Sunday, November 24, 2024

ಬೆಂಗಳೂರು

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಅಂದರ್..!! – ಕಹಳೆ ನ್ಯೂಸ್

ಮೂಡಬಿದಿರೆ / ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ಅವಹೇಳಕಾರಿ, ಸಮುದಾಯದ ನಡುವೆ ಕಲಹ ಉಂಟುಮಾಡುವ, ಶಾಂತಿ ಕದಡುವ ಸಂದೇಶ ರವಾನೆ ಮಾಡುತ್ತಿದ್ದ ಆರೋಪಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಎಂಬ ಮಹಿಳೆಯನ್ನು ಮೂಡಬಿದಿರೆಯ ಪೋಲೀಸರು ಬಂಧಿಸಿದ್ದಾರೆ. ಜಿತೇಂದ್ರ ಜೈನ್ ಎಂಬುವವರು ನೀಡಿದ ದೂರಿನ ಆಧಾರದಲ್ಲಿ ಅನಿತಾ ಕಾಸರಗೋಡು ಅಲಿಯಾಸ್ ರಾಧಿಕಾ ಕಾಸರಗೋಡು ಹಾಗೂ ಅಂಬಿಕಾ ಪ್ರಭು, ಸಮರ್ ಆಳ್ವಾ ವಿರುದ್ಧ ಪ್ರಕರಣ ದಾಖಲಾಗಿತ್ತು‌‌. ಅದರೆ ಈ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬಿಜೆಪಿ ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು / ದಕ್ಷಿಣ ಕನ್ನಡ : ಬಿಜೆಪಿ ತನ್ನ ವಿವಿಧ ಮೋರ್ಚಾಗಳ ರಾಜ್ಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯುವಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ‌ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಯ್ಕೆ ಮಾಡಿದೆ.‌...
ಬೆಂಗಳೂರುಸಿನಿಮಾಸುದ್ದಿ

17ನೇ ದಿನವೂ ಹೊಸ ದಾಖಲೆ ಸೃಷ್ಟಿಸಿರುವ ‘ಕಾಟೇರ’ – ಕಹಳೆ ನ್ಯೂಸ್

'ಕಾಟೇರ' ಸಿನಿಮಾ ತೆರೆಕಂಡು 15 ದಿನ ಕಳೆದರೂ ಕ್ರೇಜ್ ಮಾತ್ರ ಕಮ್ಮಿ ಆಗುತ್ತಿಲ್ಲ. ಸಂಕ್ರಾಂತಿ ಸಂಭ್ರಮದಲ್ಲಿ ಪ್ರೇಕ್ಷಕರು ದೊಡ್ಡಮಟ್ಟದಲ್ಲಿ ಸಿನಿಮಾ ನೋಡುತ್ತಿದ್ದಾರೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾμÁ ದೊಡ್ಡ ಸಿನಿಮಾಗಳ ಆರ್ಭಟದ ನಡುವೆಯೂ ಕನ್ನಡ ಮಣ್ಣಿನ 'ಕಾಟೇರ'ನ ಖದರ್ ಜೋರಾಗಿದೆ. ಡಿಸೆಂಬರ್ 29ರಂದು ಮಧ್ಯರಾತ್ರಿಯಿಂದಲೇ ಥಿಯೇಟರ್‍ಗಳಲ್ಲಿ 'ಕಾಟೇರ'ನ ದರ್ಬಾರ್ ಶುರುವಾಗಿತ್ತು. ಸಿನಿಮಾ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸಾಫೀಸ್ ಶೇಕ್ ಮಾಡಿತ್ತು. ಫಸ್ಟ್ ವೀಕೆಂಡ್‍ನಲ್ಲೇ 57 ಕೋಟಿ...
ಬೆಂಗಳೂರುಸುದ್ದಿ

ಇಂದು ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಲಿದೆ ‘ಸೂರ್ಯರಶ್ಮಿ’ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಎಲ್ಲಾ ಕಡೆ ಇಂದು ಬಹಳ ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಾರೆ. ರಾಜ್ಯದ ಹಲವು ದೇವಾಲಯಗಳಲ್ಲಿ ಇಂದು ವಿಶೇಷ ಪೂಜೆ ನಡೆಯಲಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಇಂದು ವಿಶೇಷ ಅಭಿಷೇಕ  ಮಾಡಲಾಗುತ್ತದೆ. ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ 5:20 ರಿಂದ 5:23 ರವರೆಗೆ ಸೂರ್ಯದೇವ ಶಿವಲಿಂಗವನ್ನು ಸ್ಪರ್ಶಿಸಲಿದ್ದಾನೆ. ಈ ಐತಿಹಾಸಿಕ ದೃಶ್ಯವನ್ನು ಸಾವಿರಾರು ಜನರು ಕಣ್ತುಂಬಿಕೊಳ್ಳಲು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನ್ಯಾಯಾಂಗ ನಿಂದನೆ ಪ್ರಕರಣ ; ಹೈಕೋರ್ಟಿನಲ್ಲಿ ಬೇಶರತ್ತಾಗಿ ಕ್ಷಮೆಯಾಚಿಸಿದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ..!! – ಕಹಳೆ ನ್ಯೂಸ್

ಬೆಂಗಳೂರು : ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧಿಸಿದಂತೆ, ಹೈಕೋರ್ಟಿನಲ್ಲಿ ಇಂದು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಬೇಶರತ್ತಾಗಿ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಏನಿದು ಘಟನೆ...!? ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ...
ಕ್ರೈಮ್ಬೆಂಗಳೂರುರಾಜ್ಯ

ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ; ಹಾಸ್ಟೆಲ್​ ವಾರ್ಡನ್​ ಅಮಾನತು – ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲಿನಲ್ಲಿ ಇದ್ದುಕೊಂಡು ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇದೀಗ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸಾರ್ವಜನಿಕವಾಗಿ ನ್ಯಾಯಾಧೀಶರಿಗೆ ಅವಾಚ್ಯವಾಗಿ ನಿಂದಿಸಿ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ ಎಂದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರು – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿತ್ತು. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ‌ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ ಕೋರ್ಟಿನಲ್ಲಿ ತಿಮರೋಡಿ ಆ ಹೇಳಿಕೆ ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ ಜವಾಬ್ದಾರಿ...
ಉಡುಪಿಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಕರಸೇವಕ ನನ್ನನ್ನೂ ಬಂಧಿಸಿ : ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು: ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂದು ಆಗ್ರಹಿಸಿ ಧರಣಿ ಕುಳಿತ ಶಾಸಕ ವಿ.ಸುನಿಲ್ ಕುಮಾರ್ ಅವರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಸುನೀಲ್ ಕುಮಾರ್ ಅವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು....
1 34 35 36 37 38 114
Page 36 of 114