ಹರಿದ ಪ್ಯಾಂಟ್ ಧರಿಸಿ ಸ್ಟೈಲೀಶ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಫ್ಯಾಷನ್‌ವೊಂದರಲ್ಲಿ ಭಾಗಿಯಾಗಿದ್ದಾರೆ. ಹರಿದ ಪ್ಯಾಂಟ್ ಧರಿಸಿ ಕ್ಯಾಮೆರಾಗೆ ಸಖತ್ ಆಗಿ ಪೋಸ್ ನೀಡಿದ್ದಾರೆ. ನಟಿಯು ಸುಂದರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ದುಬಾರಿ ಮೌಲ್ಯದ ಬ್ಯಾಗ್ ಹಿಡಿದು ಹರಿದ ಪ್ಯಾಂಟ್‌ಗೆ ಕಪ್ಪು ಬಣ್ಣದ ಟಾಪ್ ಧರಿಸಿ ಮಿಂಚಿದ್ದಾರೆ. ನಟಿಯ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ರೆ, ಇನ್ನೂ ಕೆಲ ನೆಟ್ಟಿಗರು ನಿಮಗೆ ಹಾಕಿಕೊಳ್ಳಲು ಬಟ್ಟೆ ಇಲ್ವಾ? ಎಂದು ರಶ್ಮಿಕಾಗೆ ಟಾಂಗ್ ಕೊಟ್ಟಿದ್ದಾರೆ. ‘ಪುಷ್ಪ 2’...