ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿದ ಆರೋಪ : ನಟಿ ಶಶಿಕಲಾ ವಿರುದ್ಧ ಎಫ್‌ಐಆರ್ ದಾಖಲು-ಕಹಳೆ ನ್ಯೂಸ್
ಬೆಂಗಳೂರು: ಪತಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕನ್ನಡ ಚಿತ್ರರಂಗದ ಪೋಷಕ ನಟಿ ಶಶಿಕಲಾ ಸೇರಿ ಇಬ್ಬರ ವಿರುದ್ಧ ವಿದ್ಯಾರಣಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಿರ್ದೇಶಕ ಟಿ.ಜಿ. ಹರ್ಷವರ್ಧನ್ ನೀಡಿರುವ ದೂರಿನ ಮೇರೆಗೆ ಪತ್ನಿ ಶಶಿಕಲಾ ಹಾಗೂ ಸಿನಿ ಬಜ್ ಕನ್ನಡ ಯೂಟ್ಯೂಬ್ ಚಾನೆಲ್ ಮಾಲಿಕ ಅರುಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. 2022ರ ಮಾರ್ಚ್‌ನಲ್ಲಿ ಶಶಿಕಲಾ ಅವರನ್ನು ಮದುವೆಯಾದೆ. ಮದುವೆಯಾದ ಕೆಲ ದಿನಗಳ ನಂತರ ನಿರ್ಮಾಪಕರು,...