Monday, November 25, 2024

ಬೆಂಗಳೂರು

ಬೆಂಗಳೂರುಸಿನಿಮಾಸುದ್ದಿ

ಚಿರು ಸಾವಿನ ಎರಡು ವರ್ಷಗಳ ನಂತರ 2ನೇ ಮದುವೆಯ ಬಗ್ಗೆ ನಟಿ ಮೇಘನಾ ರಾಜ್ ನಿರ್ಧಾರ ..!? – ಕಹಳೆ ನ್ಯೂಸ್

ಬೆಂಗಳೂರು: ಅದು 2020ರ ಜೂನ್​ 7. ಚಿತ್ರರಂಗ, ಸಿನಿ ಪ್ರಿಯರು ಸೇರಿದಂತೆ ಹಲವು ಮಂದಿಗೆ ಆಘಾತ ಕೊಟ್ಟ ದಿನವಿದು. ಸೂಪರ್​ ಸ್ಟಾರ್​ ಚಿರಂಜೀವಿ ಸರ್ಜಾ, ಎಲ್ಲರ ಪ್ರೀತಿಯ ಚಿರು ಅವರು 36ರ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿ ಹೋದರು. ಯಾರೂ ಊಹಿಸದ ರೀತಿಯಲ್ಲಿ ಚಿಕ್ಕ ಪ್ರಾಯದಲ್ಲಿಯೇ ಇವರು ಎಲ್ಲರನ್ನೂ ಅಗಲಿ ಹೋದಾಗ ಪತ್ನಿ ಮೇಘನಾ ರಾಜ್​ ಐದು ತಿಂಗಳ ಗರ್ಭಿಣಿ. ಎಂಟು ವರ್ಷಗಳ ಕಾಲದ ಇವರ ಪ್ರೀತಿ, ದಾಂಪತ್ಯಕ್ಕೆ ಕಾಲಿಟ್ಟು ಇನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ, ಜನರಿಂದಲೇ ಸಾಧಕರ ಆಯ್ಕೆ’ – ಸಚಿವ ಸುನಿಲ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು, ಆ 19: ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸುವುದಿಲ್ಲ. ಜನರ ಮೂಲಕವೇ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಈ ವರ್ಷ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್‌ವರೆಗೂ ನಡೆಸುವ ಚಿಂತನೆ ಇದೆ ಎಂದರು.ಇನ್ನು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಡಿ ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣ ; ಮೊಹಮ್ಮದ್ ನಲಪಾಡ್‌‌ಗೆ ಪೊಲೀಸ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು, ಆ 12 : ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ನೋಟೀಸ್ ನೀಡಲಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬೆಂಗಳೂರಿನ ಇಡಿ ಕಚೇರಿ ಮುಂದೆ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು.ಇನ್ನು ವಿಲ್ಸನ್ ಗಾರ್ಡನ್ ಪೊಲೀಸರು ಇಂದು ಮೊಹಮ್ಮದ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಚೊಚ್ಚಲ ಸಿನಿಮಾ ‘ಫ್ಯಾಂಟಸಿ’ ಯಲ್ಲಿ ನೆಗೆಟಿವ್ ರೋಲ್ ನಲ್ಲಿ ಪ್ರಿಯಾಂಕಾ ಶಿವಣ್ಣ! – ಕಹಳೆ ನ್ಯೂಸ್

'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಎಂಬ ವಿಲನ್ ಪಾತ್ರ ಮಾಡಿ ಜನಪ್ರಿಯರಾಗಿದ್ದ 'ಬಿಗ್ ಬಾಸ್' ಕನ್ನಡ ಸೀಸನ್ 7 ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುವುದಕ್ಕೆ ಸಜ್ಜಾಗಿದ್ದಾರೆ. ವಿಶೇಷವೆಂದರೆ, ಧಾರಾವಾಹಿಯಲ್ಲಿ ಖಳನಾಯಕಿ ಪಾತ್ರ ಮಾಡಿದ್ದ ಪ್ರಿಯಾಂಕಾ, ಚೊಚ್ಚಲ ಸಿನಿಮಾದಲ್ಲೂ ಖಳ ಪಾತ್ರವನ್ನೇ ಮಾಡಿದ್ದಾರೆ. ಪ್ರಿಯಾಂಕಾ ನಟಿಸುತ್ತಿರುವ ಈ ಸಿನಿಮಾದ ಹೆಸರು 'ಫ್ಯಾಂಟಸಿ'. ಸೈಕಲಾಜಿಕಲ್ ಥ್ರಿಲ್ಲರ್ ಮಾದರಿಯ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಆರ್. ಪವನ್ ಕುಮಾರ್. ಪವನ್ ಕುಮಾರ್ ಈ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಯಲ್ಲಿ ನೇರ ಭಾಗಿಯಾಗಿದ್ದ ಮೂವರ ಗುರುತು ಪತ್ತೆ – ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ; ಬಂಧಿತ ಆರೋಪಿಗಳಿಗೆ ಪಿಎಫ್‌ಐ ಜತೆ ಲಿಂಕ್ ಬಗ್ಗೆ ಶಂಕೆ – ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ – ಕಹಳೆ ನ್ಯೂಸ್

