Tuesday, January 28, 2025

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಸಹಕರಿಸಿ ತಲೆ ಮರೆಸಿಕೊಂಡ, ನಿಷೇಧಿತ ದೇಶದ್ರೋಹಿ ಸಂಘಟನೆ PFIಯ ಜಿಹಾದಿ ಕೊಡಾಜೆಯ ಮೊಹಮ್ಮದ್‌ ಶರೀಫ್‌, ನೆಕ್ಕಿಲಾಡಿಯ ಕೆಎ ಮಸೂದ್‌ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಎನ್‌ಐಎ..! – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ  ಘೋಷಿಸಿದೆ. 2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಅವರ ಕೋಳಿ ಅಂಗಡಿಯ ಮುಂದೆಯೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದರು. ಇದೀಗ ನಿಷೇಧಿತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ...
ರಾಜಕೀಯರಾಜ್ಯಸುದ್ದಿ

‘ನಾ ನಾಯಕಿ’ ಸಮಾವೇಶದಲ್ಲಿ ವೇದಿಕೆ ಏರಲು ಅನುಮತಿ ನೀಡದ್ದು ನಾನು ಮುಸ್ಲಿಂ ಮಹಿಳೆ ಎಂಬ ಕಾರಣಕ್ಕಾ? ‘ಕೈ’ ನಾಯಕರ ವಿರುದ್ಧ ನಫೀಸಾ ಫಸಲ್ ಕಿಡಿ..! – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ನಡೆದ ಪಕ್ಷದ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳು ತಮ್ಮೊಂದಿಗೆ ನಡೆದುಕೊಂಡ ರೀತಿಗೆ ಮಾಜಿ ಸಚಿವ ನಫೀಸ್ ಫಜಲ್ ಅಸಮಾಧಾನ ವ್ಯಕ್ತಪಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಇತರ ಮಾಜಿ ಸಚಿವೆಯರೊಂದಿಗೆ ಕುಳಿತುಕೊಳ್ಳಲು ವೇದಿಕೆಗೆ ತೆರಳಿದಾಗ ಮಹಿಳಾ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಹಲ್ಲೆ ನಡೆಸಿ ಅಲ್ಲಿಂದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿ ಸಾಹಿಲ್ ಯಾಸಿನ್ ಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಸ್ಕೂಟರ್ ಹಿಂದೆ ವೃದ್ಧನನ್ನು ಧರಧರನೇ ಎಳೆದುಕೊಂಡು ಹೋಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳವಾರ ಸಿಲಿಕಾನ್ ಸಿಟಿಯ ವಿಜಯನಗರ (Vijayanagar) ದ ಹೊಸಹಳ್ಳಿ (Hosahalli) ಯಲ್ಲಿ ನಡೆದ ಘಟನೆ ಮಾನವ ಕುಲಕ್ಕೆ ಅವಮಾನ ಎಸಗುವಂತೆ ಮಾಡಿತ್ತು. ಈ ಕಾಲದಲ್ಲಿ ಯಾವುದೇ ಪ್ರಾಣಿಗಳನ್ನ ಕೂಡ ಅಷ್ಟೊಂದು ಅಮಾನವೀಯವಾಗಿ ನಡೆಸಿಕೊಳ್ಳುವುದಿಲ್ಲ. ಆದರೆ ದ್ವಿಚಕ್ರ ವಾಹನ ಸವಾರ ಶಾಹಿಲ್, ಬೊಲೆರೋ (Bolero) ಟಚ್ ಮಾಡಿದ್ದಲ್ಲದೆ ಮುತ್ತಪ್ಪಗೆ ಕಾಲಲ್ಲಿ ಒದ್ದು ಎಸ್ಕೇಪ್ ಆಗ್ತಿದ್ದ.  ಈ ವೇಳೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು: ಜ. 27, 28ರಂದು ಫಿಶ್‌ ಫೆಸ್ಟಿವಲ್‌ – ಕಹಳೆ ನ್ಯೂಸ್

