Saturday, November 23, 2024

ಬೆಂಗಳೂರು

ದಕ್ಷಿಣ ಕನ್ನಡಬೆಂಗಳೂರುಸುದ್ದಿ

ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣಕ್ಕೆ ತಲೆದಂಡ – ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ-ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರದ ಮೊದಲ ವಿಕೆಟ್‌ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ (B Nagendra) ರಾಜೀನಾಮೆ ನೀಡಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣ-ಕಹಳೆ ನ್ಯೂಸ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ರಾಜ್ಯಪಾಲರು ಮಧ್ಯಪ್ರವೇಶಿಸಿ ಸೂಕ್ತ ಕ್ರಮಕ್ಕೆ ಸರಕಾರಕ್ಕೆ ನಿರ್ದೇಶನ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ರಾಜಭವನಕ್ಕೆ ಪ್ರತಿಭಟನೆಯ ಮೂಲಕ ಕಾಲ್ನಡಿಗೆಯಲ್ಲಿ ತೆರಳಿ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್,...
ಕ್ರೈಮ್ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುಮಂಗಳೂರುಮುಂಬೈರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಬಲೆಗೆ…!! – ಕಹಳೆ ನ್ಯೂಸ್

ಹೊಸದಿಲ್ಲಿ : 2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಇನ್ನೊಬ್ಬ ಆರೋಪಿಯನ್ನು ಎನ್‌ಐಎ ಮಂಗಳವಾರ ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿಕೆ ತಿಳಿಸಿದೆ.   ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ...
ಬೆಂಗಳೂರುರಾಜಕೀಯಸುದ್ದಿ

ಬೆಂಗಳೂರಿನ ಗ್ರಾಮಾಂತರ ಕ್ಷೇತ್ರ – ಡಿ.ಕೆ. ಸುರೇಶ್ ಗೆ ಭಾರೀ ಹಿನ್ನೆಡೆ ; ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಗೆಲುವಿನತ್ತ – ಕಹಳೆ ನ್ಯೂಸ್

ಬೆಂಗಳೂರು :ಡಿ.ಕೆ. ಸುರೇಶ್ ಗೆ ಭಾರಿ ಹಿನ್ನೆಡೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಗೆಲುವಿನತ್ತ ಮುನ್ನಡೆಯಲ್ಲಿದ್ದಾರೆ. ಡಾ. ಮಂಜುನಾಥ್‌ಗೆ ಮುನ್ನಡೆ! ಬೆಳಗ್ಗೆ ಅಂಚೆ ಮತ ಎಣಿಕೆಯಲ್ಲೂ ಡಾ ಮುಂಜುನಾಥ್‌ ಮುನ್ನಡೆ ಸಾಧಿಸಿದ್ದರು. ನಂತರ ನಡೆದ ಇವಿಎಂ ಮತ ಎಣಿಕೆಯಲ್ಲಿ ಡಿಕೆ ಸುರೇಶ್ ಮುನ್ನಡೆ ಸಾಧಿಸಿದ್ರು. ಇದೀಗ ಡಾ. ಮಂಜುನಾಥ್‌ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 50,466 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ ಡಾ ಮಂಜುನಾಥ್‌....
ಬೆಂಗಳೂರುರಾಜಕೀಯಸುದ್ದಿ

Bangalore South Results : ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಗೆ 71 ಸಾವಿರ ಮತಗಳ ಮುನ್ನಡೆ – ಕಹಳೆ ನ್ಯೂಸ್

ಈ ಬಾರಿ ಅತ್ಯಂತ ರೋಚಕತೆ ಹೆಚ್ಚಿಸಿರುವ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಹ ಒಂದು. ಈ ಕ್ಷೇತ್ರದಲ್ಲಿ ಯುವಕರ ನಡುವಿನ ಫೈಟ್‌ ಎಲ್ಲರ ಚಿತ್ತ ಕದ್ದಿದೆ. ಅಲ್ಲದೆ ಎರಡು ರಾಜಕೀಯ ಕುಟುಂಬಗಳ ನಡುವಿನ ಹೊರಾಟದಲ್ಲಿ ಯಾರಿಗೆ ಮತದಾರ ಪ್ರಭು ಜೈ ಎಂದಿದ್ದಾರೆ ಎಂಬುದು ಇನ್ನೇನು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.   ಈ ಕ್ಷೇತ್ರದಲ್ಲಿ ಏಪ್ರಿಲ್‌ 26 ರಂದು ಮತದಾನವಾಗಿದೆ. ಈ ಕ್ಷೇತ್ರವನ್ನು ಬಿಜೆಪಿ ಸತತವಾಗಿ ಗೆಲ್ಲುತ್ತಲೇ ಬರುತ್ತಿದೆ. ಸದ್ಯ ಹಾಲಿ...
ಬೆಂಗಳೂರುಸುದ್ದಿಹಾಸನ

ಪೆನ್ ಡ್ರೈವ್ ಪ್ರಕರಣ : “ನನ್ನ ವಿರುದ್ಧ ದೂರು ಕೊಟ್ಟವರು ಯಾರು..?” SITಯನ್ನು ಪ್ರಶ್ನಿಸಿದ ಪ್ರಜ್ವಲ್ ರೇವಣ್ಣ – ಕಹಳೆ ನ್ಯೂಸ್

ಬೆಂಗಳೂರು : ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡದೆ, ಎಸ್‍ಐಟಿ ಅಧಿಕಾರಿಗಳಿಗೆ ಮರು ಪ್ರಶ್ನೆ ಹಾಕುತಿದ್ದಾರೆ. ನನ್ನ ವಿರುದ್ಧ ದೂರು ಕೊಟ್ಟ ಮಹಿಳೆ ಯಾರು ಅನ್ನೊದೆ ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಾರೆ ಎನ್ನುವುದೂ ನನಗೆ ಗೊತ್ತಿಲ್ಲ. ತೋಟದ ಮನೆ, ಊರು, ಬೆಂಗಳೂರಿನಲ್ಲಿ ಕೆಲಸದವರಿದ್ದಾರೆ. ಈ ವೇಳೆ ಮನೆಯಲ್ಲಿರುವ ಕೆಲಸದವರು ಯಾರು ಅನ್ನೊದು ಗೊತ್ತಿಲ್ಲ. ನನ್ನ...
ಬೆಂಗಳೂರುರಾಜಕೀಯಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ : ಸಿ.ಟಿ.ರವಿ ಸಹಿತ ಮೂವರಿಗೆ ಟಿಕೆಟ್ – ಕಹಳೆ ನ್ಯೂಸ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಮಾಜಿ ಶಾಸಕರಾದ ಸಿ.ಟಿ.ರವಿ ಹಾಗೂ ಎಂ.ಜಿ.ಮುಳೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಸೋಲುಕಂಡಿದ್ದ ಸಿ.ಟಿ.ರವಿ ಅವರಿಗೆ ಅದೃಷ್ಟ ಒಲಿದುಬಂದಿದೆ. ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಜಿ.ಮಳೆ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ...
ಬೆಂಗಳೂರುಸುದ್ದಿ

ಇಂದು ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ : ʻಯೆಲ್ಲೋ, ಆರೆಂಜ್‌ ಅಲರ್ಟ್‌ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಕ್ಕೆ ಇಂದು ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದ್ದು, ಪರಿಣಾಮ ಇಂದು ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 8 ಜಿಲ್ಲೆಗಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೇರಳ ರಾಜ್ಯಕ್ಕೆ...
1 18 19 20 21 22 114
Page 20 of 114