ಮದ್ಯಪ್ರಿಯರಿಗೆ ಶಾಕ್ : ಇಂದಿನಿಂದ ಬಿಯರ್ ದರ ಏರಿಕೆ – ಕಹಳೆ ನ್ಯೂಸ್
ಬೆಂಗಳೂರು: ಇತ್ತೀಚಿಗಷ್ಟೇ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ರಾಜ್ಯ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದು,10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆಯಾಗಿದೆ. ಇಂದಿನಿಂದಲೇ (ಜನವರಿ 20) ಪರಿಷ್ಕೃತ ದರ ಜಾರಿಯಾಗಿದೆ. ವಿಶೇಷತೆ ಎಂದರೆ ಒಂದು ವರ್ಷದಲ್ಲಿ ಬಿಯರ್ ಬೆಲೆ ಮೂರರಷ್ಟು ಏರಿಕೆಯಾಗಿದೆ. ಸಾಧಾರಣವಾಗಿ ಬಜೆಟ್‍ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಮಂಡನೆಯಾಗುವ ಮೊದಲೇ...