Sunday, November 24, 2024

ಬೆಂಗಳೂರು

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ – ಕಹಳೆ ನ್ಯೂಸ್

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Second PU Result) ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು ಮಕ್ಕಳ ಪೈಕಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ...
ಕ್ರೈಮ್ಬೆಂಗಳೂರುಸುದ್ದಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಂಕಿತ ಉಗ್ರ ಮಾಜ್​ ಮುನೀರ್​​ ಕೈವಾಡ ದೃಢ – ಕಹಳೆ ನ್ಯೂಸ್

ಮಾರ್ಚ್​ 1 ರಂದು ರಾಮೇಶ್ವರಂ ಕೇಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಎನ್​ಐಎ ಅಧಿಕಾರಿಗಳು ಮಾರ್ಚ್​ 4ರ ರಾತ್ರಿ ಪರಪ್ಪನ ಅಗ್ರಹಾರದ ಮೇಲೆ ದಾಳಿ ಮಾಡಿ, ಶಂಕಿತ ಉಗ್ರ ಮಾಜ್​ ಮುನೀರ್​ನನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಶಂಕಿತ ಉಗ್ರ ಮಾಜ್​ ಮುನೀರ್ ಸತ್ಯ ಬಾಯಿಬಿಟ್ಟಿದ್ದಾನೆ. ಬೆಂಗಳೂರು, ಏಪ್ರಿಲ್​ 09: ಬೆಂಗಳೂರಿನ ವೈಟ್​ಫೀಲ್ಡ್​​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ  ಸಂಭವಿಸಿದ ಬಾಂಬ್ ಸ್ಫೋಟ  ಪ್ರಕರಣದಲ್ಲಿ ಬಂಧಿತ ಶಂಕಿತ ಉಗ್ರ ಮಾಜ್​ ಮುನೀರ್ ಕೈವಾಡವಿರುವುದು...
ದೆಹಲಿಬೆಂಗಳೂರುರಾಜಕೀಯಶುಭಾಶಯಸುದ್ದಿ

ಯುಗಾದಿಗೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಡಿಜಿಟಲ್‌ ಡೆಸ್ಕ್‌: ಸರ್ವ ಹಿಂದೂಗಳಿಗೆ ಪ್ರಧಾನಿ ಮೋದಿ ಯುಗಾದಿ ಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಹಾರೈಸಿದ್ದಾರೆ. https://x.com/narendramodi/status/1777539191645061331...
ಕ್ರೈಮ್ಬೆಂಗಳೂರುಸುದ್ದಿ

ಗೋಮಾಂಸ ಬೆರೆತ ಸಮೋಸಾ ಮಾರಾಟ ; ‘ಹುಸೈನಿ ಸಮೋಸಾ’ ಅಂಗಡಿಯ ಮೇಲೆ ದಾಳಿ, ಮಾಲೀಕರಾದ ಯೂಸೂಫ್ ಶೇಖ್, ನಯೀಮ್ ಶೇಖ್ ಸೇರಿದಂತೆ 6 ಮಂದಿಯ ಬಂಧನ – ಕಹಳೆ ನ್ಯೂಸ್

ಗಾಂಧಿನಗರ: ಗ್ರಾಹಕರಿಗೆ ತಿಳಿಯದಂತೆ ಗೋಮಾಂಸ ಸೇರಿಸಿದ ಸಮೋಸಾ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 6 ಮಂದಿಯನ್ನು ಗುಜರಾತ್‌ನ ವಡೋದರಾದಲ್ಲಿ ಬಂಧಿಸಲಾಗಿದೆ. ನಿಖರ ಮಾಹಿತಿ ಪಡೆದ ಪೊಲೀಸರು ಶನಿವಾರ (ಏಪ್ರಿಲ್‌ 6) ಚಿಪ್ವಾಡ್ ಪ್ರದೇಶದಲ್ಲಿರುವ ಪ್ರಸಿದ್ಧ 'ಹುಸೈನಿ ಸಮೋಸಾ' ಅಂಗಡಿಯ ಮೇಲೆ ದಾಳಿ ನಡೆಸಿ ಗೋಮಾಂಸ ತುಂಬಿದ್ದ ನೂರಾರು ಕಿಲೋಗ್ರಾಂ ಸಮೋಸಾವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ಮಳಿಗೆ ಮಾಲೀಕರೂ ಇದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ವಿವರ ಸಮೋಸಾ ಒಳಗೆ ಗೋಮಾಂಸವನ್ನು...
ಕ್ರೈಮ್ಬೆಂಗಳೂರುಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು – ಕಹಳೆ ನ್ಯೂಸ್

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಸವಾರನೊಬ್ಬ ಬಲಿಯಾದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಣಕ್ಕಿಳಿದಿದ್ದು, ಅವರು ಇಂದು ಕ್ಷೇತ್ರದಲ್ಲಿ ರ್ಯಾಲಿ ನಡೆಸುವಾಗ ಅಪಘಾತ ಸಂಭವಿಸಿದೆ....
ದೆಹಲಿಬೆಂಗಳೂರುರಾಜ್ಯಶಿಕ್ಷಣಸುದ್ದಿ

5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ ಫಲಿತಾಂಶ’ಕ್ಕೆ ಸುಪ್ರೀಂಕೋರ್ಟ್ ತಡೆ- ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ (ಕೆಎಸ್‌ಇಎಬಿ) ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ "ಬೋರ್ಡ್ ಪರೀಕ್ಷೆಗಳನ್ನು" ನಡೆಸುವುದನ್ನು ಎತ್ತಿಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ. ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್...
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಭೇಟಿ ಮಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಇಂದು ಬೆಂಗಳೂರು ಪ್ರವಾಸದಲ್ಲಿರುವ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶರಾದ ಜಗದ್ಗುರು ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು....
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: ಯುಗಾದಿ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ 2000ಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ- ಕಹಳೆ ನ್ಯೂಸ್

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ. ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ ತೆರಳುವವರಿಗೆ ಹಾಗೂ ಪ್ರವಾಸ ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​​ಆರ್​ಟಿಸಿ ಈ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ನಿಗಮಗಳು ವಿಶೇಷ ಬಸ್‌ಗಳು ಕಾರ್ಯಾಚರಣೆಗೆ ಸಜ್ಜಾಗಿವೆ. ಏ. 9ರಂದು ಮಂಗಳವಾರ ಯುಗಾದಿ ಹಬ್ಬ ಇರಲಿದೆ. ಶನಿವಾರ,...
1 25 26 27 28 29 114
Page 27 of 114