋಹಿಣಿ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾರೆ. ರೋಹಿಣಿ ಸಿಂಧೂರಿ (Rohini Sindhuri), ರೂಪಾ (D Roopa) ಕಥೆ ಶುರುವಾದಾಗಿನಿಂದ ದಿನಕ್ಕೊಂದು ಸ್ಫೋಟಕ ಟ್ವಿಸ್ಟ್ ಸಿಗುತ್ತಲೆ ಇದೆ. ಒಬ್ಬರ ಮೇಲೋಬ್ಬರು ಯುದ್ಧ ಸಾರುತ್ತಲೇ ಇದ್ದಾರೆ. ಈಗ ಅದಕ್ಕೆ ಕಾನೂನಿನ ಬಣ್ಣ ಬಂದಿದೆ. ರೂಪಾ ಐಪಿಎಸ್ ಅಧಿಕಾರಿ ಆಗಿದ್ರೂ...
ರಾಜ್ಯಸಿನಿಮಾಸುದ್ದಿ

ನಟಿ ಮೇಘನಾ ರಾಜ್ ಸಿಹಿ ಸುದ್ದಿಯನ್ನು ಹಂಚಿಕೊಂಡ ಬೆನ್ನಲ್ಲೇ, ಮೇಘನಾ ಬೆಂಬಲಕ್ಕೆ ನಿಂತ ಚಿತ್ರೋದ್ಯಮ – ಕಹಳೆ ನ್ಯೂಸ್

ನಿಮ್ಮೊಂದಿಗೆ ವರ್ಷದ ಕನಸು ಹಂಚಿಕೊಳ್ಳಲಿದ್ದೇನೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು ನಟಿ ಮೇಘನಾ ರಾಜ್ (Meghana Raj). ಕೊನೆಗೂ ಅವರು ನಿನ್ನೆ ಆ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು. ಅವರ ಕನಸಿಗೆ ಇಡೀ ಚಿತ್ರೋದ್ಯಮವೇ ಬೆಂಬಲವಾಗಿ ನಿಂತಿದೆ. ನೂರಕ್ಕೂ ಅಧಿಕ ನಟ ನಟಿಯರಿಂದ ಏಕಕಾಲಕ್ಕೆ ಮೇಘನಾ ರಾಜ್ ನಟನೆಯ “ತತ್ಸಮ ತದ್ಭವ” (Tatsama Tadbhava) ಚಿತ್ರದ ಪೋಸ್ಟರ್ (Poster) ಬಿಡುಗಡೆ ಮಾಡಲಾಗಿದೆ. ನಟಿ ಮೇಘನಾ ರಾಜ್ ಸರ್ಜಾ ಬಹಳ ದಿನಗಳ...
ಬೆಂಗಳೂರುರಾಜ್ಯಸುದ್ದಿ

ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್..!? – ಕಹಳೆ ನ್ಯೂಸ್

ಬೆಂಗಳೂರು: ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.‌ ಸದ್ಯ ಪೆಟಿಷನ್ ರೆಡಿ ಮಾಡಿಕೊಂಡಿರುವ ಬಾಗಲಗುಂಟೆ ಪೊಲೀಸರು, ಎಫ್‌ಐಆರ್ ದಾಖಲಿಸಬೇಕಾ ಅಥವಾ ಬೇಡ್ವಾ ಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟ ನಂತರ ರೋಹಿಣಿ...
1 76 77 78 79 80 167
Page 78 of 167