Tuesday, January 21, 2025

ಬೆಂಗಳೂರು

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟ ; ಫಲಿತಾಂಶ ನೋಡುವುದು ಹೇಗೆ..? – ಕಹಳೆ ನ್ಯೂಸ್

ಬೆಂಗಳೂರು, ಜು 16 : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.   ಕೊರೊನಾ ಕಾರಣದ ಹಿನ್ನೆಲೆ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಿಬಿಎಸ್‌ಸಿ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಅಂಕವನ್ನು ಪರಿಗಣಿಸಿ ಫಲಿತಾಂಶ ನೀಡಲು ತಯಾರಿ ಕೈಗೊಂಡಿದ್ದು, ಫಲಿತಾಂಶ ಗ್ರೇಡ್‌‌ ಬದಲು ಅಂಕಗಳ ಆಧಾರದ ಮೇಲೆ ವೆಬ್‌ಸೈಟ್‌ ಮೂಲಕ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದು, "ಈ ಬಾರಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಿನ್ನೆತಾನೆ ಮಂಗಳೂರಿಗೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು....
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 1,913 ಮಂದಿಗೆ ಕೊರೋನಾ ಪಾಸಿಟಿವ್ ; 48 ಮಂದಿ ಸಾವು ; ದಕ್ಷಿಣ ಕನ್ನಡ 222, ಬೆಂಗಳೂರಿನಲ್ಲಿ 401 ಮಂದಿಗೆ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 48 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,944ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು 401 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,20,098ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾನು ಅತ್ಯಂತ ಸಂತೋಷದ ರಾಜಕಾರಣಿ, ನನ್ನ ಬಿಜೆಪಿ ಪಕ್ಷ, ಸಂಘ ನನಗೆ ಎಲ್ಲವನ್ನೂ ಕೊಟ್ಟಿದೆ ; ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಡಿ ವಿ ಸದಾನಂದ ಗೌಡ – ಕಹಳೆ ನ್ಯೂಸ್

ಬೆಂಗಳೂರು; ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನಾರಚನೆಯಾದ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆಯಂತೆ ರಸಗೊಬ್ಬರ ಮತ್ತು ರಾಸಾಯನಿಕ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದ ಗೌಡ ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಅವರನ್ನು ಅದ್ದೂರಿಯಾಗಿಯೇ ಸ್ವಾಗತಿಸಿದರು. ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕೂಡ ಅವರ ಮಾತಿನ ವರಸೆಯಲ್ಲಿ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸ್ಥಾನ ತೊರೆದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ? ಮತ್ತೆ ಮುಖ್ಯಮಂತ್ರಿಯಾಗ್ತಾರಾ ಡಿ.ವಿ. ಸದಾನಂದ ಗೌಡ..? – ಕಹಳೆ ನ್ಯೂಸ್

ನವದೆಹಲಿ : ಕೇಂದ್ರದಲ್ಲಿ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾಗಿದ್ದ ಸದಾನಂದಗೌಡ ಬುಧವಾರದಂದು ಪಕ್ಷದ ನಿರ್ಧಾರದ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿವಿಎಸ್ ರಾಜೀನಾಮೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರದ ಹುದ್ದೆ ತೊರೆದ ಗೌಡರಿಗೆ ರಾಜ್ಯದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆಯಾ ಎನ್ನುವ ಕುತೂಹಲ ಮೂಡಿದೆ.   ಮೋದಿ ಸರಕಾರದಲ್ಲಿ ಒಟ್ಟು ಎರಡು ಬಾರಿ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ರೈಲ್ವೇ ಖಾತೆ, ಕಾನೂನು ಮತ್ತು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

2012ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಟೀಲಿಗೆ ಬಂದಿದ್ದ ಡಿ.ವಿ ಸದಾನಂದ ಗೌಡ ; 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು: 2012ರಲ್ಲಿ ಡಿ.ವಿ ಸದಾನಂದ ಗೌಡ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಜುಲೈ 7 ರಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅದಾದ 9 ವರ್ಷಗಳ ಬಳಿಕ ಕಾಕತಾಳೀಯವೆಂಬಂತೆ ಇದೇ ದಿನ ಕೇಂದ್ರ ಸಚಿವ ಸಂಪುಟಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಕರ್ನಾಟಕದ ನಾಲ್ವರು ಮೋದಿ ಸಂಪುಟಕ್ಕೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿವಿಎಸ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ – ಕಹಳೆ ನ್ಯೂಸ್

ಬೆಂಗಳೂರು, ಜು 06 :ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.   ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನ ನೇಮಕ ಮಾಡಲಾಗಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಕ್ಕೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ತಾವರ್ ಚಂದ್ ಗೆಹ್ಲೋಟ್ ಹಾಲಿ ಕೇಂದ್ರ ಸಮಾಜಕಲ್ಯಾಣ ಸಚಿವರಾಗಿದ್ದರು. 84 ವರ್ಷದ ವಜೂಬಾಯಿ ವಾಲಾ ಅವರು 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ; ಸಿಸಿಬಿ ಪೊಲೀಸರು ಕಾರ್ಯಾಚರಣೆ, 218 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 218 ಜನರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ 50 ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಸೇರಿ ವಿವಿಧ ಜೂಜು ಕೇಂದ್ರಗಳ ಮೇಲೆ ಸಿಸಿಬಿ ವಿಶೇಷ ವಿಚಕ್ಷಣ ದಳ ದಾಳಿ ನಡೆಸಿ 24.34 ಲಕ್ಷ ರೂಪಾಯಿ ಪಡಿಸಿಕೊಂಡಿದ್ದು, 167 ಮಂದಿಯನ್ನು ಬಂಧಿಸಲಾಗಿದೆ ಎಂದು ಜಂಟಿ...
1 93 94 95 96 97 126
Page 95 of 126