ಜಗತ್ತಿನ 50 ಅಗ್ರ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ; ಲಿಸ್ಟ್ ನಲ್ಲಿರೋ ಏಕೈಕ ಭಾರತೀಯ ಸಂಸ್ಥೆ! – ಕಹಳೆ ನ್ಯೂಸ್
ನವದೆಹಲಿ: ವಿಶ್ವದ ಅಗ್ರ ಬಿಲೇನಿಯರ್ ಉದ್ಯಮಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 13 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳ ಹೊಂದಿರುವ ಮೊದಲ ಭಾರತೀಯ ಕಂಪನಿಯಾಗಿ ಹೊರಹೊಮ್ಮಿದ ಬಳಿಕ ರ ಜಾಗತಿಕವಾಗಿ ಅಗ್ರ 50 ಕಂಪನಿಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದೆ. ಸ್ಟಾಕ್ ಮಾರುಕಟ್ಟೆಯ ಅಂಕಿಅಂಶಗಳ ಪ್ರಕಾರ ಆಯಿಲ್ ನಿಂದ ಟೆಲಿಕಾಂ ವರೆಗೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಿಸಿರುವ ಸಂಥೆ ಜಾಗತಿಕವಾಗಿ 48 ನೇ ಸ್ಥಾನದಲ್ಲಿದೆ. ಜಾಗತಿಕವಾಗಿ, ಸೌದಿ...