7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಸಿಕ್ಕಿ ಬಿದ್ದ ಕಾಮುಕ 70 ವರ್ಷದ ಮುಸ್ಲಿಂ ಧರ್ಮ ಗುರು ಮೌಲಾನಾ ಮುಖ್ತಾರ್! ವಿಡಿಯೋ ಎಲ್ಲೆಡೆ ವೈರಲ್ – ಕಹಳೆ ನ್ಯೂಸ್
ಕಾನ್ಪುರ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ(Physical Abuse) ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಶಾಕಿಂಗ್ ಘಟನೆ ಉತ್ತರಪ್ರದೇಶದ ಕಾನ್ಪುರದಿಂದ ಬೆಳಕಿಗೆ ಬಂದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು, ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್(Viral Video) ಆಗುತ್ತಿದೆ. ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ...