ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟ ಶಾಂತಿನಗರ ಶಾಸಕ ಹ್ಯಾರಿಸ್-ಕಹಳೆ ನ್ಯೂಸ್
ಬೆಂಗಳೂರು : ಶಾಂತಿನಗರ ಶಾಸಕ ಎನ್ .ಎ.ಹ್ಯಾರಿಸ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ವರನಟ ಡಾ.ರಾಜ್ ಕುಮಾರ್ ಅವರ ಪ್ರತಿಮೆ ವಿಚಾರಕ್ಕೆ ನಾಲಿಗೆ ಹರಿಬಿಟ್ಟಿದ್ದು, ಡಾ.ರಾಜ್ ಪ್ರತಿಮೆ ವಿಚಾರವಾಗಿ ಕಾಮಕಾರಿ ವೀಕ್ಷಣೆಗೆ ತೆರಳಿದ್ದ ಶಾಸಕ ಹ್ಯಾರಿಸ್, ಪ್ರತಿಮೆ ಮಾಡೋದೆ ದೊಡ್ಡ ಕಥೆ, ಅದಕ್ಕೆ ಆಫೀಸ್ ಬೇರೆ ಕಟ್ಟೋಕಾಗುತ್ತಾ ? ಅವರ್ಯಾರೋ ಪ್ರತಿಮೆ ಅಂತ ಮಾಡಿರ್ತಾರೆ, ಅದಕ್ಕೆ ಕವರ್ ಬೇರೆ ಮಾಡ್ಬೇಕಾ? ಹಾಗೆ ಕವರ್ ಮಾಡಬೇಕು ಪ್ರೊಟೆಕ್ಷನ್ ಗೆ ಅನ್ನುವುದಾದರೆ ಪ್ರತಿಮೆಯನ್ನು...