Tuesday, December 3, 2024

ದೆಹಲಿ

ದೆಹಲಿಬೆಂಗಳೂರುರಾಜಕೀಯರಾಜ್ಯಸುದ್ದಿ

ನನ್ನಲ್ಲಿ ಸಾಕಷ್ಟು ಹಣವಿಲ್ಲ.. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ – ಕಹಳೆ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೈಕಮಾಂಡ್‌ಗೆ ತಿಳಿಸಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿಕ ಹಣವಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ತಿಳಿಸಿದ್ದಾರೆ. ಒಂದು ವಾರ ಅಥವಾ...
ದೆಹಲಿಸುದ್ದಿ

ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ – ಕಹಳೆ ನ್ಯೂಸ್

ಕೋಲ್ಕತ್ತಾ : ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಮುಖ್ಯಸ್ಥ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ವಯೋಸಹಜ ಕಾಯಿಲೆಗಳಿಂದ 95 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ತಿಳಿಸಿದೆ. ರಾಮಕೃಷ್ಣ ಮಿಷನ್ ಸೇವಾ ಪ್ರತಿಷ್ಠಾನದ ಹೇಳಿಕೆ ಪ್ರಕಾರ ದಕ್ಷಿಣ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ರಾತ್ರಿ 8.14ಕ್ಕೆ ಅವರು ಮೃತಪಟ್ಟಿದ್ದಾರೆ. ಸ್ಮರಣಾನಂದ ಅವರನ್ನು ಜನವರಿ 29ರಂದು ಮೂತ್ರನಾಳ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರ್ಚ್ 3ರಂದು ಅವರನ್ನು ಉಸಿರಾಟದ...
ದೆಹಲಿಮುಂಬೈರಾಜಕೀಯಸುದ್ದಿ

ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ : ಬಾಲಿವುಡ್ ನಟಿ ಕಂಗನಾ, ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರ ನಿರ್ವಹಿಸಿದ ಅರುಣ್ ಗೋವಿಲ್ ಗೆ ಟಿಕೆಟ್ – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಟ್ ನಟಿ ಕಂಗನಾ ರಣಾವತ್‌ಗೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ಉತ್ತರ ಪ್ರದೇಶದ ಮೀರತ್ ನಿಂದ ಜನಪ್ರಿಯ ಟಿವಿ ಧಾರಾವಾಹಿ ರಾಮಾಯಣದಲ್ಲಿ ರಾಮನ ಪಾತ್ರವನ್ನು ನಿರ್ವಹಿಸಿದ ಅರುಣ್ ಗೋವಿಲ್ ಅವರಿಗೆ ಟಿಕೆಟ್ ನೀಡಿದೆ....
ದೆಹಲಿರಾಜಕೀಯಸುದ್ದಿ

ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ– ಕಹಳೆ ನ್ಯೂಸ್

ನವದೆಹಲಿ: ರಾಜ್ಯಸಭೆಗೆ ನಾಮಕರಣಗೊಂಡಿರುವ ಇನ್ಫೋಸಿಸ್‌ ಸಂಸ್ಥಾಪಕಿ, ಉದಾರ ದಾನಿ, ಸಾಹಿತಿ, ಕನ್ನಡತಿ ಸುಧಾ ಮೂರ್ತಿ ಅವರು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಅತ್ಯಂತ ಸುಂದರ ಭಾಷೆಯಾದ, ಸೊಗಡಿನ ಭಾಷೆಯಾದ ಕನ್ನಡದಲ್ಲೇ ಪ್ರತಿಜ್ಞಾ ವಿಧಿಯನ್ನು ಓದುವ ಮೂಲಕ ಮೆಚ್ಚುಗೆ ಗಳಿಸಿದರು. ರಾಜ್ಯಸಭೆಯ ಅಧ್ಯಕ್ಷರಾಗಿರುವ ಜಗದೀಪ್‌ ಧನಕರ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜ್ಯಸಭೆಯಲ್ಲಿ ಬಿಜೆಪಿ ನಾಯಕರಾಗಿರುವ ಪಿಯೂಷ್‌ ಗೋಯಲ್‌ ಅವರು ಉಪಸ್ಥಿತರಿದ್ದರು. ಇದೆಲ್ಲದಕ್ಕಿಂತಲೂ ಮುಖ್ಯವಾಗಿ ಇನ್ಫೋಸಿಸ್‌ ಸ್ಥಾಪನೆಯಲ್ಲಿ ಜತೆಯಾಗಿದ್ದ,...
ಅಂತಾರಾಷ್ಟ್ರೀಯದೆಹಲಿಸುದ್ದಿ

