ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಕಾರ್ಯಕ್ರಮ ಸಮಯದಲ್ಲಿ ಬದಲಾವಣೆಯಾಗಿದೆ. ಸಂಜೆ 3.00 ಗಂಟೆಯ ಬದಲು ಮಧ್ಯಾಹ್ನ 12.00 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ....
ಪುತ್ತೂರು: ರಾಷ್ಟ್ರೀಯತೆ, ಸಾಂಸ್ಕೃತಿಕತೆ ಮತ್ತು ಆಧ್ಯಾತ್ಮಗಳನ್ನೊಳಗೊಂಡ ಶಿಕ್ಷಣ ನೀಡಬೇಕು ಮತ್ತು ವಿದ್ಯಾರ್ಥಿಗಳನ್ನು ಸಮಾಜದ ಶ್ರೇಷ್ಠ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂಬ ಉದ್ದೇಶದಿಂದ ಪ್ರಾರಂಭವಾದ ಶಿಕ್ಷಣ ಸಂಸ್ಥೆ ವಿವೇಕಾನಂದ ಮಹಾವಿದ್ಯಾಲಯ. ಈ ವಿದ್ಯಾಲಯದ ಸ್ವಾಯತ್ತ ಕಾಲೇಜು ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟನಾಕಾರರಾಗಿ ಮತ್ತು ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು....
ಮಂಗಳೂರು : ಸೆ.೨ರAದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುವ ಹಿನ್ನಲೆಯಲ್ಲಿ ಅದ್ದೂರಿ ತಯಾರಿಗಳು ನಡೆಯುತ್ತಿದೆ. ಇನ್ನು ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ, ಪಾರ್ಕಿಂಗ್ ಮತ್ತು ಇತರ ಕಾರ್ಯಕ್ರಮ ಸಂಬAಧಿತ ಅವಶ್ಯಕತೆಗಳಿಗಾಗಿ ಲಭ್ಯವಿರುವ ಪ್ರತಿಯೊಂದು ಸ್ಥಳವನ್ನು ಮುನ್ನೆಚ್ಚರಿಕಾ ಕ್ರಮದ ಮೂಲಕ ಬಳಸಿಕೊಳ್ಳಲು ತಿಳಿಸಲಾಗಿದೆ. ಆ ಕಾರಣಕ್ಕಾಗಿ ಬಂಗ್ರ ಕೂಳೂರಿನ ಗುರುದ್ವಾರದಲ್ಲಿ ಗೋಲ್ಡ್ ಫಿಂಚ್ ಸಂಸ್ಥೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕ...
ಕಾರವಾರ: ಇದೊಂದು ರೀತಿಯ ಇಂಟರೆಸ್ಟಿಂಗ್ ಪ್ರೇಮ ಕಥೆ. ಕಾರವಾರದ ಈ ಜೋಡಿ ಅದೆಷ್ಟೋ ವರ್ಷಗಳ ಹಿಂದೆಯೇ ಮದುವೆಯಾಗುವ ಕನಸು ಕಂಡವರು. ಆದರೆ ಯುವತಿಯ ಮನೆಯವರು ಆಕೆಯನ್ನು ಚಿಕ್ಕವಯಸ್ಸಿನಲ್ಲಿಯೇ ಮದುವೆ ಮಾಡಿ ಎರಡು ಮಕ್ಕಳೂ ಆಗಿಬಿಟ್ಟವು, ಆದರೆ ಪ್ರೇಯಸಿಯ ಕನಸಿನಲ್ಲಿಯೇ ಕಾಲ ಕಳೆದ ಯುವಕ, ಹೇಗಾದರೂ ಆಕೆಯನ್ನು ಸೇರಬೇಕು ಎಂದು ಛಲ ತೊಟ್ಟಿದ್ದ. ಇದು ಕಾರವಾರದ ಆಯೇಷಾ ರೆಹಮತ್-ಉಲ್ಲಾ ಹಾಗೂ ಬೀರ್ ಮೊಯಿದ್ದೀನ್ ಪ್ರೇಮ ಕಥೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದಿರೋ ತಮಿಳುನಾಡು...
ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ ಶಕ್ತಿಗಳು ನಡೆಸುತ್ತಿರುವ ಷಡ್ಯಂತ್ರ. ಸ್ವಾಮೀಜಿಗಳ ವಿರುದ್ಧ ಮಾಡುತ್ತಿರುವ ಆರೋಪ ಸುಳ್ಳು ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ವಕೀಲ ವಿಶ್ವನಾಥಯ್ಯ, ಮಠದ ವಿರೋಧಿ ಶಕ್ತಿಗಳು ಅತಿ ಆಸೆಯಿಂದ ಇಂತಹ ಆರೋಪ ಮಾಡಿದೆ. ಮಕ್ಕಳನ್ನು ಮೈಸೂರಿಗೆ ಕರೆದೊಯ್ದು ಶೀಗಳ ವಿರುದ್ಧ ದೂರು ನೀಡುವ ಕೆಲಸ...
ಮಂಗಳೂರು : ಮಂಗಳೂರು ಗಡಿ ಭಾಗದಲ್ಲಿ ಕಿಡಿಗೇಡಿಗಳು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದು, ಕಾಸರಗೋಡಿನ ರೈಲ್ವೆ ಹಳಿಗಳ ಮೇಲೆ ಕಾಂಕ್ರೀಟ್ ತುಂಡು ಇಟ್ಟು ರೈಲ್ವೆ ಹಳಿಗಳನ್ನು ತಪ್ಪಿಸಲು ಕಿಡಿಗೇಡಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಆಗಸ್ಟ್ 21 ರಂದು ಕಾಸರಗೋಡಿನ ಕೋಟಿಕುಳಂ-ಬೇಕಳ ಮಧ್ಯೆ ರೈಲ್ವೆ ಹಳಿಗಳ ಮೇಲೆ ಕಿಡಿಗೇಡಿಗಳು ಕಬ್ಬಿಣ್ಣದ ಸರಳುಗಳು, ಕಾಂಕ್ರೀಟ್ ಇಟ್ಟು ರೈಲು ಹಳಿಗಳನ್ನು ತುಂಡು ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ರೈಲ್ವೆ ಗಾರ್ಡ್ ಸಮಯ ಪ್ರಜ್ಞೆಯಿಂದ...
ಉಪ್ಪಿನಂಗಡಿ ಅ 26 : ಕಣಿಯೂರು ಗ್ರಾಮದ ಮಲೆಂಗಲ್ಲು ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಮರ ಕಡಿದು ಅಲ್ಲೇ ತುಂಡುಗಳನ್ನಾಗಿ ಮಾಡಿ ಸಾಗಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚಿದ್ದು ಬೆಳೆಬಾಳುವ ದಿಮ್ಮಿ ಸಮೇತ ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಲಿಗೆ ಸಮೀಪದ ಕಣಿಯೂರು ಗ್ರಾಮದ ಮಲೆಂಗಲ್ಲು ಎಂಬಲ್ಲಿನ ಸರಕಾರಿ ಮೀಸಲು ರಕ್ಷಿತಾರಣ್ಯದಿಂದ ಬೃಹತ್ ಗಾತ್ರದ ಕಲ್ಬಾಜಿ ಮರವನ್ನು ಕಡಿಯುತ್ತಿರುವ ಬಗ್ಗೆ ಉಪ್ಪಿನಂಗಡಿ ವಲಯ...
ತುಮಕೂರು: ಲಾರಿ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆ.25) ಬೆಳ್ಳಂಬೆಳಗ್ಗೆ ನಡೆದಿದೆ. ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕ್ರೂಸರ್ ಹಾಗೂ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಹಾಗೂ ಶಿರಾ ಪೊಲೀಸರು ಭೇಟಿ,...