Saturday, January 18, 2025

ಮುಂಬೈ

ಮುಂಬೈಸುದ್ದಿ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ದುಷ್ಕರ್ಮಿಗಳಿಂದ ಚಾಕು ಇರಿತ-ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಮುಂಬೈನ ಬಾಂದ್ರಾದಲ್ಲಿ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ. ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸೈಫ್ ಅಲಿ ಖಾನ್ ಅವರ ಮೇಲೆ ಆರಕ್ಕೂ ಹೆಚ್ಚು ಕಡೆಗಳಲ್ಲಿ ಗಾಯಗಳಾಗಿವೆ. ಸದ್ಯ...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ” ಜೈ.. ” ತುಳು ಸಿನಿಮಾದಲ್ಲಿ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟನೆ..!! – ಕಹಳೆ ನ್ಯೂಸ್

ಜೈ.. ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಅಪ್ ಕಮಿಂಗ್ ತುಳು ಸಿನಿಮಾ.. ಟೈಟಲ್ ಮೂಲಕವೇ ಭಾರಿ ಸದ್ದು ಮಾಡ್ತಾ ಇರುವ ಈ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ಆಕ್ಟರ್ ಸುನೀಲ್ ಶೆಟ್ಟಿ ನಟಿಸಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ನಡಿತಾ ಇದ್ದು ಸಿನಿಮಾ ಹೇಗಿರ್ಬೋದು..? ಯಾವಾಗ ರಿಲೀಸ್ ಅನ್ನೋ ಕುತೂಹಲ ಸಿನಿ ಪ್ರೇಕ್ಷಕರದ್ದು. ಇನ್ನು ಜೈ' ಸಿನಿಮಾವು ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲ್ಡ್ ಮತ್ತು ಮುಗೋಡಿ ಪ್ರೊಡಕ್ಷನ್ಸ್ ಬ್ಯಾನರ್...
ಮುಂಬೈರಾಜ್ಯರಾಷ್ಟ್ರೀಯಶುಭಾಶಯಸುದ್ದಿ

7 ಖಂಡಗಳ 7 ಅತ್ಯುನ್ನತ ಶಿಖರವೇರಿ ದಾಖಲೆ ನಿರ್ಮಿಸಿದ 17ರ ಬಾಲಕಿ-ಕಹಳೆ ನ್ಯೂಸ್

ಮುಂಬಯಿ: ಮುಂಬಯಿಯ ನೇವಿ ಚಿಲ್ಡ್ರನ್ಸ್ ಸ್ಕೂಲ್‌ನ 12ನೇ ತರಗತಿ ವಿದ್ಯಾರ್ಥಿನಿ ಕಾಮ್ಯಾ ಕಾರ್ತಿ ಕೇಯನ್, ಜಗತ್ತಿನ 7 ಖಂಡಗಳಲ್ಲಿನ ಅತ್ಯುನ್ನತ ಶಿಖರಗಳನ್ನು ಏರಿದ ಅತ್ಯಂತ ಕಿರಿಯ ಮಹಿಳೆ ಎಂಬ ದಾಖಲೆ ನಿರ್ಮಿಸಿದ್ದಾರೆ. 17 ವರ್ಷ ವಯಸ್ಸಿನ ಕಾಮ್ಯಾ, ತಂದೆ ಎಸ್.ಕಾರ್ತಿಕೇಯನ್‌ರೊಂದಿಗೆ ಡಿ.24 ರಂದು ಅಂಟಾಕ್ಟಿ ಕಾದ ಖಂಡದ ಅತ್ಯುನ್ನತ ಶಿಖರವಾದ ಮೌಂಟ್ ವಿನ್ಸನ್ ಏರುವ ಮೂಲಕ ದಾಖಲೆ ಸ್ಥಾಪಿಸಿದರು. ಇದಕ್ಕೂ ಮುನ್ನ ಆಫ್ರಿಕಾದ ಕಿಲಿಮಂಜಾರೋ, ಯುರೋಪ್‌ನ ಮೌಂಟ್ ಎಲ್ಬಸ್, ಆಸ್ಟ್ರೇಲಿಯಾದ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮುಂಬೈಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಗೆ ರಷ್ಯನ್ ಭಾಷೆಯಲ್ಲಿ ದುಷ್ಕರ್ಮಿಗಳಿಂದ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ – ಕಹಳೆ ನ್ಯೂಸ್

