ರಾಜ್ಯದ ಕರಕುಶಲ ಕಲೆಗಳು ನಮ್ಮ ಸಂಸ್ಕೃತಿಯ ಪ್ರತೀಕ; ಚಂದ್ರಶೇಖರ ಸ್ವಾಮೀಜಿ-ಕಹಳೆ ನ್ಯೂಸ್
ಬೆಂಗಳೂರು : ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದ ಕರಕುಶಲ ಕಲೆಗಳು ನಮ್ಮ ಸಂಸ್ಕೃತಿಯ ಪ್ರತೀಕ. ಅವುಗಳನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಿಗಮದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆ, ಕರ್ನಾಟಕ ರಾಜ್ಯಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಅವರ ಕಾರ್ಯಶ್ಲಾಘನೀಯ ಎಂದು ಹೇಳಿದರು. ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಕಚೇರಿಗೆ ಭೇಟಿ ನೀಡಿ, ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ...