Tuesday, December 3, 2024

ದೆಹಲಿ

ದೆಹಲಿವಾಣಿಜ್ಯಸುದ್ದಿ

ಡೆಲಿವರಿ ಬಾಯ್ ಕೆಲಸದಲ್ಲಿ ಜೊಮಾಟೊ ಸಿಇಒ ; ಲಿಫ್ಟ್ ಬಳಸಲು ಬಿಡದ ಮಾಲ್ ಸೆಕ್ಯೂರಿಟಿ – ಕಹಳೆನ್ಯೂಸ್

Zomato CEO Deepinder Goyal as delivery boy: ಕಂಪನಿಯ ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುವ ಡೆಲಿವರಿ ಪಾರ್ಟ್ನರ್​ಗಳ ಕಷ್ಟಸುಖಗಳನ್ನು ಖುದ್ದಾಗಿ ಅರಿಯಲು ಜೊಮಾಟೊ ಸಿಇಒ ದೀಪಿಂದರ್ ಗೋಯಲ್ ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ತಮ್ಮ ಪತ್ನಿ ಜೊತೆ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ಧಾರೆ. ಈ ವೇಳೆ ದೆಹಲಿ ಸಮೀಪದ ಗುರುಗ್ರಾಮ್​ನ ಏಂಬಿಯನ್ಸ್ ಮಾಲ್​ನಲ್ಲಿ ಆದ ಅನುಭವವೊಂದನ್ನು ಅವರು ಹಂಚಿಕೊಂಡಿದ್ದಾರೆ.ನವದೆಹಲಿ, ಅಕ್ಟೋಬರ್ 7: ಹಿಂದೆಲ್ಲಾ ರಾಜ ಮಹಾರಾಜರು ಸಾಮಾನ್ಯ ಪ್ರಜೆಯ ಹಾಗೆ...
ದಕ್ಷಿಣ ಕನ್ನಡದೆಹಲಿಸುದ್ದಿ

ಇಂದು ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಆತಿಶಿ ಪ್ರಮಾಣವಚನ ಸ್ವೀಕಾರ – ಕಹಳೆ ನ್ಯೂಸ್

ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ...
ಕ್ರೈಮ್ದೆಹಲಿರಾಜಕೀಯಸುದ್ದಿ

ಸಿಖ್ಖರ ವಿರುದ್ಧ ಹೇಳಿಕೆಗೆ ತೀವ್ರ ಆಕ್ಷೇಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ – ಕಹಳೆ ನ್ಯೂಸ್

ರಾಯ್ಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಸಿಖ್ಖರ ಕುರಿತು ನೀಡಿದ ಹೇಳಿಕೆ (Sikh sentiments) ಖಂಡಿಸಿ ಛತ್ತೀಸ್‌ಗಢದ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್‌ಐಆರ್ ದಾಖಲಿಸಿದ್ದಾರೆ. ರಾಯ್ಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್‌ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಹಾಗೂ ದುರ್ಗ್ ಜಿಲ್ಲೆಯ ಕೋಟ್ಬಾಲಿ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆ‌ರ್ ದಾಖಲಿಸಲಾಗಿದೆ. ಬಿಜೆಪಿ ನಾಯಕರು ನೀಡಿದ...
ಉಡುಪಿಉತ್ತರಕನ್ನಡಕೃಷಿದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು – ಕಹಳೆ ನ್ಯೂಸ್

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ರಾಜಕೀಯ ಲಾಭಕ್ಕಾಗಿ ಸುಳ್ಳು ಹೇಳಿದ್ರಾ ವಿನೇಶ್ ಫೋಗಟ್? ಸಂಚಲನ ಸೃಷ್ಟಿಸಿದ ವಕೀಲ ಹರೀಶ್ ಸಾಳ್ವೆ ಹೇಳಿಕೆ – ಕಹಳೆ ನ್ಯೂಸ್