ಮುಂಬೈ : ಮುಂಬೈನಲ್ಲಿರುವ ಭಾರತೀಯ ರಿಸರ್ವ್ ಬ್ಯಾಂಕ್(RBI)ನ ಪ್ರಧಾನ ಕಚೇರಿಯನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳಿಂದ ಡಿ. 13ರಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. RBI ಇಮೇಲ್‌ಗೆ ದುಷ್ಕರ್ಮಿಗಳು ರಷ್ಯನ್ ಭಾಷೆಯಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದು, ಆರ್‌ಬಿಐ ಕಟ್ಟಡದ ಮೇಲೆ ದಾಳಿಯ ಎಚ್ಚರಿಕೆ ನೀಡಲಾಗಿದೆ. ಕಳೆದ ಒಂದು ತಿಂಗಳಲ್ಲಿ ಇದು 2ನೇ ಬೆದರಿಕೆಯಾಗಿದೆ. ಸದ್ಯ ಮುಂಬೈನ ಮಾತಾ ರಮಾಬಾಯಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸಂಬAಧಿತ ಸೆಕ್ಷನ್‌ಗಳ...
ಮುಂಬೈ

ಆರ್‌ಬಿಐ ನೂತನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ-ಕಹಳೆ ನ್ಯೂಸ್

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ...
ಮುಂಬೈರಾಜಕೀಯಸುದ್ದಿ

ದೇವೇಂದ್ರ ಫಡ್ನವೀಸ್ ಗೆ ಮಹಾರಾಷ್ಟ್ರ ಸಿಎಂ ಹುದ್ದೆ ಬಹುತೇಕ ಖಚಿತ – ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ನಾಯಕತ್ವದ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಏಕನಾಥ್ ಶಿಂಧೆ ಅವರು ಸ್ಪಷ್ಟವಾಗಿ ಹೇಳಿರುವ ಮೂಲಕ, ದೇವೇಂದ್ರ ಫಡ್ನವೀಸ್ ಅವರಿಗೆ ಮುಖ್ಯಮಂತ್ರಿ ಪಟ್ಟ ನೀಡಲು ಇದ್ದ ಗೊಂದಲ ನಿವಾರಣೆಯಾಗಿದೆ. ಆದರೂ ಬಿಜೆಪಿ ಇತರ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 288ರಲ್ಲಿ 132 ಸ್ಥಾನಗಳನ್ನು ಪಡೆದು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಮಹಾಯುತಿ ಮೈತ್ರಿಕೂಟ 230 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೂ ಏಕನಾಥ್ ಶಿಂಧೆ ಅವರನ್ನು...
ಮುಂಬೈರಾಜಕೀಯರಾಷ್ಟ್ರೀಯಸುದ್ದಿ

ಮಹಾರಾಷ್ಟ್ರದ ಮುಂದಿನ ಸಿಎಂ ಯಾರು..? ಅಮಿತ್ ಶಾ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ – ಕಹಳೆ ನ್ಯೂಸ್

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಿರುವ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಭಾರೀ ಕುತೂಹಲ ಮೂಡಿದೆ. ಶಿವಸೇನೆ ನಾಯಕ ಏಕನಾಥ್ ಶಿಂಧೆ, ಮಹಾರಾಷ್ಟ್ರದ ಮುಂದಿನ ಸಿಎಂ ಎಂದು ಬಿಂಬಿತವಾಗಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ತೆರಳಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು. ಬಿಜೆಪಿ...
ಕ್ರೈಮ್ಮುಂಬೈಸುದ್ದಿ

ನಾನ್‌ವೆಜ್ ಸೇವನೆ ಬಿಡುವಂತೆ ಒತ್ತಡ – ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ; ಪ್ರಿಯಕರ ಅರೆಸ್ಟ್ –

ಮುಂಬೈ: ಆಹಾರ ಪದ್ಧತಿಯನ್ನು ಬದಲಾಯಿಸುವಂತೆ ಮತ್ತು ಮಾಂಸಾಹಾರಿ ಆಹಾರವನ್ನು (Nonveg Food) ಸೇವಿಸುವುದನ್ನು ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾ ಪೈಲಟ್ (Air India Pilot) ನೇಣಿಗೆ ಶರಣಾದ ಘಟನೆ ಮುಂಬೈನ (Mumbai) ಅಂಧೇರಿಯ ಮರೋಲ್ ಪ್ರದೇಶದಲ್ಲಿ ನಡೆದಿದೆ. ಸೃಷ್ಟಿ ತುಲಿ (25) ಆತ್ಮಹತ್ಯೆಗೆ ಶರಣದ ಪೈಲಟ್. ಈಕೆ ಫ್ಲ್ಯಾಟ್‌ವೊಂದರಲ್ಲಿ ಡೇಟಾ ಕೇಬಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ. ಕುಟುಂಬಸ್ಥರು...
1 2 3 4
Page 1 of 4