ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ -ಕಹಳೆ ನ್ಯೂಸ್
ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ. ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಅಧಿಕಾರಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಡ್ರಗ್ ಮಾಫಿಯಾ ತನಿಖೆ ಯಾರ ಮನೆ ಬಾಗಿಲಿಗೆ ಹೋಗುತ್ತೋ ಗೊತ್ತಿಲ್ಲ: ಸಚಿವ ಸಿಟಿ...