ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ – ಕಹಳೆ ನ್ಯೂಸ್
ಕೋಲ್ಕತ್ತಾ : ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ವಯೋಸಹಜ ಕಾಯಿಲೆಗಳಿಂದ 95 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ತಿಳಿಸಿದೆ. ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನದ ಹೇಳಿಕೆ ಪ್ರಕಾರ ದಕ್ಷಿಣ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ರಾತ್ರಿ 8.14ಕ್ಕೆ ಅವರು ಮೃತಪಟ್ಟಿದ್ದಾರೆ. ಸ್ಮರಣಾನಂದ ಅವರನ್ನು ಜನವರಿ 29ರಂದು ಮೂತ್ರನಾಳ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 3ರಂದು ಅವರನ್ನು ಉಸಿರಾಟದ...