Vinesh Phogat: ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿನೇಶ್ ಅವರ ವಿರುದ್ಧ ತೀರ್ಪು ನೀಡಿದಾಗ ಈ ನಿರ್ಧಾರವನ್ನು ಸ್ವಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಂದಾಗಿತ್ತು. ಆದರೆ ಈ ಬಗ್ಗೆ ವಿನೇಶ್ ಯಾವುದೇ ರೀತಿಯಾಗಿ ಆಸಕ್ತಿ ತೋರಲಿಲ್ಲ ಎಂದು ಹರೀಶ್ ಸಾಳ್ವೆ ಹೇಳಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಧಿಕ ತೂಕ ಹೊಂದಿದ್ದ ಕಾರಣಕ್ಕೆ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್, ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಈ ಬಗ್ಗೆ ಮನವಿ...
ದೆಹಲಿರಾಜಕೀಯರಾಷ್ಟ್ರೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ – ಕಹಳೆ ನ್ಯೂಸ್

ದಿಸಿ ಹೂಮಾಲೆ ಹಾಕುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗ್ರಂಥಗಳಲ್ಲಿ ಗಾವಃ ಸರ್ವಸುಖ ಪ್ರದಾಃ ಎಂದು ಹೇಳಲಾಗಿದೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಮಂಗಳಕರ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿ ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದ್ದು, ಹಣೆಯ ಮೇಲೆ ಬೆಳಕಿನ ಗುರುತು ಇದೆ. ಹಾಗಾಗಿ ಇದಕ್ಕೆ 'ದೀಪಜ್ಯೋತಿ' ಎಂದು ಹೆಸರಿಟ್ಟಿದ್ದೇನೆ ಎಂದಿದ್ದಾರೆ ಮೋದಿ.ದೆಹಲಿ ಸೆಪ್ಟೆಂಬರ್ 14: ಪ್ರಧಾನಿ ನರೇಂದ್ರ ಮೋದಿ  ಅವರು ಶನಿವಾರ...
ಕ್ರೈಮ್ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಎಫ್‌ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು, ಸೆ.13 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸಲಾಲುದ್ದೀನ್ ಸುಹೇಬ್, ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿದ್ದಾರೆ. ಅಂತರ್ ಧರ್ಮದಲ್ಲಿ ಮದುವೆಯಾಗಿ ಭಾರತದ ಪೌರತ್ವ ಪಡೆದಿದ್ದಾರೆ. ರಾಹುಲ್ ಗಾಂಧಿ ವಿದೇಶಿ ಸ್ನೇಹಿತರ ಜೊತೆ...
ದೆಹಲಿವಾಣಿಜ್ಯಸುದ್ದಿ

iPhone 16 ಲಾಂಚ್‌ ಬೆನ್ನಲ್ಲೇ ಆಪಲ್‌ನಿಂದ ಬಿಗ್‌ ಶಾಕ್‌!..ಈ ಜನಪ್ರಿಯ ಐಫೋನ್‌ ಸರಣಿಗಳು ಸ್ಥಗಿತ! – ಕಹಳೆ ನ್ಯೂಸ್

ಟೆಕ್ ದೈತ್ಯ ಆಪಲ್‌ ಸಂಸ್ಥೆಯು ತನ್ನ ಬಹುನಿರೀಕ್ಷಿತ ಐಫೋನ್ 16 ಸರಣಿಯನ್ನು (iPhone 16 Series) ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಸರಣಿಯು ಐಫೋನ್‌ 16, ಐಫೋನ್‌ 16 ಪ್ಲಸ್‌, ಐಫೋನ್‌ 16 ಪ್ರೊ ಹಾಗೂ ಐಫೋನ್‌ 16 ಪ್ರೊ ಮ್ಯಾಕ್ಸ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಆದರೆ ಈ ನೂತನ ಐಫೋನ್ 16 ಸರಣಿಯ ಬಿಡುಗಡೆ ಮಾಡಿರುವ ಬೆನ್ನಲ್ಲೇ ಗ್ರಾಹಕರಿಗೆ ದೊಡ್ಡ ಶಾಕ್‌ ನೀಡಿದೆ. ಆಪಲ್‌ ಸಂಸ್ಥೆಯ ಕೆಲವು ಜನಪ್ರಿಯ...
1 2 3 4 9
Page 2 of 9