ಬ್ರಿಟನ್‍ನಿಂದ ಬೆಂಗಳೂರಿಗೆ ಕೊರೊನಾ ಸೋಂಕು ಹೊತ್ತು ತಂದ ಪ್ರಯಾಣಿಕರು-ಕಹಳೆ ನ್ಯೂಸ್
ಬೆಂಗಳೂರು: ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದವರಿಂದ ರೂಪಾಂತರ ಕೊರೊನಾ ಆತಂಕ ಆರಂಭವಾಗಿದ್ದು, ಇದೀಗ 26 ಜನರಲ್ಲಿ ಸೋಂಕು ಪತ್ತೆಯಾಗಿರುವುದು ತಿಳಿದುಬಂದಿದೆ. ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದ್ದ 14 ಜನರಲ್ಲಿ ರೂಪಾಂತರ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಈ ಹಿಂದೆ ತಿಳಿದುಬಂದಿತ್ತು. ಆದರೆ ಇದೀಗ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿರುವ ಪ್ರಕಾರ 26 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದು ರೂಪಾಂತರ ಕೊರೊನಾ ವೈರಸ್ ಇರಬಹುದೇ ಎಂಬುದನ್ನು ಪರೀಕ್ಷಿಸಲು ಸ್ಯಾಂಪಲ್ ನ್ನು...