ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ; ಇಂದು (ಆಗಸ್ಟ್ 6) ಚಿನ್ನದ ದರ ಇಳಿಕೆ – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್ 6) ಚಿನ್ನದ ದರ ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಇಳಿಕೆಯಾಗಿತ್ತು. ಭಾನುವಾರ ಮತ್ತು ಸೋಮವಾರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 80 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 87 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು...