Sunday, November 24, 2024

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ದೀಪಾವಳಿ ಹಬ್ಬದಂದು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು, ಅ 26 : ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ಆದೇಶಿಸಲಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾದ ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ನ. 5ರ ಬಲಿಪಾಡ್ಯಮಿಯಂದು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಖರ್ಗೆ ಮೊಮ್ಮಗಳನ್ನು ವರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಹವ್ಯಕ ಬ್ರಾಹ್ಮಣ ಯುವಕ ; ದಲಿತ – ಬ್ರಾಹ್ಮಣ ವಿವಾಹಕ್ಕೆ ಸಾಕ್ಷಿಯಾದ ರಾಜಕಾರಣಿಗಳು – ಕಹಳೆ ನ್ಯೂಸ್

ಬೆಂಗಳೂರು, ಅ.26 : ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ...
ಬೆಂಗಳೂರು

ನಾಳೆಯಿಂದ ಪ್ರಾಥಮಿಕ ಶಾಲೆ ಆರಂಭಕ್ಕೆ  ಗೈಡ್‍ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್ ಕಾರಣದಿಂದ ಸುಮಾರು 20 ತಿಂಗಳು ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ನಾಳೆಯಿಂದ ತೆರೆಯಲಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಮಕ್ಕಳು ಕೂಡಾ ಶಾಲೆಗೆ ಹೋಗಲು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ. ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿದ್ದು ಪ್ರಾಥಮಿಕ ಶಾಲೆ ಆರಂಭಕ್ಕೆ ಸರ್ಕಾರ ಗೈಡ್‍ಲೈನ್ಸ್ ಬಿಡುಗಡೆ ಮಾಡಿದೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಶಾಲೆಗಳಿಗೆ ಅವಕಾಶ ನೀಡಲಾಗಿದ್ದು ಸೋಮವಾರದಿಂದ...
ಬೆಂಗಳೂರು

ನನಗೆ ಮುಖ ತೋರಿಸಲು ಮುಜುಗರವಾಗುತ್ತಿದೆ- ಪಕ್ಷದಿಂದ ಉಚ್ಛಾಟನೆ ಮಾಡಿರುವುದು ನೋವು ತಂದಿದೆ : ಸಲೀಂ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಾಂಗ್ರೆಸ್ ನಾಯಕರಾದ ಸಲೀಂ ಹಾಗೂ ವಿ.ಎಸ್.ಉಗ್ರಪ್ಪ ಅವರ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ನಡುವೆ ಅಚಾನಕ್ ಆಗಿ ನಡೆದ ಘಟನೆಗೆ ಕ್ಷಮೆ ಕೋರುವೆ, ಉದ್ದೇಶಪೂರ್ವಕವಾಗಿ ಮಾತನಾಡಿದ್ದಲ್ಲ ಎಂದು ಸಲೀಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ, ನಿನ್ನೆ ನಡೆದ ಘಟನೆಯಿಂದ ನಾನು ಸಾಕಷ್ಟು ನೊಂದಿದ್ದೇನೆ. ನನಗೆ ಮುಖ ತೋರಿಸಲು ಮುಜುಗರವಾಗುತ್ತಿದೆ. ಡಿ.ಕೆ.ಶಿವಕುಮಾರ್ ಅವರ ಬಳಿ ಕೈ ಮುಗಿದು ಕ್ಷಮೆ ಯಾಚಿಸುತ್ತೇನೆ ಎಂದರು. ಡಿ.ಕೆ.ಶಿವಕುಮಾರ್...
ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೆ ಕುಸಿದ 5 ಅಂತಸ್ತಿನ ಕಟ್ಟಡ : 15ಜನರ ಪ್ರಾಣ ಉಳಿಸಿದ ಸೆಕ್ಯೂರಿರ್ಟಿಗಾರ್ಡ್- ಕಹಳೆ ನ್ಯೂಸ್

ಬೆಂಗಳೂರು: ಕಸ್ತೂರಿನಗರದಲ್ಲಿನ 5 ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದು, ಕಟ್ಟಡದಲ್ಲಿ ವಾಸಿಸುತ್ತಿದ್ದಂತ 15 ಜನರು ಪಾರಾಗಿದ್ದಾರೆ. ಬಿರುಕು ಬಿಟ್ಟಿದ್ದಂತ ಪಿಲ್ಲರ್ ನಿಂದಾಗಿ ಕುಸಿತಗೊಂಡ ಕಟ್ಟಡದಲ್ಲಿ ವಾಸಿಸುತ್ತಿದ್ದ 15 ಜನರು ಪಾರಾಗುವುದಕ್ಕೆ ಕಾರಣವಾಗಿದ್ದೇ ಅದೇ ಕಟ್ಟಡದ ಕಾವಲುಗಾರ. ಹೌದು.. ಬೆಂಗಳೂರಿನ ಕಸ್ತೂರಿ ನಗರದಲ್ಲಿನ 5 ಅಂತಸ್ಥಿನ ಕಟ್ಟಡ ಕುಸಿತಗೊಂಡರು, ಮನೆಯಲ್ಲಿದ್ದಂತವರನ್ನು ಉಳಿಸಿದ್ದೇ ಸೆಕ್ಯೂರಿಟಿ ಗಾರ್ಡ್ ಆಗಿದ್ದಾರೆ. ಕಟ್ಟಡದ ಬಲ ಭಾಗದ ಪಿಲ್ಲರ್ ಕೆಳಗೆ ಕುಸಿಯುತ್ತಿದ್ದಂತೆ, ಪ್ರತಿ ಮನೆ ಮನೆಗೂ ಓಡಿ ಹೋದಂತ ಕಾವಲುಗಾರ,...
ಬೆಂಗಳೂರು

ಸ್ಯಾಂಡಲ್‍ವುಡ್ ನಟಿ ಸೌಜನ್ಯ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ- ಕಹಳೆ ನ್ಯೂಸ್

ಬೆಂಗಳೂರು: ಕುಂಬಳಗೋಡಿನ ದೊಡ್ಡಬೆಲೆಯ ಸನ್‍ವರ್ತ್ ಅಪಾರ್ಟ್‍ಮೆಂಟ್‍ನಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚಿದ್ದ ನಟಿ ಸೌಜನ್ಯ ಮೃತಪಟ್ಟವರು. ಆಕೆಯ ಮೃತದೇಹದ ಸಮೀಪ. ಸೂಸೈಡ್ ನೋಟ್ ಕೂಡ ಪತ್ತೆಯಾಗಿದೆ. ನಟಿ ಸೌಜನ್ಯ ಗೆಳೆಯ ವಿವೇಕ್ ಎಂಬಾತನ ಜೊತೆ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದಳು. ಅದೇ ಪ್ಲ್ಯಾಟ್ ನಲ್ಲಿ ಆಕೆಯ ಮೃತ ದೇಹವು ಪತ್ತೆಯಾಗಿದೆ. ಕುಂಬಳಗೂಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ....
ಬೆಂಗಳೂರು

ಸೆ.30ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ನ ವಾರ್ಷಿಕ ಸಭೆ – ಕಹಳೆ ನ್ಯೂಸ್

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ನೋ.) 2020-2021ನೇ ಸಾಲಿನ ಮೊದಲನೇ ವರ್ಷದ ವಾರ್ಷಿಕ ಸರ್ವಸದಸ್ಯರ ಸಭೆಯು 30/09/2021 ರಂದು ಸುಬ್ರಹ್ಮಣ್ಯಪುರ ಮುಖ್ಯರಸ್ತೆ, ವಸಂತಪುರ, ಉತ್ತರಳ್ಳಿ ಬೆಂಗಳೂರಿನ ಶ್ರೀ ಭವಾನಿಶಂಕರ ಸ್ವಾಮಿ ಸಭಾಭವನ ದಲ್ಲಿ ನಡೆಯಲಿದೆ.       ವಾರ್ಷಿಕ ಸಭೆಯು ಸಂಘದ ಅಧ್ಯಕ್ಷರಾದ ಎಂ.ಎಲ್, ವಿಶ್ವೇಶ್ವರ ಭಟ್, ಹಾಗೂ ಸಂಘದ ಕಾರ್ಯಾಧ್ಯಕ್ಷರಾದ ಬಿ.ಎಸ್. ರಾಘವೇಂದ್ರ ಭಟ್ ಇವರ ಘನ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿದೆ. ಅಖಿಲ...
ಬೆಂಗಳೂರು

ರಾಜ್ಯಾದ್ಯಂತ ಮೂರು ಹಂತದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ : ಇಂಧನ ಸಚಿವ ಸುನೀಲ್ ಕುಮಾರ್- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೂರು ಹಂತದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸದನದಲ್ಲಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವ ಸುನೀಲ್ ಕುಮಾರ್, ರಾಜ್ಯದಲ್ಲಿ ಮೂರು ಹಂತದಲ್ಲಿ ಸ್ಮಾರ್ಟ್ ಹಾಗೂ ಪ್ರೀ ಪೇಡ್ ವಿದ್ಯುತ್ ಮೀಟರ್ ಅಳವಡಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಿಗೆ,...
1 78 79 80 81 82 114
Page 80 of 114