Saturday, January 25, 2025

ರಾಜ್ಯ

ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಗೆ ಚಾಲನೆ ; ಸಚಿವ ಆನಂದ್‌ ಸಿಂಗ್‌, ವಿ. ಸುನಿಲ್‌ ಕುಮಾರ್‌ ಭಾಗಿ – ಕಹಳೆ ನ್ಯೂಸ್

ಬೆಳ್ತಂಗಡಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸ್ನಾನಘಟ್ಟ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಸಮಾರಂಭ ಡಿ. 17ರಂದು ಬೆಳಗ್ಗೆ 10 ಗಂಟೆಗೆ ಸ್ಥಾನಘಟ್ಟದಲ್ಲಿ ನೆರವೇರಲಿದೆ. ರಾಜ್ಯಸಭಾ ಸಂಸದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಭಾಗವಹಿಸಲಿದ್ದಾರೆ. ಸಚಿವ ವಿ. ಸುನಿಲ್‌ ಕುಮಾರ್‌ ಉದ್ಘಾಟಿಸುವರು. ಸಚಿವ ಆನಂದ್‌ ಸಿಂಗ್‌ ನಾಮಫಲಕ ಅನಾವರಣ ಮಾಡುವರು. ಶಾಸಕ ಹರೀಶ್‌ ಪೂಂಜ ಅಧ್ಯಕ್ಷತೆ...
ಕ್ರೈಮ್ರಾಜ್ಯಸುದ್ದಿ

ದತ್ತಪೀಠದ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣ : ಜಿಹಾದಿ ಆರೋಪಿ ಮೊಹಮ್ಮದ್​ ಶಾಹಬಾಸ್​ ಮತ್ತು ವಾಹೀದ್​ ಹುಸೇನ್​ ಬಂಧನ, ಹಲವರು ಭಾಗಿಯಾಗಿರೋ ಶಂಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ದತ್ತಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಭಕ್ತರು ತೆರಳುವ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಮೊಹಮ್ಮದ್​ ಶಾಹಬಾಸ್​ ಮತ್ತು ವಾಹೀದ್​ ಹುಸೇನ್​ ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳು. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಡಿಸೆಂಬರ್ 6ರಂದು ದತ್ತಜಯಂತಿ ಹಿನ್ನೆಲೆ ಅನುಸೂಯ ಜಯಂತಿ ನಡೆಯುವಾಗ ಈ ಪ್ರಕರಣ ನಡೆದಿತ್ತು. ದತ್ತ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಖಾಸಗಿ ಸ್ಲೀಪರ್ ಬಸ್ ನಲ್ಲಿ ಅಕ್ಕ – ಪಕ್ಕದ ಸೀಟಿನಲ್ಲಿ ಬೆಂಗಳೂರಿಗೆ ಹೊರಟ ಹಿಂದೂ ಯುವತಿ – ಮುಸ್ಲಿಂ ಯುವಕ ; ದಾಸಕೋಡಿಯಲ್ಲಿ ತಡೆದ ಬಜರಂಗದಳ, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ..!!! – ಕಹಳೆ ನ್ಯೂಸ್

ಬಂಟ್ವಾಳ : ಖಾಸಗೀ ಬಸಿನಲ್ಲಿ ಮುಸ್ಲಿಂ ಹುಡುಗ ನೊಂದಿಗೆ ಹಿಂದೂ ಹುಡುಗಿ ಬೆಂಗಳೂರು ತೆರಳಿದ್ದ ವಿಷಯ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ಪ್ರಕಂಡ ಕಾರ್ಯಕರ್ತರು , ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದಾಸಕೋಡಿ ಯಲ್ಲಿ ಬಸ್ ತಡೆದು ನಿಲ್ಲಿಸಿದ ಘಟನೆ ವರದಿಯಾಗಿದೆ. ಖಾಸಗೀ ಬಸ್ಸಿನಲ್ಲಿ ಅಕ್ಕ ಪಕ್ಕದ ಸ್ಲೀಪರ್ ಸೀಟ್ ನಲ್ಲಿ ಪ್ರಯಾಣಿಸುತ್ತಿದ್ದ ಖಚಿತ ಮಾಹಿತಿ ಆಧಾರದಲ್ಲಿ ಬಸ್ ತಡೆದ ಘಟನೆ ನಡೆದಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮಂಗಳೂರು ನಡೆದ ಕುಕ್ಕರ್ ಸ್ಫೋಟ ಪ್ರಕರಣ ; ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನೆ – ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಸ್ಫೋಟ (Cooker Blast) ಪ್ರಕರಣದ ಆರೋಪಿ ಶಾರೀಕ್‌ನನ್ನು (Shariq) ಟೆರರಿಸ್ಟ್ (Terrorist) ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ ಅಥವಾ ಪುಲ್ವಾಮಾ, ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಎಂದುಕೊಂಡು ವೋಟರ್ ಐಡಿ ಹಗರಣವನ್ನು ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವೇಶ್ಯಾವಾಟಿಕೆಗೆ ನನ್ನನ್ನ ತಳ್ಳುತ್ತಿದ್ರು, ಆದ್ರೆ ನಾನು ಒಪ್ಪಲಿಲ್ಲ ; ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು : ಖ್ಯಾತ ನಟಿ ಅಭಿನಯ ಅತ್ತಿಗೆ ಕಣ್ಣೀರು – ಕಹಳೆ ನ್ಯೂಸ್

ತಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ. ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ...
ದಕ್ಷಿಣ ಕನ್ನಡರಾಜ್ಯಸುದ್ದಿ

ಪತ್ರಕರ್ತರ 37ನೇ ರಾಜ್ಯ ಸಮ್ಮೇಳನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಹ್ವಾನ – ಕಹಳೆ ನ್ಯೂಸ್

ಮಂಗಳೂರು: ವಿಜಯಪುರದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಸಮ್ಮೇಳನಕ್ಕೆ ಧರ್ಮಸ್ಥಳದ ಧರ್ಮಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆಹ್ವಾನಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ಹೆಗ್ಗಡೆ ಅವರಿಗೆ ಆಮಂತ್ರಣ ನೀಡಲಾಯಿತು. ಇದೇ ವೇಳೆ ಸಂಘದ ವತಿಯಿಂದ ರಾಜ್ಯಸಭಾ ಸದಸ್ಯರಾಗಿರುವ ಅವರನ್ನು ಅಭಿನಂದಿಸಲಾಯಿತು. ಮಂಗಳೂರಿನಲ್ಲಿ ಪತ್ರಕರ್ತರ ಸಮ್ಮೇಳನ ಸಾನಿಧ್ಯ ವಹಿಸಿ ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂದರ್ಭವನ್ನು ನೆನಪಿಸಿ...
ಕೃಷಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದಲ್ಲಿ ಅಡಿಕೆ ಎಲೆಚುಕ್ಕಿ, ಎಲೆಹಳದಿ ರೋಗ, ಇಸ್ರೇಲ್‌ ವಿಜ್ಞಾನಿಗಳೊಂದಿಗೆ ಚರ್ಚೆ ; 15 ಕೋಟಿ ರೂ. ಬಿಡುಗಡೆಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವ ತೋಟಗಾರಿಕೆ ಸಚಿವ ಮುನಿರತ್ನ- ಕಹಳೆ ನ್ಯೂಸ್

ಸುಳ್ಯ: ಅಡಿಕೆ ಎಲೆ ಚುಕ್ಕಿರೋಗ, ಹಳದಿ ರೋಗ ಬಾಧಿತ ತೋಟಗಳನ್ನು ವೀಕ್ಷಿಸಿದ್ದೇವೆ. ಇದರಿಂದ ರೈತರು ಬಹಳಷ್ಟು ನಷ್ಟ ಅನುಭವಿಸಿದ್ದಾರೆ. ಈ ರೋಗ ಯಾವ ಕಾರಣಕ್ಕೆ ಬರುತ್ತಿದೆ ಎಂಬ ಬಗ್ಗೆ ಸಂಶೋಧನೆ ಮಾಡಬೇಕಾಗಿದೆ. ಮುಂದಿನ ತಿಂಗಳು ಇಸ್ರೇಲ್‌ಗೆ ಹೋಗುವ ವೇಳೆ ಈ ರೋಗದ ಬಗ್ಗೆ ಅಲ್ಲಿನ ವಿಜ್ಞಾನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.ಅಡಿಕೆ ಎಲೆಚುಕ್ಕಿ, ಹಳದಿ ಎಲೆ ರೋಗ ಬಾಧಿತ ತಾಲೂಕಿನ ಮರ್ಕಂಜ...
ದಕ್ಷಿಣ ಕನ್ನಡರಾಜ್ಯಸುದ್ದಿ

ಕ್ಯಾಪ್ಟನ್ ಬೃಜೇಶ್ ಚೌಟ ನೇತೃತ್ವದ ರಾಮ ಲಕ್ಷ್ಮ್ಮಣ ಜೋಡು ಕರೆ ಕಂಬಳದ ಪೂರ್ವಭಾವಿ ಸಭೆ ; ಜನವರಿ 22ರಂದು “ಮಂಗಳೂರು ಕಂಬಳ”- ಕಹಳೆ ನ್ಯೂಸ್

ಮಂಗಳೂರು, ಡಿ 12 : ಕೂಳೂರಿನ ಗೋಲ್ಡ್‌ಫಿಂಚ್ ಸಿಟಿಯ ರಾಮ ಲಕ್ಷ್ಮ್ಮಣ ಜೋಡು ಕರೆಯಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ನೇತೃತ್ವದ 6ನೇ ವರ್ಷದ ಮಂಗಳೂರು ಕಂಬಳವು 2023ರ ಜನವರಿ 22ರಂದು ನಡೆಯಲಿದೆ. ಆ ಹಿನ್ನಲೆಯಲ್ಲಿ ಕಂಬಳದ ಪೂರ್ವಭಾವಿ ಸಭೆಯು ಶನಿವಾರ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು. ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗಬೇಕು. ಕಂಬಳಕ್ಕೆ ಮೆರುಗು...
1 89 90 91 92 93 167
Page 91 of 167