ಮಹಿಳೆ ಹಸಿದಿದ್ದಾಗ ಆಹಾರ ಇಡಬೇಕೆ ಹೊರತು ಡಿಕ್ (ಖಾಸಗಿ ಅಂಗ) ಅಲ್ಲ. ಭಾರಿ ಸಂಚಲನ ಸೃಷ್ಟಿಸಿದ ನಟಿ ರಶ್ಮಿ ಪೋಸ್ಟ್ – ಕಹಳೆ ನ್ಯೂಸ್
ಹೈದರಾಬಾದ್: ಟಾಲಿವುಡ್ ಕಿರುತೆರೆ ಲೋಕದಲ್ಲಿ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್ ಅವರಿಗೆ ಸಖತ್ ಕ್ರೇಜ್ ಇದೆ. ತಮ್ಮ ಸೌಂದರ್ಯ, ನಟನೆ ಮತ್ತು ಆಕರ್ಷಕ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಾರೆ. ರಶ್ಮಿ ಅವರು ಜನಪ್ರಿಯ ರಿಯಾಲಿಟಿ ಶೋ ಜಬರ್ದಸ್ತ್ ಕಾರ್ಯಕ್ರಮದ ಮೂಲಕ ಜನಪ್ರಿಯ ಆಯಂಕರ್ ಆಗಿ ಖ್ಯಾತಿ ಪಡೆದರು. ಅಲ್ಲದೆ, ಹಲವು ಸಿನಿಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಂಡರು. ರಶ್ಮಿ ಅವರು ಪ್ರಾಣಿ ಪ್ರೇಮಿಯೂ ಹೌದು. ಕರೊನಾ ಸಂದರ್ಭದಲ್ಲಿ ನಾಯಿಗಳಿಗೆ ಆಹಾರ, ನೀರು ನೀಡುವ ಮೂಲಕ...