Saturday, November 23, 2024

ಬೆಂಗಳೂರು

ಉಡುಪಿಉತ್ತರಕನ್ನಡದಕ್ಷಿಣ ಕನ್ನಡಬೆಂಗಳೂರುಸುದ್ದಿ

ರಾಜ್ಯದಲ್ಲಿ ಇನ್ನೂ 6 ದಿನ ಮುಂದುವರಿಯಲಿದೆ ಮಳೆಯ ಆರ್ಭಟ ; ಕರಾವಳಿಗೆ 4 ದಿನ ಯೆಲ್ಲೋ ಅಲರ್ಟ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ (Karnataka) ಇನ್ನೂ 6 ದಿನ ಮಳೆಯ (Rain) ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಬೆಂಗಳೂರಿನಲ್ಲಿ (Bengaluru) ಇನ್ನೂ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತ, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಪತ್ರ ಬರೆದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ಮಂಗಳೂರು- ಬೆಂಗಳೂರು ನಗರಗಳ ನಡುವೆ ನಿತ್ಯ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ  ಜು.24ರವರೆಗೂ  ಮುಂದುವರೆಯಲಿರುವ ಮಹಾಮಳೆ : ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಕರುನಾಡಿನಲ್ಲಿ ಮಹಾಮಳೆಯ ಅಬ್ಬರ ಮುಂದುವರೆದಿದ್ದು, ಕರ್ನಾಟಕದ ಕರಾವಳಿಯಲ್ಲಿ ವರುಣನ ಅಬ್ಬರ ಹೆಚ್ಚಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಅಲ್ಲದೇ ಮಹಾಮಳೆಯಾಗುತ್ತಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....
ಬೆಂಗಳೂರುಸುದ್ದಿ

ಪಂಚೆ ಹಾಕಿ ಮಾಲ್‌ಗೆ ಬಂದ ರೈತನಿಗೆ ಅಪಮಾನ : ಜಿಟಿ ಮಾಲ್​ ಬಂದ್ ​​: ರಾಜ್ಯ ಸರ್ಕಾರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ನಲ್ಲಿ ಸಿನಿಮಾ ನೋಡಲು ಪಂಚೆ ಹಾಕಿಕೊಂಡು ಬಂದ ಕಾರಣ ರೈತನಿಗೆ ಒಳಗಡೆ ಹೋಗೋದಕ್ಕೆ ಅವಕಾಶ ನೀಡಿಲ್ಲ. ಈ ಬಗ್ಗೆ ರೈತ ತೀವ್ರ ಅಸಮಾಧನ ಹೊರಹಾಕಿದ್ದು, ಸದ್ಯ ಈ ವಿಚಾರದಲ್ಲಿ ಸದನದಲ್ಲಿ ಚರ್ಚೆಯಾಗಿದೆ. ಅನ್ನದಾತನಿಗೆ ಕೊಡುವ ಮರ್ಯಾದೆ ಕೊಡಬೇಕು. ಹೀಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿದ್ದು, ಇಂದು( ಜುಲೈ 18) ವಿಧಾನ ಮಂಡಲ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿತ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ : ಮಾಣಿಯಲ್ಲಿ ಬ್ಯಾರಿಕೇಟ್ ಅಳವಡಿಸಿ, ಬದಲಿ ಮಾರ್ಗದ ಸೂಚನೆ – ಕಹಳೆ ನ್ಯೂಸ್

ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದ, ಪ್ರಾಕೃತಿಕ ವಿಕೋಪಕ್ಕೆ ಅಲ್ಲಲ್ಲಿ ವಿಕೋಪಗಳು ಆನಾಹುತಗಳು ಸಂಭವಿಸುತ್ತಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರತಾಪ ಹೆಚ್ಚಾಗಿದ್ದು ಆನಾಹುತಗಳ ಸರಮಾಲೆಯೇ ಇಲ್ಲಿ ಘಟಿಸುತ್ತಿದೆ. ಗುಡ್ಡ ಕುಸಿತ, ಭೂ ಕುಸಿತ, ನೆರೆ, ವಿದ್ಯುತ್ ಕಂಬ ಧರೆಗುರುಳುವುದು, ಮರಗಳು ಉರುಳುವುದು ಸದ್ಯ ಇಲ್ಲಿ ಸರ್ವೆ ಸಾಮಾನ್ಯ ಸಂಗತಿಯಾಗಿದೆ. ಮಂಗಳೂರು ಮೈಸೂರನ್ನು ಸಂಪರ್ಕಿಸುವ ಮಾಣಿ – ಮೈಸೂರು ಹೆದ್ದಾರಿಯ ಕೊಡಗು ಜಿಲ್ಲೆಯ ಜೋಡುಪಾಲ ಎಂಬಲ್ಲಿ ರಸ್ತೆಗೆ ಗುಡ್ಡ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್..!! – ಕಹಳೆ ನ್ಯೂಸ್

ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ  ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್  ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್...
ಬೆಂಗಳೂರುಸಿನಿಮಾಸುದ್ದಿ

ಕಿರುತೆರೆಗೆ ಎಂಟ್ರಿ ಕೊಟ್ಟ ಮಳೆ ಹುಡುಗಿ ಪೂಜಾ ಗಾಂಧಿ ; ‘ಮುದ್ದು ಕನ್ನಡತಿ’ ದಿವ್ಯಾ ಉರುಡುಗ ಪೋಸ್ಟ್‌ – ಕಹಳೆ ನ್ಯೂಸ್

ಮುಂಗಾರು ಮಳೆ’ ನಟಿ ಪೂಜಾ ಗಾಂಧಿ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಮತ್ತೆ ನಟನೆಗೆ ಮರಳಿದ್ದಾರೆ. ‘ನಿನಗಾಗಿ’ ಎನ್ನುತ್ತಾ ಪೂಜಾ ಗಾಂಧಿ ಟಿವಿ ಪರದೆಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾ ನಟಿಯ ಕಥೆ ಹೊಂದಿರುವ ‘ನಿನಗಾಗಿ’ ಸೀರಿಯಲ್‌ನಲ್ಲಿ ಸೂಪರ್ ಸ್ಟಾರ್ ರಚನಾ ಎಂಬ ಪಾತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದಿವ್ಯಾ ಉರುಡುಗ (Divya Uruduga) ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಕಿಶನ್‌ ಬಿಳಗಲಿ ಕೂಡ ನಟಿಸುತ್ತಿದ್ದಾರೆ.  ಸಾಕಷ್ಟು ತಿರುವು ಪಡೆದು ಮುನ್ನುಗ್ಗುತ್ತಿರುವ ಈ ಸೀರಿಯಲ್‌ಗೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಗೆ ದೂರು ಲೋಕಾಯುಕ್ತ & ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಿದ್ದರಾಮಯ್ಯ & ಮೂಡ ಕಮಿಷನರ್ ವಿರುದ್ಧ ದೂರು ಮಲ್ಲಿಕಾರ್ಜುನ್ ರಾಜು ಎಂಬುವವರಿಂದ ದೂರು ದಾಖಲು ಜುಲೈ ಹತ್ತರಂದು ಮೈಸೂರಿನ ಲೋಕಾಯುಕ್ತರಿಗೆ ದೂರು ದಾಖಲು ಜಮೀನು ಹಂಚಿಕೆ ವಿಚಾರದಲ್ಲಿ ವಂಚನೆಯಾಗಿದೆಂದು ದೂರು ಈ ಬಗ್ಗೆ ತನಿಖೆ ಮಾಡುವಂತೆ ಲೋಕಾಯುಕ್ತಗೆ ದೂರು..! ಆಯೋಗಕ್ಕೆ ದೂರು ಯಾಕೆ? ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಿಎಸ್ ಕೃಷ್ಣಮೂರ್ತಿಯವರ 2...
1 12 13 14 15 16 114
Page 14 of 114