Thursday, November 21, 2024

ಬೆಂಗಳೂರು

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ ; ವಿದ್ಯಾರ್ಥಿಗಳಿಗೆ ಪ್ರತಿ ದಿನ 45 ನಿಮಿಷಗಳ 4 ತರಗತಿಗಳು – ಕಹಳೆ ನ್ಯೂಸ್

ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌‌‌ ಮುಖಾಂತರ ಪ್ರೀ ರೆಕಾರ್ಡೆಡ್‌‌‌‌ ವಿಡಿಯೋ ತರಗಳು ಪ್ರಾರಂಭವಾಗಲಿವೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌‌‌, ಲ್ಯಾಪ್‌ಟಾಪ್‌‌‌‌ ಅಥವಾ ಇಂಟರ್‌ನೆಟ್‌‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು. 30, 31ರಂದು ಸಿಇಟಿ ಪರೀಕ್ಷೆ ; ಪಿಜಿಸಿಇಟಿ, ಡಿಪ್ಲೊಮಾ ಸಿಇಟಿ ಪರೀಕ್ಷೆ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು, ಜು 22 : ಸಿಇಟಿ ಪರೀಕ್ಷೆಯ ಜು 30, 31ರಂದು ನಡೆಯಲಿದ್ದು, 497 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಡಿಸಿಎಂ ಅಶ್ವತ್ಥ್‌‌ ನಾರಾಯಣ ಹೇಳಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯ ಎರಡು ದಿನಗಳ ಮೊದಲೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌‌ ಮಾಡಲಾಗುತ್ತದೆ. ಅಲ್ಲದೇ, ಮುಂಜಾಗ್ರತಾ ಕ್ರಮವಾಗಿ ಥರ್ಮಲ್‌ ಸ್ಕ್ರೀನಿಂಗ್‌‌‌‌‌‌‌‌‌‌‌‌‌, ಮಾಸ್ಕ್‌‌‌‌ ಸೇರಿದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪರೀಕ್ಷೆಯು ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ನಡೆಯಲಿದ್ದು, ಎಸ್‌‌‌ಒಪಿ ತಂಡಗಳನ್ನು ಈಗಾಗಾಲೇ ರಚನೆ ಮಾಡಲಾಗಿದೆ....
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 3,649 ಮಂದಿಗೆ ಕೊರೊನಾ ಪಾಸಿಟಿವ್ ; ಕೊರೊನಾ ಸೋಂಕಿನಿಂದ ಇಂದು 61 ಜನ ಸಾವು – ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆ ನಾಳೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆಯಾಗುತ್ತಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಇಂದು ಕೊರೊನಾ ಅರ್ಭಟ ಮುಂದುವರೆದಿದ್ದು, ಹೊಸದಾಗಿ 3,649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ.ಒಂದೇ ದಿನ 61 ಮಂದಿ ಕೊರೊನಾಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,464ಕ್ಕೆ ಏರಿಕೆಯಾಗಿದೆ. ಎಂದಿನಂತೆ ರಾಜಧಾನಿ ಬೆಂಗಳೂರು ಹೊಸ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. 1,714 ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲಿಪತ್ತೆಯಾಗಿವೆ. ಒಂದೇ ದಿನ 1664...
ಬೆಂಗಳೂರುರಾಜ್ಯಸುದ್ದಿ

