Monday, November 25, 2024

ಬೆಂಗಳೂರು

ಬೆಂಗಳೂರುಮೈಸೂರುರಾಜ್ಯಸಂತಾಪಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ(Mysuru Dasara) ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ(67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ಬಲರಾಮ ಅನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಬಲರಾಮ ಎಲ್ಲರ ಕಣ್ಮಣಿಯಾಗಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಬಲರಾಮ ಇತ್ತೀಚೆಗೆ ತೀವ್ರ ಅಸ್ವಸ್ಥಗೊಂಡಿತ್ತು ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದಲ್ಲಿ ಬಜರಂಗದಳ ಬ್ಯಾನ್ ಸರಿಯಲ್ಲ ; ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ನಟಿ ರಮ್ಯಾ – ಕಹಳೆ ನ್ಯೂಸ್

ರಾಜ್ಯದಲ್ಲಿ ಬಜರಂಗದಳ (Bajrang Dal) ಬ್ಯಾನ್ ಮಾಡುವ ವಿಚಾರ ರಾಜಕೀಯ ಪಡಸಾಲೆಯಲ್ಲಿ ಕೋಲಾಹಲವನ್ನೇ ಸೃಷ್ಟಿ ಮಾಡಿದೆ. ಕಾಂಗ್ರೆಸ್ (Congress) ಪಕ್ಷ ಬಿಡುಗಡೆ ಮಾಡಿರುವ ತನ್ನ ಪ್ರಣಾಳಿಕೆಯಲ್ಲಿ ‘ಬಜರಂಗದಳವನ್ನು ನಿಷೇಧ ಮಾಡಲಾಗುವುದು’ ಎಂದಿದೆ. ಇದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕೋಪಕ್ಕೆ ತುತ್ತಾಗಿದೆ. ಅದರಲ್ಲೂ ಬಿಜೆಪಿಯು ಇದನ್ನು ಚುನಾವಣಾ ಅಸ್ತ್ರವಾಗಿ ಕಾಂಗ್ರೆಸ್ ಮೇಲೆ ಪ್ರಯೋಗಿಸುತ್ತಿದೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದ ಸ್ಟಾರ್ ಕ್ಯಾಂಪೇನರ್ ರಮ್ಯಾ ವಿಭಿನ್ನವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಬಜರಂಗದಳವನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಜರಂಗದಳ ನಿಷೇಧ – ಕಾಂಗ್ರೆಸ್‌ಗೆ ಠಕ್ಕರ್ ; ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ – ಕಹಳೆ ನ್ಯೂಸ್

ಬೆಂಗಳೂರು: ಚುನಾವಣೆಗೆ ಬೆರಳೆಣಿಕೆಯಷ್ಟು ದಿನಗಳು ಉಳಿದುಕೊಂಡಿರುವ ಸಮಯದಲ್ಲಿ ಕಾಂಗ್ರೆಸ್ (Congress) ಬಜರಂಗದಳವನ್ನು (Bajrang Dal) ನಿಷೇಧಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಹಾಕಿ ವಿವಾದವನ್ನು ಎಳೆದುಕೊಂಡಿದೆ. ಇದೀಗ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಮುಂದಾಗಿದೆ. ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ (Temple) ಹನುಮಾನ್ ಚಾಲೀಸಾ (Hanuman Chalisa) ಪಠಿಸಲು ಬಜರಂಗದಳ ನಿರ್ಧರಿಸಿದೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನೆಗೆ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
ಬೆಂಗಳೂರುರಾಜಕೀಯರಾಜ್ಯ