ಮಂಗಳೂರು : ಇಲ್ಲಿನ ಮೀನುಗಾರಿಕೆ ಕಾಲೇಜು, ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಹಾಗೂ ಮೀನುಗಾರಿಕೆ ಇಲಾಖೆಯ ಸಹಯೋಗದಲ್ಲಿ ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ. 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆಯ ವರೆಗೆ ಫಿಶ್‌ ಫೆಸ್ಟಿವಲ್‌-2023 (ಮೀನು ಉತ್ಸವ) ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ. 27ರ ಸಂಜೆ 5 ಗಂಟೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ಉದ್ಘಾಟಿಸುವರು. ಬೀದರ್‌ನ ಕರ್ನಾಟಕ ಪಶು...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳು ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ.ವಿಜಯಪುರದಲ್ಲಿ ನಡೆಯುವ 37 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, (ಕೆಯುಡಬ್ಲ್ಯೂಜೆ) ಬೆಂಗಳೂರು ಇದರ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಶಸ್ತಿ ವಿಜೇತರ ಹೆಸರುಗಳನ್ನು ಪ್ರಕಟಿಸಿದ್ದಾರೆ. ಪ್ರಶಸ್ತಿಗಳ ವಿವರ 1. ಜಿ.ನಾರಾಯಣ ಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ)ಮಂಜುನಾಥ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಹೈಕೋರ್ಟಿನ ಹಿರಿಯ ನ್ಯಾಯವಾದಿಗಳು, ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಕಾನೂನಿನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ‘Alliance University’ಯಿಂದ ಡಾಕ್ಟರೇಟ್ ಪ್ರಧಾನ – ಕಹಳೆ ನ್ಯೂಸ್

ಬೆಂಗಳೂರು : ಹೈಕೋರ್ಟಿನ ಹಿರಿಯ ನ್ಯಾಯವಾದಿಗಳು, ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್ ಅವರು ಕಾನೂನಿನ ವಿಷಯದಲ್ಲಿ ಮಂಡಿಸಿದ ಪ್ರಬಂಧಕ್ಕೆ ಇಂದು 'Alliance University'ಯಿಂದ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ ನಾರಾಯಣ್, ಲಾ ಕಮಿಷನ್ ಅಧ್ಯಕ್ಷ ರಾದ ನ್ಯಾಯಮೂರ್ತಿ ಬನ್ನೂರಮಠ SR ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಬಸ್ ನಲ್ಲಿ ಅನ್ಯಮತೀಯ ಯುವತಿಯ ಪಕ್ಕದಲ್ಲಿ ಬಂದು ಕುಳಿತು ಚಾಕಲೇಟ್ ಬೇಕೇ ಎಂದು ಕಿಚಾಯಿಸಲು ಯತ್ನಿಸಿದ ಮಹಮ್ಮದ್ ಶಾಕೀರ್..! ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಬಿತ್ತು ಗೂಸಾ..! ಕೇಸ್ ದಾಖಲು – ಕಹಳೆ ನ್ಯೂಸ್

ವಿಟ್ಲ : ಬಸ್‌ನಲ್ಲಿ ಅನ್ಯಮತೀಯ ವಿದ್ಯಾರ್ಥಿನಿಗೆ ಚಾಕಲೇಟ್ ಬೇಕಾ, ಎಂದು ಚುಡಾಯಿಸಲು ಯತ್ನಿಸಿದ ಅನ್ಯ ಮತದ ವಿದ್ಯಾರ್ಥಿಗೆ ಹಿಂದೂ ಸಂಘಟನೆಗೆ ಸೇರಿದ ಯುವಕರು ಗೂಸಾ ನೀಡಿದ ಘಟನೆ ನಡೆದಿದೆ., ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್‌ ಶಾಕೀರ್‌ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್‌, ರೋಹಿತ್‌ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ಬಲ್ಮಠದಲ್ಲಿರುವ ಖಾಸಗಿ ಕಾಲೇಜಿನಲ್ಲಿ...
ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ, ಚರ್ಚೆಗೆ ಗ್ರಾಸವಾದ ಮುಖ್ಯಮಂತ್ರಿಗಳ ನಡೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 26ನೇ ರಾಷ್ಟ್ರೀಯ ಯುವಜನೋತ್ಸವ : ಯುವಜನೋತ್ಸವದ ಜನಪ್ರಿಯತೆಗೆ ದೇಸಿಯ ಕ್ರೀಡೆಗಳ ಮೆರಗು ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ...
1 83 84 85 86 87 167
Page 85 of 167