ಕೊರೊನಾ ಟೆಸ್ಟ್ ದರ ಇಳಿಕೆ – ಪರೀಕ್ಷೆಗೆ, ಪಿಪಿಇ ಕಿಟ್‌‌ಗೆ ದರ ವಿಧಿಸುವಂತಿಲ್ಲ ; ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು, ಜು 21 : ಖಾಸಗಿ ಆಸ್ಪತ್ರೆಯಲ್ಲಿ ಈ ಹಿಂದೆ ಕೊರೊನಾ ಪರೀಕ್ಷೆಗಾಗಿ 4500 ರೂ. ಶುಲ್ಕ ಪಡೆದುಕೊಳ್ಳುತ್ತಿದ್ದರು. ಆದರೆ, ಅದನ್ನು ಈಗ 3 ಸಾವಿರ ರೂ.ಗೆ ಇಳಿಕೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ 2 ಸಾವಿರ ರೂ ನಿಗದಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌‌‌‌‌‌‌‌‌ ಹೇಳಿದರು. ಕೊರೊನಾ ಟಾಸ್ಕ್‌ ಫೋರ್ಸ್‌ ನಂತರ ಮಾತನಾಡಿದ ಅವರು, ಕೊರೊನಾ ಪರೀಕ್ಷೆಯನ್ನು ಸರ್ಕಾರ ನಿಗಿದಿ ಮಾಡಿದ್ದು, ಸರ್ಕಾರ ಸೂಚಿಸಿದ ರೋಗಿಗಳಿಗೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಕಾಗೆ ಹಾರಿಸಿ ತಲೆಮರೆಸಿಕೊಂಡಿದ್ದ, ಉತ್ತರಕುಮಾರ ಡ್ರೋಣ್ ಪ್ರತಾಪ್ ಅಂದರ್ ; ಪೋಲೀಸರ ಅತಿಥಿಯಾದ ಸಾವಿರ ಸುಳ್ಳಿನ ಸರದಾರ – ಕಹಳೆ ನ್ಯೂಸ್

ಬೆಂಗಳೂರು: ಎಫ್‍ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ಉಪಕರಣ, ಸಾಮಗ್ರಿಗಳು, ವೆಂಟಿಲೇಟರ್​​ ಖರೀದಿಯಲ್ಲಿ ಅಕ್ರಮ, ಅವ್ಯವಹಾರಗಳು ನಡೆದಿದ್ದರೆ ಕೂಡಲೇ ರಾಜೀನಾಮೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ವಿಕಾಸ ಸೌಧದಲ್ಲಿಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಜೊತೆ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಭೂಮಿಗೆ ಎಷ್ಟು ದೂರ ಅಂತರ ಇದೆಯೋ ಅಷ್ಟೇ ಅಂತರದ ಸುಳ್ಳನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಒಂದು ವೇಳೆ...
ಬೆಂಗಳೂರುಸಿನಿಮಾಸುದ್ದಿ

ಸರ್ಜಾ ಕುಟುಂಬದ ಮತ್ತೋರ್ವ ಸದಸ್ಯೆ‌ಗೂ ಕೊರೊನಾ ಸೋಂಕು ದೃಢ ; ಅರ್ಜುನ್‌ ಸರ್ಜಾ ಮಗಳು ನಟಿ ಐಶ್ವರ್ಯಾಗೆ ಕೊರೊನಾ ಪಾಸಿಟಿವ್‌ – ಕಹಳೆ ನ್ಯೂಸ್

ಬೆಂಗಳೂರು, ಜು. 20 : ಇತ್ತೀಚೆಗಷ್ಟೇ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈಗ ಸರ್ಜಾ ಕುಟುಂಬದ ಮತ್ತೋರ್ವ ಸದಸ್ಯೆ ಅರ್ಜುನ್‌ ಸರ್ಜಾ ಮಗಳು ನಟಿ ಐಶ್ವರ್ಯಾ ಅರ್ಜುನ್‌ಗೂ ಕೂಡಾ ಕೊರೊನಾ ಸೋಂಕು ದೃಢಪಟ್ಟಿದೆ.   ಈ ಬಗ್ಗೆ ಸ್ವತಃ ಅವರೇ ತಿಳಿಸಿದ್ದು, ನನಗೆ ಕೊರೊನಾ ಪಾಸಿಟಿವ್‌ ಇರುವುದು ತಿಳಿದು ಬಂದಿದೆ. ನಾನು ಹೋಂ ಕ್ವಾರಂಟೈನ್‌ನಲ್ಲಿದ್ದು ಮನೆಯಲ್ಲೇ ವೈದ್ಯರು ತಿಳಿಸಿರುವ ಅಗತ್ತ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ...
1 111 112 113
Page 113 of 113