Friday, April 4, 2025

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತ್ತೆ ಕೈ ಹಿಡಿಯುತ್ತಾರ ಡಾ. ಕೆ ಸುಧಾಕರ್..?- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಳಿಕ ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿ ವೈ ವಿಜಯೇಂದ್ರ ಅವರ ವಿರುದ್ಧ ಸಿಡಿದೆದ್ದ ಶ್ರೀರಾಮುಲು ಪಕ್ಷ ಬಿಡುಗ ಕುರಿತು ಮಾತನಾಡಿದ್ದು, ಬಿಜೆಪಿ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು. ಇದೀಗ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ ಡಾ. ಕೆ ಸುಧಾಕರ್ ಅವರು ಮತ್ತೆ ಕೈ...
ಬೆಂಗಳೂರುರಾಜ್ಯಸುದ್ದಿ

“ಓಂ ನವ ನರಸಿಂಹ” ಇಂಗ್ಲಿಷ್ ಭಕ್ತಿಗೀತೆ ಎ2 ಭಕ್ತಿ ಸಾಗರ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆ-ಕಹಳೆ ನ್ಯೂಸ್

ಬೆಂಗಳೂರು :“ಓಂ ನವ ನರಸಿಂಹ" ಎಂಬ ಇಂಗ್ಲಿಷ್ ಭಕ್ತಿಗೀತೆಯನ್ನು ಎ2 ಭಕ್ತಿ ಸಾಗರ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇಂಗ್ಲಿಷ್‌ನಲ್ಲಿ ಬಿಡುಗಡೆಯಾದ ನರಸಿಂಹ ಸರಣಿಯ ಹಾಡುಗಳಲ್ಲಿ ಪ್ರಪಂಚದಲ್ಲೇ ಇದು ಮೊದಲನೆಯದು ಎಂಬುದು ವಿಶೇಷವಾಗಿದೆ. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಚಿತ್ರ ನಿರ್ಮಾಪಕರಾದ ಪಿ. ಕೃಷ್ಣ ಪ್ರಸಾದ್ ಸಾರಥ್ಯದಲ್ಲಿ ಈ ಗೀತೆ ಮೂಡಿ ಬಂದಿದೆ. ದರ್ಶನ್ ನಾರಾಯಣ್ ಅವರ ಹಿನ್ನೆಲೆ ಗಾಯನವಿರುವ ಈ ಗೀತೆಯಲ್ಲಿ ಸ್ವಸ್ತಿಕ್ ಕಾರೇಕಡ್ ಅವರ ಸಂಗೀತ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಖಾತರ್ನಾಕ್ ಆಂಟಿಯರ ವೇಶ್ಯಾವಾಟಿಕೆ ದಂಧೆ : ದಂಧೆಯ ಕಿಂಗ್ ಪಿನ್ ಗಳು ಅಂದರ್ -ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಂಟಿಯರು ಲಾಕ್ ಆಗಿದ್ದಾರೆ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಚಂದದ ಹೆಣ್ಣು ಮಕ್ಕಳನ್ನ ಕರೆತಂದು ದಂಧೆ ಮಾಡುತ್ತಿದ್ದವರು ಅಂದರ್ ಆಗಿದ್ದಾರೆ. ಇಬ್ಬರು ಕಿಂಗ್ ಪಿನ್ ಮಹಿಳೆಯರು ಸಿಸಿಬಿ ಬಲೆಗೆ ಬಿದ್ದಿದ್ದು ,ಹೊರ ರಾಜ್ಯದಿಂದ ಕೆಲಸಕ್ಕೆ ಬರೋ ಹೆಣ್ಣು ಮಕ್ಕಳಿಗೆ ಗಾಳಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಬ್ಯಾಡರಹಳ್ಳಿ ಬಳಿಯ ಬಿಇಎಲ್ ಬಡಾವಣೆ ಯಲ್ಲಿ ಮನೆ ಬಾಡಿಗೆಗೆ ಪಡೆದಿದ್ದ ಉಮಾ&ಪುಷ್ಪಲತಾ ಈ ದಂಧೆಯ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸಂತಾಪಸುದ್ದಿ