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಮೂವರು ಆರೋಪಿಗಳ ಗುರುತು ಪತ್ತೆಹಚ್ಚಲಾಗಿದೆ. ಮೂವರ ಹೆಸರು, ವಿಳಾಸ, ಭಾವಚಿತ್ರ ದೊರೆತಿದೆ. ಆರೋಪಿಗಳು ಬಚ್ಚಿಟ್ಟುಕೊಂಡಿದ್ದು, ಅವರ ವಿರುದ್ದ ಬಂಧನ ವಾರಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕಲು ಚಿಂತನೆ ನಡೆಯುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮುಖ್ಯ...
ಬೆಂಗಳೂರುಸಿನಿಮಾಸುದ್ದಿ

‘ನಾನು ಮುಟ್ತೀನಿ ಏನ್ ಮಾಡ್ತೀಯಾ?’; ಬಿಗ್ ಬಾಸ್​ ಮನೆಯಲ್ಲಿ ಕಿತ್ತಾಡಿಕೊಂಡ ರೂಪೇಶ್ ಶೆಟ್ಟಿ ಹಾಗೂ ರಾಕೇಶ್..!  – ಕಹಳೆ ನ್ಯೂಸ್

ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ. ಇದರಿಂದ ಕೆಲವರು ಹೈಲೈಟ್ ಆದರೆ, ಇನ್ನೂ ಕೆಲವರು ವೀಕ್ಷಕರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. 'ಬಿಗ್ ಬಾಸ್ ಒಟಿಟಿ' (Bigg Boss OTT) ಆರಂಭವಾಗಿ ಕೆಲವೇ ದಿನಗಳು ಕಳೆದಿವೆ. ಆಗಲೇ ಮನೆಯಲ್ಲಿ ಕಿತ್ತಾಟಗಳ ಸರಣಿ ಆರಂಭ ಆಗಿದೆ. ಹೈಲೈಟ್ ಆಗಲು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಸ್ಪರ್ಧಿಗಳ ಮಧ್ಯೆ ಜಗಳ ಆರಂಭ ಆಗಿದೆ. ಮೊದಲ ವಾರವೇ ಇಡೀ ಮನೆ ರಣರಂಗ ಆಗುವ ಸೂಚನೆ ಸಿಕ್ಕಿದೆ....
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಹತ್ಯೆಯಾದ ಸುರತ್ಕಲ್ ನ ಫಾಝಿಲ್, ಬೆಳ್ಳಾರೆಯ ಮಸೂದ್ ಮನೆಗೂ ಮುಂದಿನ ದಿನಗಳಲ್ಲಿ ಭೇಟಿ ಕೊಡುತ್ತೇನೆ’ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹತ್ಯೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಮುಖ್ಯಮಂತ್ರಿ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಬ್ಬರ ಮನೆಗೆ ಭೇಟಿ ನೀಡುತ್ತೇನೆ ಎಂದರು.ಇನ್ನು ಪ್ರವೀಣ್ ನೆಟ್ಡಾರು...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಪ್ರವೀಣ್ ಹತ್ಯೆ ಬೆನ್ನಲ್ಲೇ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂಗೆ ಹೈಕಮಾಂಡ್ ತೀವ್ರ ತರಾಟೆ ; ” ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ” ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ – ಕಹಳೆ ನ್ಯೂಸ್

ಬೆಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಜೊತೆಗೆ ಕೆಲ ನಾಯಕರೂ ಕಿಡಿಕಾರುತ್ತಿದ್ದಾರೆ. ಈ ಹೊತ್ತಲ್ಲಿ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂ ಅವರನ್ನು ಹೈಕಮಾಂಡ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ ರವಾನೆ ಮಾಡಿದ್ದರು. ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌...
1 63 64 65 66 67 114
Page 65 of 114