ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದ.ಕ. ಸಂಸದ ಕ್ಯಾ.ಚೌಟ ಬಿಜೆಪಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ-ಕಹಳೆ ನ್ಯೂಸ್
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಪರವಾಗಿ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಯುತ್ತಿದ್ದು, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೂಡ ಇಂದು ಹಲವೆಡೆ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆಯಲ್ಲಿ ದೆಹಲಿಗೆ ತೆರಳಿರುವ ಕ್ಯಾ. ಚೌಟ, ಕಸ್ತೂರ್ಬಾ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನೀರಜ್ ಬಸೋಯಾ ಪರ ಇಲ್ಲಿನ ಸತ್ಯ ಜೀವನ ಲೆಪ್ರಸಿ ಸೊಸೈಟಿಯಲ್ಲಿ, ಹರಿ ನಗರ...