ಆನೇಕಲ್ ನಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ-ಕಹಳೆ ನ್ಯೂಸ್

ಆನೇಕಲ್ : ಆನೇಕಲ್ ನ ನಡು ರಸ್ತೆಯಲ್ಲಿ ಮಾಜಿ ರೌಡಿ ಶೀಟರ್ ಬರ್ಬರ ಹತ್ಯೆಯಾಗಿದೆ. ಕಾರು ಬೈಕ್ನಲ್ಲಿ ಬಂದ ಹಂತಕರಿAದ ಕೊಚ್ಚಿ ಕೊಲ್ಲಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ದೊಮ್ಮಸಂದ್ರ ನಿವಾಸಿ ವೆಂಕಟೇಶ್ ಅವರನ್ನ ನಿನ್ನೆ ರಾತ್ರಿ 9.30 ಸುಮಾರಿಗೆ ಮನೆಯ ಸಮೀಪದ ಸಂತೆಬೀದಿ ಬಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ವ್ಯಾಗನಾರ್ ಕಾರು ಮತ್ತು ಮೂರು ಬೈಕ್ಗಳಲ್ಲಿ ಹಿಂಬಾಲಿಸಿ ಬಂದಿದ್ದ ಹಂತಕರು ತಲೆಯನ್ನೇ ಟಾರ್ಗೆಟ್ ಮಾಡಿ ಮಾರಕಾಸ್ತ್ರಗಳಿಂದ...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕ..!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, 9 ವರ್ಷದ ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ (13) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕ ಉಡುದಾರದಿಂದ ನೇಣು ಹಾಕಿಕೊಂಡಿದ್ದು, ಈ ವೇಳೆ...
ಬೆಂಗಳೂರುಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣ :  ಮುಂದಿನ ಸಚಿವ ಸಂಪುಟ ಸಭೆಯಲ್ಲಿ `ಸುಗ್ರೀವಾಜ್ಞೆ’ ಜಾರಿ : CM ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚಿಸಿದ್ದು ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಈ ವಿಚಾರವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ...
ಬೆಂಗಳೂರುಸುದ್ದಿ

ಬೆಂಗಳೂರಿನ ‘ಎಲೆಕ್ಟ್ರಿಕ್ ಬೈಕ್’ ಶೋರೂಂ ನಲ್ಲಿ ಅಗ್ನಿ ಅವಘಡ : 30 ಕ್ಕೂ ಹೆಚ್ಚು ಸ್ಕೂಟರ್’ಗಳು ಸುಟ್ಟು ಕರಕಲು.! -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಬೈಕ್ ಶೋಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 30 ಕ್ಕೂ ಬೈಕ್ ಗಳು ಬೈಕ್ ಗಳು ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ. ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶೋ ರೂಂ ಹೊತ್ತಿ ಉರಿಯುತ್ತಿದೆ. ಒಕಿನೋವ ಎಂಬ ಬ್ರ್ಯಾಂಡ್ ನ ಎಲೆಕ್ಟ್ರಿಕ್ ಬೈಕ್ ಶೋ ರಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ...
ಬೆಂಗಳೂರುಸುದ್ದಿ

ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿದ ಆರೋಪ : ನಟಿ ಶಶಿಕಲಾ ವಿರುದ್ಧ ಎಫ್‌ಐಆರ್‌ ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕನ್ನಡ ಚಿತ್ರರಂಗದ ಪೋಷಕ ನಟಿ ಶಶಿಕಲಾ ಸೇರಿ ಇಬ್ಬರ ವಿರುದ್ಧ ವಿದ್ಯಾರಣಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ನಿರ್ದೇಶಕ ಟಿ.ಜಿ. ಹರ್ಷವರ್ಧನ್‌ ನೀಡಿರುವ ದೂರಿನ ಮೇರೆಗೆ ಪತ್ನಿ ಶಶಿಕಲಾ ಹಾಗೂ ಸಿನಿ ಬಜ್‌ ಕನ್ನಡ ಯೂಟ್ಯೂಬ್‌ ಚಾನೆಲ್‌ ಮಾಲಿಕ ಅರುಣ್‌ ಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. 2022ರ ಮಾರ್ಚ್‌ನಲ್ಲಿ ಶಶಿಕಲಾ ಅವರನ್ನು ಮದುವೆಯಾದೆ. ಮದುವೆಯಾದ ಕೆಲ ದಿನಗಳ ನಂತರ ನಿರ್ಮಾಪಕರು,...
1 6 7 8 9 10 135
Page 8 of 135
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