Sunday, November 24, 2024

ಬೆಂಗಳೂರು

ಬೆಂಗಳೂರುಸಿನಿಮಾಹೆಚ್ಚಿನ ಸುದ್ದಿ

ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಸಾವು : ಮಗಳ ಶವದ ಮುಂದೆ ತಾಯಿ ಕಣ್ಣೀರು – ಕಹಳೆ ನ್ಯೂಸ್

ಬೆಂಗಳೂರು : ಫ್ಯಾಟ್ ಸರ್ಜರಿಯ ವೇಳೆ ಸಿನಿಮಾ ಹಾಗೂ ಕಿರುತೆರೆಯ ನಟಿ ಚೇತನಾ ರಾಜ್ (21 ವರ್ಷ) ಸಾವನ್ನಪ್ಪಿದ ಘಟನೆ ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಟಿ ಚೇತನಾ ರಾಜ್ ಗೆ ಫ್ಯಾಟ್ ಸರ್ಜರಿ ಮಾಡಲಾಗಿದ್ದು, ಈ ವೇಳೆಯಲ್ಲಿ ಶ್ವಾಸಕೋಶದಲ್ಲಿ ನೀರು ಸಂಗ್ರಹವಾಗಿ ಅವರು ಸಾವನ್ನಪ್ಪಿದ್ದಾರೆ. ಕಿರುತೆರೆಯ ಗೀತಾ, ದೊರೆಸಾನಿ ಸೇರಿದಂತೆ ಹಲವು ಧಾರವಾಹಿ ಹಾಗೂ ಸಿನಿಮಾಗಳಲ್ಲಿಯೂ ಚೇತನಾ ರಾಜ್ ನಟಿಸಿದ್ದರು. ಇನ್ನಷ್ಟೇ...
ಬೆಂಗಳೂರುಸುದ್ದಿ

ಮತ್ತೆ ಗಗನಕ್ಕೇರಿದ ಟೊಮೆಟೋ ಬೆಲೆ..! ಪ್ರತೀ ಕಿಲೋ ಗೆ 90 ರೂ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಅಡುಗೆ ಮನೆಯಲ್ಲಿನ ಅತ್ಯಗತ್ಯ ವಸ್ತುಗಳಲ್ಲೊಂದಾಗಿರುವ ಟೊಮೆಟೋ ದರ ಗಗನಕ್ಕೇರಿದ್ದು, ಪ್ರತೀ ಕಿಲೋ ಟೊಮೆಟೋ ಬೆಲೆ ರೂ.90ಕ್ಕೆ ಏರಿಕೆಯಾಗಿದೆ. ಹಾಪ್‍ಕಾಮ್ಸ್ ಮಳಿಗೆಗಳಲ್ಲಿ ಪ್ರತಿ ಕಿಲೋ ಟೊಮೆಟೋ ದರವು 75 ರೂ. ಆಗಿದ್ದರೂ, ಚಿಲ್ಲರೆ ವ್ಯಾಪಾರದಲ್ಲಿ, ನಾಟಿ ಮತ್ತು ಫಾರ್ಮ್ ಟೊಮೊಟೋ ಬೆಲೆ ಗಾತ್ರವನ್ನು ಅವಲಂಬಿಸಿ 80-90 ರೂ.ಗೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆಯಿಂದ ಆತಂಕಗೊಂಡಿರುವ ಚಿಲ್ಲರೆ ವ್ಯಾಪಾರಿಗಳು ನಮಗೂ ಹೆಚ್ಚಿನ ಬೆಲೆಗೆ ಟೊಮೆಟೋ ಸಿಗುತ್ತಿದ್ದು, ಖರೀದಿ ಕಷ್ಟಸಾಧ್ಯವಾಗುತ್ತಿದೆ. ಏನೂ ಮಾಡಲು...
ಪುತ್ತೂರುಬೆಂಗಳೂರುರಾಜ್ಯಸುದ್ದಿ

ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕ – ಕಹಳೆ ನ್ಯೂಸ್

ಪುತ್ತೂರು : ಜಾರಿ ನಿರ್ದೇಶನಾಲಯದ ( ಇಡಿ ) ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ನೇಮಕಗೊಂಡಿದ್ದಾರೆ.  ...
ಬೆಂಗಳೂರುಸುದ್ದಿ