ಮೇ 10ರೊಳಗೆ ದೇಶ ಬಿಟ್ಟು ಹೋಗಿ : ಭಾರತೀಯ ಮಿಲಿಟರಿಗೆ ಮಾಲ್ಡೀವ್ಸ್ ಅಧ್ಯಕ್ಷರಿಂದ ಡೆಡ್​ಲೈನ್ – ಕಹಳೆ ನ್ಯೂಸ್

ನವದೆಹಲಿ : ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರ ಭಾರತ ವಿರೋಧಿ ಮಾತು ಎಗ್ಗಿಲ್ಲದೇ ಮುಂದುವರಿಯುತ್ತಿದೆ. ಮೇ 10ರೊಳಗೆ ಎಲ್ಲಾ ಭಾರತೀಯ ತುಕಡಿಗಳು ಮಾಲ್ಡೀವ್ಸ್ ನೆಲದಿಂದ ಕಾಲ್ತೆಗೆಯಬೇಕು ಎಂದು ಅವರು ಮತ್ತೆ ತಾಕೀತು ಮಾಡಿದ್ದಾರೆ. ಬಾ ಅತೋಲ್ ಎಂಬಲ್ಲಿ ಸಾರ್ವಜನಿಕ ಸಮಾವೇಶದ ವೇಳೆ ಮುಯಿಜು ಅವರ ಭಾರತ ವಿರೋಧಿ ಮಾತುಗಳು ಕೇಳಿಬಂದವು. ಮೇ 10ರ ನಂತರ ಯಾವ ಭಾರತೀಯ ಮಿಲಿಟರಿ ಸಿಬ್ಬಂದಿಯೂ ಮಾಲ್ಡೀವ್ಸ್​ನಲ್ಲಿ ಇರುವುದಿಲ್ಲ. ನಾಗರಿಕ ಪೋಷಾಕಿನಲ್ಲಿರುವವರೂ ಇಲ್ಲಿಂದ ಜಾಗ ಖಾಲಿ...
ದೆಹಲಿಬೆಂಗಳೂರುರಾಜಕೀಯಸುದ್ದಿ

ಲೋಕಸಭೆ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್ : ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ. ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.   ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು...
ದೆಹಲಿರಾಜಕೀಯಸುದ್ದಿ

ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜೀನಾಮೆ – ಕಹಳೆ ನ್ಯೂಸ್

ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಸಭೆ ಸಭಾಪತಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ನಡ್ಡಾ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜ್ಯಸಭೆ ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ.   ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಡ್ಡಾ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ....
ದೆಹಲಿಸಂತಾಪಸುದ್ದಿ

ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿಯ ದಾರುಣ ಅಂತ್ಯ : ಹೃದಯಾಘಾತಕ್ಕೆ ಬಲಿಯಾದ ಪತಿ : ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪತ್ನಿ – ಕಹಳೆ ನ್ಯೂಸ್

ನವದೆಹಲಿ: ಹನಿಮೂನ್ ಮೂಡ್ ನಲ್ಲಿದ್ದ ನವದಂಪತಿ ದಾರುಣವಾಗಿ ಮೃತಪಟ್ಟ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ವಿಹಾರಕ್ಕೆಂದು ತೆರಳಿದ್ದ ದಂಪತಿಯಲ್ಲಿ ಪತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ತಮ್ಮ ಅಪಾರ್ಟೆಂಟ್  ಕಟ್ಟಡದ 7ನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ. 2023 ನವೆಂಬರ್ 30 ರಂದು ಅಭಿಷೇಕ್(25) ಹಾಗೂ ಅಂಜಲಿ(23) ವಿವಾಹ ನಡೆದಿದೆ. ಬಳಿಕ ಇಬ್ಬರೂ ದೆಹಲಿಯಲ್ಲೇ ನೆಲೆಸಿದ್ದರು. ಸೋಮವಾರ ದಂಪತಿ ಜೊತೆಯಾಗಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅಭಿಷೇಕ್...
1 6 7 8 9
Page 8 of 9