ನಾಳೆಯಿಂದ ರಾಜ್ಯದಲ್ಲಿ ವಾಹನ ಸವಾರರಿಗೂ ತಟ್ಟಲಿದೆ ಮತ್ತಷ್ಟು ಬೆಲೆ ಏರಿಕೆ ಬಿಸಿ: ಟೋಲ್ ದರವೂ ಹೆಚ್ಚಳ--ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಮತ್ತಷ್ಟು ದುಬಾರಿ ದುನಿಯಾ ಆರಂಭವಾಗಲಿದೆ. ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ನಾಳೆಯಿಂದ ಮತ್ತಷ್ಟು ಬೆಲೆ ಏರಿಕೆ ಆರಂಭವಾಗಲಿದೆ. ಹಾಲಿನ ದರ ಹೆಚ್ಚಳವಾಗಿದ್ದು, ನಾಳೆಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ, ಇದರ ಜೊತೆಗೆ ವಿದ್ಯುತ್ ದರ ಹೆಚ್ಚಳವಾಗಿದೆ. ಅಷ್ಟೇ ಅಲ್ಲ ನಾಳೆಯಿಂದ ಕಸಕ್ಕೂ ತೆರಿಗೆ ಪಾವತಿ ಮಾಡಬೇಕಾದ ದುಸ್ಥಿತಿ ಬರಲಿದೆ. ಏಪ್ರಿಲ್ 1ರಿಂದ ಕಸಕ್ಕೆ ಟ್ಯಾಕ್ಸ್ ಪಾವತಿಸುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಬೆಂಗಳೂರಿಗರಿಗೆ...