ಬೆಂಗಳೂರು : ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸರ್ಕಾರ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು : ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು. ಈ ಬಾರಿ ಬಜೆಟ್ ಅಧೀವೇಶದಲ್ಲಿ ಕೂಡ ಸರ್ಕಾರ ಮಂಡನೆ ಮಾಡಲಿಲ್ಲ. ಆದರೆ ಇದೀಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕಾಯ್ದೆ ಜಾರಿಗೆ ತರಲು...
ಬೆಂಗಳೂರುಸಿನಿಮಾಸುದ್ದಿ

ಸ್ಯಾಂಡಲ್ ವುಡ್ ನ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ. ಮೋಹನ್ ಜೂನೇಜ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಿರುತೆರೆಯ `ವಠಾರ' ಸೀರಿಯಲ್ ನಿಂದ ಜನಪ್ರಿಯತೆ ಗಳಿಸಿದ್ದರು. ಹಲವಾರು ಚಿತ್ರಗಳಲ್ಲಿ ಪೋಷಕ ನಟನಾಗಿ ಮತ್ತು...
ಬೆಂಗಳೂರುಸಿನಿಮಾಸುದ್ದಿ

ವಿಶ್ವದಾದ್ಯಂತ ಬಹು ನಿರೀಕ್ಷೆಯ ಕೆ ಜಿ ಎಫ್-2 ಚಿತ್ರ ಬಿಡುಗಡೆ :  ಅಭಿಮಾನಿಗಳ ಸಂಭ್ರಮ – ಕಹಳೆ ನ್ಯೂಸ್

ಬೆಂಗಳೂರು: ಯಶ್ ಅಭಿನಯದ ಬಹು ನಿರೀಕ್ಷೆಯ ಕೆ ಜಿ ಎಫ್- 2 ಚಿತ್ರ ವಿಶ್ವದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ರಾಜ್ಯದ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಹಾಗೂ ವಿಶ್ವದ 70 ದೇಶಗಳಲ್ಲಿ ಕೆ ಜಿ ಎಫ್- 2 ಅಬ್ಬರಿಸುತ್ತಿದೆ. ಕೆಲವು ಕಡೆ ಮಧ್ಯರಾತ್ರಿ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ವಿಶ್ವದಾದ್ಯಂತ 10,000ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಚಿತ್ರ ತೆರೆ ಕಂಡಿದ್ದು, ಚಿತ್ರ ವೀಕ್ಷಿಸಿರುವ ಅಭಿಮಾನಿಗಳು ಯಶ್ ಅಭಿನಯಕ್ಕೆ ಬಹು ಪರಾಕ್ ಹೇಳಿದ್ದಾರೆ....
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ಪ್ರಾಣಿಪ್ರಿಯೆ ರಮ್ಯಾ ಮೆಚ್ಚುಗೆ ; ಮೋದಿ ಸರ್ಕಾರಕ್ಕೆ ಶಹಭಾಷ್ ಎಂದ ಸ್ಯಾಂಡಲ್‌ವುಡ್‌ ಕ್ವೀನ್ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಪ್ರಾಣಿ ಪ್ರಿಯೆ ಎನ್ನುವುದು ಗೊತ್ತಿರುವ ವಿಚಾರ. ಪ್ರಾಣಿಗಳ ಮೇಲೆ ದೌರ್ಜನ್ಯವಾದಾಗ ಪ್ರತಿಬಾರಿಯೂ ಅವರು ಧ್ವನಿ ಎತ್ತುತ್ತಾರೆ. ಬೀದಿ ನಾಯಿಗಳ ಬಗ್ಗೆ ಕಾಳಜಿ ತೋರಿದ್ದಾರೆ. ಇದೀಗ ಪ್ರಾಣಿ ಹಿಂಸೆ ತಡೆ ಕಾಯ್ದೆಯನ್ನು ಕೇಂದ್ರ ಸರ್ಕಾರ ತಂದಿರುವ ಕುರಿತಾಗಿ ರಮ್ಯಾ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ಕೆಲ ತಿದ್ದುಪಡಿ ಮಾಡಿದೆ ದಂಡದ ಪ್ರಮಾಣವನ್ನು ಹೆಚ್ಚಿಸಿದೆ.  ಈ ಕುರಿತಾಗಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಪರಿಷ್ಕೃತ ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ ; ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಈ ಹಿಂದಿನ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಗೊಂಡಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಈಗ ಸಮಿತಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಿದೆ.   1-10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2...
1 67 68 69 70 71 114
Page 69 of 114