ನನ್ನ ಅಣ್ಣನ ಆಶೀರ್ವಾದದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ಬಂದಿದೆ ಎಂದ ನಟ ಧ್ರುವ ಸರ್ಜಾ – ಕಹಳೆ ನ್ಯೂಸ್
ಬೆಂಗಳೂರು: ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿದ್ದಾರೆ. ಜುಲೈ 15ರಂದು ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾಗೆ ದೃಢವಾಗಿತ್ತು. ತಕ್ಷಣ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ತಮ್ಮ ಜೊತೆ ಸಂಪರ್ಕ ಹೊಂದಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಇಬ್ಬರಿಗೂ ಕೊರೊನಾ ಗುಣಲಕ್ಷಣ ಕಡಿಮೆ ಇದ್ದುದ್ದರಿಂದ ವೈದ್ಯರು ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ...