ಜನವರಿಯ ಮಧ್ಯಭಾಗದಲ್ಲಿ ಮತ್ತಷ್ಟು ಹೆಚ್ಚಲಿದೆ ಚಳಿ- ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಚಳಿ ದಿನೇ ದಿನೇ ಜಾಸ್ತಿಯಾಗುತ್ತಿದೆ. ಹಾಗೆ ಮುಂದಿನ ತಿಂಗಳು ಮತ್ತಷ್ಟು ಚಳಿ ಹೆಚ್ಚಾಲಿದ್ದು, ಶೀತ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಚಳಿ ವಿಪರೀತವಾಗಿದೆ. ಇನ್ನೆರಡು ದಿನ ಚಳಿ ಕಡಿಮೆ ಇದ್ರೂ ನಂತರದಲ್ಲಿ ಮತ್ತೆ ಜಾಸ್ತಿಯಾಗಲಿದೆ. 2016 ರ ನಂತರ ಡಿಸೆಂಬರ್ 11 ರಂದು ಮೊದಲ ಬಾರಿಗೆ ಕಡಿಮೆ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 1,883ರ ಡಿಸೆಂಬರ್...