ನಾಳೆ ಭಾರತಕ್ಕೆ ಐತಿಹಾಸಿಕ ದಿನ ; ಅಯೋಧ್ಯೆಯಲ್ಲಿ 3 ಗಂಟೆ ಇರಲಿದ್ದಾರೆ ಮೋದಿ – ಕಹಳೆ ನ್ಯೂಸ್
ಲಖನೌ, ಆ 04: ನಾಳೆ ಭಾರತಕ್ಕೆ ಐತಿಹಾಸಿಕ ದಿನವಾಗಿದ್ದು, ಹಲವಾರು ವರ್ಷಗಳ ಕನಸು ನನಸಾಗುತ್ತಿದೆ. ನಾಳೆ ನಡೆಯುವ ರಾಮ ಮಂದಿರ ಭೂಮಿ ಪೂಜೆಗೆ ಪ್ರಧಾನಿ ನರೇಂದ್ರ ಮೋದಿ ಅವರು 3 ಗಂಟೆಗಳ ಕಾಲ ಇರಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಮೋದಿ ನಾಳೆ ಬೆಳಗ್ಗೆ ವಿಮಾನದಲ್ಲಿ ಆಗಮಿಸಲಿದ್ದು, ಅವರ ಜತೆಗೆ ಕೆಲವು ಹಿರಿಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. ರಾಮ ಜನ್ಮಭೂಮಿಯ ತೀರ್ಥ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ 175 ಅತಿಥಿಗಳನ್ನು ಆಹ್ವಾನಿಸಲಾಗಿದ್ದು, ಅದರಲ್ಲಿ 135...