ಮಗನ ಮಾತುಗಳನ್ನು ಕೇಳಿ ಸಿಳ್ಳೆ ಹಾಕಿ ಸಂಭ್ರಮಿಸಿದ ಸಚಿವ ಆನಂದ್​ ಸಿಂಗ್​ – ಕಹಳೆ ನ್ಯೂಸ್

ವಿಜಯನಗರ: ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಗನ ಮಾತುಗಳನ್ನು ಕೇಳಿ ಸಚಿವ ಆನಂದ್​ ಸಿಂಗ್​ ಸಿಳ್ಳೆ ಹಾಕಿ ಸಂಭ್ರಮಿಸಿದರು. ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ನಿನ್ನೆ ಬಿಜೆಪಿ ಸಮಾವೇಶ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆನಂದ್​ ಸಿಂಗ್​ ಪುತ್ರ ಸಿದ್ದಾರ್ಥ್​ ಸಿಂಗ್​ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಸಾಮಾನ್ಯ ಕಾರ್ಯಕರ್ತನಂತೆ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಿದ್ದ ಆನಂದ್​ ಸಿಂಗ್​ ಮಗನ ಮಾತುಗಳನ್ನು ಸಿಳ್ಳೆ ಹಾಕಿ ಸಂಭ್ರಮಿಸಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ನಿಂದ ಬಜರಂಗದಳ ನಿಷೇಧ ಘೋಷಣೆ: BJP ನಾಯಕರಿಂದ ಪ್ರೊಫೈಲ್ ಫೋಟೋ ಬದಲಿಸಿ ಆಕ್ರೋಶ..! ವಾಟ್ಸಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ ನಾನೊಬ್ಬ ಭಜರಂಗಿ ಘೋಷಣೆ – ಡಿಜಿಟಲ್ ಅಭಿಯಾನ – ಕಹಳೆ ನ್ಯೂಸ್

ರಾಜ್ಯ ಚುನಾವಣೆಗೆ (Karnataka Election 2023) ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು,ಈ ನಡುವೆ ರಾಜಕೀಯ ಪಾರ್ಟಿಗಳು ಗೆಲುವಿಗಾಗಿ ರಣತಂತ್ರ ರೂಪಿಸುತ್ತಿದ್ದು, ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ.   ನಿನ್ನೆಯಷ್ಟೇ ಬಿಜೆಪಿ ತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಇದೀಗ ಇಂದು ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯನ್ನ ಬಿಡುಗಡೆಗೊಳಿಸಿದೆ. ಇತ್ತ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಇದಕ್ಕೆ ಮುಖ್ಯಕಾರಣ ಬಜರಂಗದಳವನ್ನು (Bajrang Dal) ನಿಷೇಧಿಸುತ್ತೇವೆ ಎಂದು ಘೋಷಣೆ ಮಾಡಿದ್ದು . ಕಾಂಗ್ರೆಸ್‌ ಬಜರಂಗದಳ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ – ಕಹಳೆ ನ್ಯೂಸ್

ನವದೆಹಲಿ, ಮೇ 02 :ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. "ಸರ್ವ ಜನಾಂಗದ ಶಾಂತಿಯ ತೋಟ" ಹೆಸರಿನಲ್ಲಿ ಪ್ರಣಾಳಿಕೆಯನ್ನು ಕಾಂಗ್ರೆಸ್ ಸಿದ್ದಪಡಿಸಿದ್ದು ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಪರಮೇಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆ ಹೈಲೈಟ್ಸ್ ಇಲ್ಲಿದೆ: ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್​ , ಅನ್ನ ಭಾಗ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ಪ್ರಣಾಳಿಕೆ ಬಿಡುಗಡೆ ; ‘5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀ.ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್’ –ಕಹಳೆ ನ್ಯೂಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ...
ಅಂತಾರಾಷ್ಟ್ರೀಯಬೆಂಗಳೂರುರಾಷ್ಟ್ರೀಯಸುದ್ದಿ

” ಆಪರೇಷನ್ ಕಾವೇರಿ ” ಮೋದಿ ಸರ್ಕಾರದಿಂದ ಯಶಸ್ವಿ ಕಾರ್ಯಾಚರಣೆ ; ಸುಡಾನ್‌ನಲ್ಲಿ ಸಿಲುಕಿದ್ದ 229 ಭಾರತೀಯರು ಮರಳಿ ತಾಯಿನಾಡಿಗೆ – ಕಹಳೆ ನ್ಯೂಸ್

ನವದೆಹಲಿ,ಏ.30 : ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ 229 ಭಾರತೀಯರನ್ನು ಆಪರೇಷನ್ ಕಾವೇರಿ ಹೆಸರಿನ ಕಾರ್ಯಾಚರಣೆಯ ಮೂಲಕ ಮತ್ತೊಂದು ಬ್ಯಾಚ್ ಮೂಲಕ ದೆಹಲಿಗೆ ಕರೆತರಲಾಗಿದೆ. 365 ಜನರು ಆಫ್ರಿಕನ್ ದೇಶ ಸುಡಾನ್‌ನಿಂದ ದೆಹಲಿಗೆ ಮರಳಿದ ಒಂದು ದಿನದ ನಂತರ, ಮತ್ತೊಂದು ಬ್ಯಾಚ್ ನಲ್ಲಿ ಇಂದು 229 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ರವಾನೆ ಮಾಡಲಾಗಿದೆ.ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್,  ಮತ್ತೊಂದು ವಿಮಾನವು 229...
1 48 49 50 51 52 114
Page 50 of 114